
ಸ್ವ-ಸಾಮರ್ಥ್ಯ, ನಾಯಕತ್ವ ಗುಣ ಬೆಳವಣಿಗೆಗೆ ಸಹಕಾರ ಸಂಘಗಳ ಪಾತ್ರ ಮಹತ್ವದ್ದು ; ಡಾ. ಆರ್.ಎಂ. ಮಜುನಾಥಗೌಡ
HOSANAGARA ; ದೇಶದ ಪ್ರಗತಿಯಲ್ಲಿ ಮಹಿಳೆಯರು ಹಾಗು ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯೆ ಮತ್ತು ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷೆ ಬಲ್ಕೀಶ್…








