ಹೊಸನಗರ

ಹೊಸನಗರ

ಬಿಜೆಪಿಯಿಂದ ದೇಶದ ಒಕ್ಕೂಟ ವ್ಯವಸ್ಥೆ ಒಡೆಯುವ ಯತ್ನ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗಂಭೀರ ಆರೋಪ

HOSANAGARA ; ಜಾತಿ, ಮತ ಹಾಗೂ ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸುವ ಕಾರ್ಯ ಬಿಜೆಪಿ ಪಕ್ಷ ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಬುಧವಾರ…

ಹೊಸನಗರ

ಗುಡ್ಡಗಾಡು ಓಟ ಸ್ಪರ್ಧೆ | ಮಹಿಳೆಯರ ಹಾಗೂ ಪುರುಷರ ವಿಭಾಗದ ಎರಡು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗ ಡಿವಿಎಸ್ ಕಾಲೇಜ್, ಎರಡು ವಿಭಾಗದಲ್ಲೂ ಅತಿಥೇಯ ಹೊಸನಗರಕ್ಕೆ 4ನೇ ಸ್ಥಾನ

HOSANAGARA | ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನ್ಯಾಕ್ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷರ ಹಾಗೂ ಮಹಿಳಾ ವಿಭಾಗದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ…

ಹೊಸನಗರ

ಹೊಸನಗರದಲ್ಲಿ ಕುವೆಂಪು ವಿವಿ ಅಂತರ್ ಕಾಲೇಜು ಪುರುಷ ಹಾಗೂ ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆಗೆ ಚಾಲನೆ

HOSANAGARA ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನ್ಯಾಕ್ ಐಕ್ಯೂಎಸಿ ಸಹಯೋಗದೊಂದಿಗೆ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷ ಹಾಗೂ ಮಹಿಳೆಯರ ಗುಡ್ಡಗಾಡು ಓಟ ಸ್ಪರ್ಧೆಗೆ ಇಂದು ಬೆಳಗ್ಗೆ…

ಹೊಸನಗರ

ಬಾಪೂಜಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಸಂಜನಾ ರಾಜ್ಯ ಮಟ್ಟಕ್ಕೆ ಆಯ್ಕೆ

HOSANAGARA | ತಾಲ್ಲೂಕಿನ ಮಸಗಲ್ಲಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು||ಸಂಜನಾರವರು ಪ್ರೌಢ ಶಾಲಾ ವಿಭಾಗ ಮಟ್ಟದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಸಿದ ಬಾಪೂಜಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ವಿಷಯದ ಕುರಿತಾದ ಪ್ರಬಂಧ…

ಹೊಸನಗರ

ಎಂ. ಗುಡ್ಡೇಕೊಪ್ಪ ಗ್ರಾ.ಪಂ. ಉಪಚುನಾವಣೆ ; ಕಳೂರು ವಾರ್ಡ್‌ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಶಶಿಕಲಾ ನಾಮಪತ್ರ ಸಲ್ಲಿಕೆ

HOSANAGARA | ಇದೇ 23ಕ್ಕೆ ತಾಲೂಕಿನ ಎಂ‌.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ವಾರ್ಡ್‌ಗೆ ತೆರುವಾಗಿದ್ದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು ಶಶಿಕಲಾ ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಚುನಾವಣಾ ನೋಡಲ್ ಅಧಿಕಾರಿಯಾದ…

ಹೊಸನಗರ

71ನೇ ಸಹಕಾರಿ ಸಪ್ತಾಹ ಅಂಗವಾಗಿ ಸಹಕಾರಿಗಳಿಗೆ ಕ್ರೀಡಾಕೂಟ ; ವಾಟಗೋಡು ಸುರೇಶ್

HOSANAGARA ; ಮಾಜಿ ಪ್ರಧಾನಿ ದಿವಂಗತ ಜವಹರಲಾಲ್ ನೆಹರು ಅವರ ಜನ್ಮದಿನವಾದ ನವೆಂಬರ್ 14 ರಿಂದ 20ರವರೆಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರಿಗಳಿಗೆ ಜಿಲ್ಲಾದ್ಯಂತ ಕ್ರೀಡಾಕೂಟ ಆಯೋಜಿಸಿದ್ದು, ಸಹಕಾರಿ…

ಹೊಸನಗರ

ನಾವು ಮಾಡುವ ಕೆಲಸದಲ್ಲಿ ತೃಪ್ತಿ ಕಾಣಬೇಕು ; ಟಿ.ಆರ್. ಕೃಷ್ಣಪ್ಪ

HOSANAGARA ; ನಾವು ಯಾವ ಕೆಲಸ ಮಾಡುತ್ತಿದ್ದೇವೆ ಎಂಬುವುದು ಮುಖ್ಯವಲ್ಲ ದೇವರಿಗೆ ಜನರಿಗೆ ಮೋಸ ಮಾಡದೇ ಮಾಡುವ ಕೆಲಸದಲ್ಲಿ ತೃಪ್ತಿ ಪಡಬೇಕು ಎಂದು ಸಾಮಾಜಿಕ ಹೋರಾಟಗಾರ ರಿಪ್ಪನ್‌ಪೇಟೆ ಟಿ.ಆರ್‌. ಕೃಷ್ಣಪ್ಪ ಹೇಳಿದರು. ಪಟ್ಟಣದ…

ಹೊಸನಗರ

HOSANAGARA ; ಬಸ್ ನಿಲ್ದಾಣದ ಮಳಿಗೆಗಳ ಬಿಡ್‌ದಾರರು ನಾನಾ ಕಾರಣ ಹೇಳಿ ಅಂಗಡಿಗಳನ್ನು ಬಿಟ್ಟರೆ ಬೀಳಲಿದೆಯೇ ಭಾರಿ ದಂಡ !?

HOSANAGARA ; ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣದ ಹೋಟೆಲ್ ಹಾಗೂ 11 ಅಂಗಡಿ ಮಳಿಗೆಗಳನ್ನು ಅಕ್ಟೋಬರ್ 28ರಂದು ಪಟ್ಟಣ ಪಂಚಾಯತಿ ಆವರಣದಲ್ಲಿ 25 ಸಾವಿರ ಡಿ.ಡಿಯೊಂದಿಗೆ ಹರಾಜು ಪ್ರಕ್ರಿಯೆ ನಡೆದಿದ್ದು…

ಹೊಸನಗರ

ರಾಜ್ಯ ಮಟ್ಟಕ್ಕೆ ಶ್ರೀ ವ್ಯಾಸ ಮಹರ್ಷಿ ಗುರುಕುಲ ಯಕ್ಷ ಕುಟೀರದ ಮಕ್ಕಳು 

HOSANAGARA ; ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಬಾಲ ನ್ಯಾಯ ಮಂಡಳಿ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಪ್ರತಿಭೋತ್ಸವ ಆಯ್ಕೆ ಸ್ಪರ್ಧೆಯಲ್ಲಿ ತಾಲೂಕಿನ ಬಟ್ಟೆಮಲ್ಲಪ್ಪದ ಶ್ರೀ ವ್ಯಾಸ…

ಹೊಸನಗರ

ಹೊಸನಗರ ; ದಸರಾ ಆಚರಣೆ ಜಮಾ ಖರ್ಚು ಮಂಡನೆ

HOSANAGARA ; ಈ ಬಾರಿಯ ನಾಡಹಬ್ಬ ದಸರಾ ತಾಲೂಕಿನಲ್ಲಿ ಅತ್ಯಂತ ವಿಜೃಂಭಣೆಯಿಂದ ಸಂಪನ್ನಗೊಳ್ಳಲು ಸಾರ್ವಜನಿಕರ ಸಹಕಾರವೇ ಕಾರಣ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದರು. ಗುರುವಾರ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ದಸರಾ ಆಚರಣಾ…