ಹೊಸನಗರ

ಹೊಸನಗರ

ಮನುಷ್ಯನ ತಲೆಬುರುಡೆ ವಿನ್ಯಾಸದ ಅಪರೂಪದ ಚಿಟ್ಟೆ ಪತ್ತೆ !

HOSANAGAR ; ಮಲೆನಾಡಿನ ಹೊಸನಗರದಲ್ಲಿ ಅಪರೂಪದ ಚಿಟ್ಟೆಯೊಂದು ಕಾಣಿಸಿಕೊಂಡಿದ್ದು ಮನುಷ್ಯನ ತಲೆಬುರುಡೆಯ (DEATHHEAD HAWK MOTH) ವಿನ್ಯಾಸ ಹೊಂದಿರುವ ಚಿಟ್ಟೆ ಇದಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ವನಿತಾ ಎಂಬುವವರ…

ಹೊಸನಗರ

ಲವಣಾಂಶ ಕೊರತೆಯೇ ಭತ್ತದ ಇಳುವರಿ ಕುಂಠಿತಕ್ಕೆ ಕಾರಣ ; ಕೃಷಿ ಕೀಟತಜ್ಞ ಡಾ. ಗಿರೀಶ್

HOSANAGAR ; ದಿನದಿಂದ ದಿನಕ್ಕೆ ಭತ್ತ ನಾಟಿ ಮಾಡುವ ಪ್ರದೇಶವು ಕುಂಠಿತಗೊಳ್ಳುತ್ತಿದೆ. ಮುಂಬರುವ ದಿನಗಳಲ್ಲಿ ಇದು ಅನ್ನದ ಸಮಸ್ಯೆಗೆ ಕಾರಣ ಆಗಲೂ ಬಹುದು. ನಷ್ಟವಾದರೂ ಹೆಚ್ಚಿನ ರೈತಾಪಿವರ್ಗ ಭತ್ತದ ಕೃಷಿಯತ್ತ ಮನಸ್ಸು ಮಾಡುತ್ತಿರುವುದು…

ಹೊಸನಗರ

ಮೇಲಿನಬೆಸಿಗೆ ಗ್ರಾ.ಪಂ. ವಾಣಿಜ್ಯ ಮಳಿಗೆ ಹರಾಜಿನಲ್ಲಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ ಆರೋಪ ; ದೂರು

HOSANAGARA ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ಆಡಳಿತ ಸೋಮವಾರ ನಡೆಸಿದ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಗ್ರಾಮಸ್ಥರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಬುಧವಾರ ದೂರು ಸಲ್ಲಿಸಿದ್ದು,…

ಹೊಸನಗರ

ಸ್ವಾತಂತ್ರ್ಯ ಭಾರತಕ್ಕೆ ಶ್ರೇಷ್ಠ ಸಂವಿಧಾನ ರಚಿಸಿದ ಕೀರ್ತಿ ಡಾ|| ಬಿ.ಆರ್. ಅಂಬೇಡ್ಕರ್‌ರವರಿಗೆ ಸಲ್ಲುತ್ತದೆ ; ನಿಟ್ಟೂರು ಸುಬ್ರಹ್ಮಣ್ಯ | ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

HOSANAGARA ; ಸ್ವಾತಂತ್ರ್ಯ ಭಾರತಕ್ಕೆ ಸಂವಿಧಾನ ರಚಿಸಿ ಅದನ್ನು ಅಂಗೀಕರಿಸಿ ವ್ಯವಸ್ಥಿತವಾಗಿ ಜಾರಿಗೊಳಿಸಿ ಅತ್ಯಂತ ಶಕ್ತಿ ಶಾಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಕೀರ್ತಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರಿಗೆ ಸಲ್ಲುತ್ತದೆ ಎಂದು ಹೊಸನಗರ ತಾಲ್ಲೂಕು…

ಅಪರಾಧ ಸುದ್ದಿ

ಶ್ರೀಗಂಧ ಕಳ್ಳ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ !

HOSANAGARA ; ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ತುಂಡುಗಳಾಗಿ ತಯಾರಿಸಿ ಸಾಗಾಟ ಮಾಡುವಾಗ ಮಾಲು ಸಮೇತ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಸಬಾ ಹೋಬಳಿ ಕಚ್ಚಿಗೆಬೈಲು ಗ್ರಾಮದಿಂದ…

ಹೊಸನಗರ

ಹೊಸನಗರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ | ಮಕ್ಕಳಲ್ಲಿನ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ; ಶಾಸಕ ಬೇಳೂರು ಗೋಪಾಲಕೃಷ್ಣ

HOSANAGARA ; ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು ತೀರ್ಪುಗಾರರು ನಿಷ್ಪಕ್ಷಪಾತವಾಗಿ ಪ್ರತಿಭೆಯನ್ನು ಗುರುತಿಸಬೇಕು ಹಾಗೂ ಪೋಷಕ ವರ್ಗದವರ ಸಂಪೂರ್ಣ ಬೆಂಬಲ ನೀಡಿದರೆ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯ…

ಹೊಸನಗರ

ಭಾಷೆ, ಇತಿಹಾಸ ಪೂರಕವಾದಾಗ ಹೊಸಬೆಳಕು ಮೂಡಲು ಸಾಧ್ಯ

HOSANAGARA ; ಜನುಮಧಾತೆ, ಜನ್ಮಭೂಮಿಯಷ್ಟೇ ಮಾತೃಭಾಷೆ ಮೇಲಿನ ಪ್ರೇಮ ಕನ್ನಡ ನಾಡಿನ ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿದೆ ಎಂದು ಮೇಲನಬೆಸಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ತಿಳಿಸಿದರು. ತಾಲೂಕಿನ ಜಯನಗರದಲ್ಲಿ ಶ್ರೀ…

Arecanut

ಡಿ.6ಕ್ಕೆ ಸಾಗರ ಪ್ರಾಂತ್ಯದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶ | ಬೆಳೆಗಾರರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವುದು ಸಮಾವೇಶದ ಮೂಲ ಉದ್ದೇಶ ; ಮಲ್ಲಿಕಾರ್ಜುನ ಹಕ್ರೆ

HOSANAGARA ; ರಾಜ್ಯದ ಅಡಿಕೆ ಬೆಳೆಗಾರರು ಹಲವಾರು ಕಾರಣಗಳಿಂದ ವ್ಯಾಪಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟವನ್ನು ಚುನಾಯಿತ ಜನಪ್ರತಿನಿಧಿಗಳಿಗೆ ಮನದಟ್ಟು ಮಾಡಿಕೊಡುವ ಮೂಲಕ ಸಮಸ್ಯೆಗಳಿಗೆ ಅಂತ್ಯ ಹಾಡಬೇಕಿದ್ದು, ಈ…

ಹೊಸನಗರ

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ, ಹೊಸನಗರದಲ್ಲಿ ಸಂಭ್ರಮಾಚರಣೆ

HOSANAGARA ; ರಾಜ್ಯದ ಮೂರು ವಿಧಾನಸಭೆಯ ಉಪ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದ್ದು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸಿ.ಪಿ. ಯೋಗೇಶ್ವರ್, ಯಾಸಿರ್ ಪಠಾಣ್, ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ…

ಹೊಸನಗರ

ಮಣಿಪಾಲ ಆರೋಗ್ಯ ಕಾರ್ಡ್ 2024 – ನೋಂದಾವಣೆಗೆ ನ.30 ಕೊನೆ ದಿನ

HOSANAGARA ; ಮಣಿಪಾಲ ಆರೋಗ್ಯ ಕಾರ್ಡ್ 2024ರ ನೋಂದಾವಣೆಗೆ ನ.30 ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು…