ಹೊಸನಗರ

ಹೊಸನಗರ

ಚುಕ್ಕಿ ಎಂ ಬ್ಯಾಣದ್’ಗೆ ಕಲಾಶ್ರೀ ಪ್ರಶಸ್ತಿ ; ಶಾಸಕ ಬೇಳೂರಿಂದ ಸನ್ಮಾನ

HOSANAGARA ; ವಾಲ್ಮೀಕಿ ರಾಮಾಯಣವನ್ನು ಕೇವಲ ಮೂರು ನಿಮಿಷದಲ್ಲಿ ಯಕ್ಷಗಾನದ ಮೂಲಕ ಅಭಿನಯಿಸಿ 2024ರ ಕಲಾಶ್ರೀ ಪ್ರಶಸ್ತಿಗೆ ಪಾತ್ರಳಾದ ಬಟ್ಟೆಮಲ್ಲಪ್ಪ ಗ್ರಾಮದ ಕು. ಚುಕ್ಕಿ ಎಂ ಬ್ಯಾಣದ ವಿದ್ಯಾರ್ಥಿನಿಯನ್ನು ತ್ರೈಮಾಸಿಕ ಕೆಡಿಪಿ ಸಭೆ…

ಹೊಸನಗರ

HOSANAGARA ; ಮಳಲಿ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆಗೆ ಆಗ್ರಹಿಸಿ ಬಾಗಿಲಿಗೆ ಬೀಗ ಜಡಿದ ಗ್ರಾಮಸ್ಥರು !

HOSANAGARA ; ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಳಲಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಮಕ್ಕಳಿಗೆ ಪೋಷ್ಠಿಕಾಂಶ ಪದಾರ್ಥ ನೀಡುವುದಿಲ್ಲ ಎಂದು ಅಲ್ಲಿನ ಗ್ರಾಮಸ್ಥರು ಪ್ರತಿಭಟಿಸಿ ಅಂಗನವಾಡಿ ಕೊಠಡಿಗೆ…

ಹೊಸನಗರ

ಎರಡು ಪ್ರತ್ಯೇಕ ಪ್ರಕರಣ ; ಹಾಡಹಗಲೇ ಮನೆ ಬೀಗ ಮುರಿದು ನಗ-ನಾಣ್ಯ ದೋಚಿ ಪರಾರಿ

RIPPONPETE ; ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ ಗ್ರಾಮದ ಅಶೋಕ ಎನ್.ಎಂಬುವರ ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ 24 ಗ್ರಾಂ ಚಿನ್ನಾಭರರಣ, 15 ಸಾವಿರ ನಗದು, 85 ಗ್ರಾಂ…

power
ಹೊಸನಗರ

ಹೊಸನಗರ ಪಟ್ಟಣ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಇಂದು ಕರೆಂಟ್ ಇರಲ್ಲ !

HOSANAGARA ; ಇಂದು (ಡಿ.04) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಎಂ.ಗುಡ್ಡೆಕೊಪ್ಪ, ಜೇನಿ,…

ಹೊಸನಗರ

HOSANAGARA ; ಶಾಲೆಗೆ ಹೋಗಿದ್ದ SSLC ವಿದ್ಯಾರ್ಥಿ ನಾಪತ್ತೆ !

HOSANAGARA ; ತಾಲೂಕಿನ ಸೊನಲೆ ಸರ್ಕಾರಿ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಎನ್.ಆರ್. ಮನೋಜ್ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ…

ಹೊಸನಗರ

ಜೆಜೆಎಂ ಯೋಜನೆ ಅನುಷ್ಠಾನ ಕುಂಠಿತ ; ಕೆಡಿಪಿ ಸಭೆಯಲ್ಲಿ ಶಾಸಕ ಬೇಳೂರು ಅಸಮಾದಾನ

HOSANAGARA ; ಪ್ರತಿ ಮನೆಗೂ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆ ತಾಲೂಕು ವ್ಯಾಪ್ತಿಯಲ್ಲಿ ಕುಂಠಿತಗೊಂಡಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಸಮದಾನ ವ್ಯಕ್ತಪಡಿಸಿದರು. ಇಲ್ಲಿನ ತಾಪಂ ಸಭಾಂಗಣದಲ್ಲಿ…

ಹೊಸನಗರ

ಹೊಸನಗರ ಪ.ಪಂ. ಮುಖ್ಯಾಧಿಕಾರಿ ಉಮೇಶ್ ಎಸ್ ಗುಡ್ಡದ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

HOSANAGARA ; ಸರ್ಕಾರಿ ನೌಕರರಿಗೆ ವರ್ಗಾವಣೆ ಸಾಮಾನ್ಯ ಹಾಗು ಅನಿವಾರ್ಯ. ಇದು ವ್ಯಕ್ತಿತ್ವ ವಿಕಸನ ಮತ್ತು ಸ್ಥಳೀಯ ಪರಿಸರ ಅರಿಯಲು ಸಹಕಾರಿಯಾಗಿದ್ದು ವ್ಯಕ್ತಿಯನ್ನು ಪರಿಪೂರ್ಣತೆಯತ್ತ ಒಯ್ಯುತ್ತದೆ ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮೇಶ್…

ಹೊಸನಗರ

ಗುಳ್ಳೆಕೊಪ್ಪ ಎಸ್. ರವಿಕುಮಾರ್ ರವರಿಗೆ ಕಲಾ ಕೌಸ್ತುಭ ಕನ್ನಡ ಸಂಘದಿಂದ ಸನ್ಮಾನ  | ಚುಕ್ಕಿ ಎಂ ಬ್ಯಾಣದ್’ಗೆ ಕಲಾಶ್ರೀ ಪ್ರಶಸ್ತಿ

HOSANAGARA ; ತಾಲೂಕಿನ ರಿಪ್ಪನ್‌ಪೇಟೆಯ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣಾ ಕಾರ್ಯಕ್ರಮದಲ್ಲಿ ಹೊಸನಗರ ಮೂಲದ ಬೆಂಗಳೂರಿನ ಅಭಿವೃದ್ಧಿ ಎಲೆಟ್ರಿಕಲ್ ಕಂಟ್ರೋಲ್ ಪ್ಯಾನಲ್ ತಯಾರಿಕಾ ಸಂಸ್ಥೆಯ ಸಿಇಒ ಎಸ್. ರವಿಕುಮಾರ್…

ಅಪರಾಧ ಸುದ್ದಿ

ಹೊಸನಗರ ; ಲಂಚ ಪಡೆಯುತ್ತಿದ್ದಾಗ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ವಶಕ್ಕೆ !

HOSANAGARA ; ನ್ಯಾಯಾಲಯದಲ್ಲಿರುವ ಕ್ರಿಮಿನಲ್ ವ್ಯಾಜ್ಯವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವುದಾಗಿ ತಿಳಿಸಿ ಪ್ರಕರಣದ ಆರೋಪಿಯಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ. ಸಹಾಯಕ…

ಹೊಸನಗರ

ಮೂಲಭೂತ ಸೌಕರ್ಯ ಒದಗಿಸಲು ಹೊಸನಗರ ತಾಲೂಕು ಶರಾವತಿ ಕೃಷಿ ಸಖಿ ಒಕ್ಕೂಟ ಆಗ್ರಹ

HOSANAGAR ; ಕರ್ನಾಟಕ ರಾಜ್ಯ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಂಜೀವಿನಿ ಯೋಜನೆಯಡಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ಪಡೆದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಸಖಿಯರಾಗಿ ಕಳೆದ ಎರಡ್ಮೂರು ವರ್ಷಗಳಿಂದ ಕನಿಷ್ಠ ಗೌರವಧನದಲ್ಲಿ…