ಹೊಸನಗರ

ಹೊಸನಗರ

ವಿದ್ಯಾರ್ಥಿ ದೆಸೆಯಲ್ಲೆ ಕ್ರೀಡಾಸ್ಪೂರ್ತಿ ರೂಢಿಸಿಕೊಳ್ಳಿ ; ರಾಷ್ಟ್ರೀಯ ಪ್ರೋ ಕಬಡ್ಡಿ ಕ್ರೀಡಾಪಟು ಗಗನ್ ಗೌಡ ಕಿವಿಮಾತು

HOSANAGARA ; ವಿದ್ಯಾರ್ಥಿ ದೆಸೆಯಲ್ಲಿ ಪಠ್ಯದ ಜೊತೆ ಕ್ರೀಡಾಸಕ್ತಿ ವೃದ್ದಿಸಿಕೊಂಡಲ್ಲಿ ಉತ್ತಮ ಕ್ರೀಡಾಪಟುವಾಗಿ ರೂಪುಗೊಳ್ಳಲು ಸತತ ಪರಿಶ್ರಮ ಹಾಕಬೇಕೆಂದು ರಾಷ್ಟ್ರೀಯ ಪ್ರೋ ಕಬ್ಬಡಿ ಕ್ರೀಡಾಪಟು, ಸ್ಥಳೀಯರಾದ ಗಗನ್ ಗೌಡ ತಿಳಿಸಿದರು. ಇದೇ ಅಕ್ಟೋಬರ್…

ಹೊಸನಗರ

ಹೊಸನಗರ ; ನ. 12ರಂದು ಗುಡ್ಡಗಾಡು ಓಟ ಸ್ಪರ್ಧೆ

HOSANAGARA ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನವೆಂಬರ್ 12ರ ಮಂಗಳವಾರ ಇದೇ ಪ್ರಪ್ರಥಮ ಬಾರಿಗೆ ಕುವೆಂಪು ವಿಶ್ವವಿದ್ಯಾಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟದ…

ಹೊಸನಗರ

ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಪ್ರಕರಣ ದಾಖಲು

HOSANAGARA ; ದಿನಸಿ ಅಂಗಡಿಯಲ್ಲಿ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ…

ಹೊಸನಗರ

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಅರ್ಚನಾಗೆ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದಿಂದ ಸನ್ಮಾನ

HOSANAGARA ; ಪಟ್ಟಣದ ಮಲೆನಾಡು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕು. ಅರ್ಚನಾ ಶಿವಮೊಗ್ಗದಲ್ಲಿ ನಡೆದ 17 ವರ್ಷದೊಳಗಿನ ಕ್ರೀಡಾಕೂಟದಲ್ಲಿ ಮೂರು ಸಾವಿರ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ…

ಹೊಸನಗರ

ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿ ನಾಪತ್ತೆ, ಮಾಣಿ ಡ್ಯಾಂನಲ್ಲಿ ಶೋಧ ಕಾರ್ಯ

HOSANAGARA ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ಯಡೂರು ಗ್ರಾಮದ ಗೌಟಾಣಿ ವಾಸಿ, ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿ ಭರತ್ (48) ಕಳೆದ ನಾಲ್ಕು ದಿನದಿಂದ ನಾಪತ್ತೆಯಾದ ಘಟನೆ ನಡೆದಿದೆ.…

ಅಪರಾಧ ಸುದ್ದಿ

HOSANAGARA ; ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ವಶಕ್ಕೆ

HOSANAGARA ; ತಾಲ್ಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು ಇದಕ್ಕೆ ಪುಷ್ಠಿ ನೀಡುವಂತೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್…

ಹೊಸನಗರ

3 ತಿಂಗಳಿಂದ ಬಾರದ ಸಂಬಳ ; ಕತ್ತಲೆಯಲ್ಲಿ ದೀಪಾವಳಿ ಹಬ್ಬ ಆಚರಿಸಿದ 108 ಆಂಬುಲೆನ್ಸ್ ಸಿಬ್ಬಂದಿಗಳು !

HOSANAGARA ; ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಲ್ಲಿರುವಾಗ 24 ಗಂಟೆಯಲ್ಲಿ ಕರ್ತವ್ಯದಲ್ಲಿರುವ ತೊಡಗಿರುವ 108 ಆಂಬುಲೆನ್ಸ್ ಸಿಬ್ಬಂದಿಗಳು ಕತ್ತಲೆಯಲ್ಲಿ ದೀಪಾವಳಿ ಹಬ್ಬ ಆಚರಿಸುವ ಪರಿಸ್ಥಿತಿ ಸರ್ಕಾರ ಮಾಡಿರುವುದು ದುರಂತದ ಸಂಗತಿಯಾಗಿದೆ. ಕರ್ನಾಟಕದ ಆರೋಗ್ಯ…

ಹೊಸನಗರ

ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು, ಮಹಿಳೆ ಸ್ಥಿತಿ ಗಂಭೀರ !

SORABA ; ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮಹಿಳೆಯೊಬ್ಬರು ತೀವ್ರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ…

ಹೊಸನಗರ

ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು, ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನ.4ಕ್ಕೆ ರಾಜ್ಯವಾಪ್ತಿ ಬಿಜೆಪಿ ಉಗ್ರ ಪ್ರತಿಭಟನೆ ; ಎಂಎಲ್‌ಸಿ ರುದ್ರೇಗೌಡ

HOSANAGARA ; ಪ್ರಸಕ್ತ ರಾಜ್ಯ ಕಾಂಗ್ರೆಸ್ ಸರ್ಕಾರ ಹಲವು ಸರಣಿ ಹಗರಣಗಳ ಮೂಲಕ ಜನವಿರೋಧಿ ಆಡಳಿತಕ್ಕೆ ಮುಂದಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ರುದ್ರೇಗೌಡ ಆರೋಪಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಲಿಪಾಡ್ಯಮಿ ದಿನದಂದು…

ಹೊಸನಗರ

ಪುರೋಹಿತರನ್ನು ಕರೆಯಿಸಿ ಲಕ್ಷ್ಮೀ ಪೂಜೆ ನಡೆಸಿ ಸೌಹಾರ್ದತೆ ಸಂದೇಶ ನೀಡಿದ ಮುಸ್ಲಿಂ ಯುವಕ !

RIPPONPETE ; ಯುವಕ ಹಿಂದೂಗಳ ಪವಿತ್ರ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಸಾಂಪ್ರದಾಯದಂತೆ ಲಕ್ಷ್ಮೀ ಪೂಜೆ ನಡೆಸುವ ಮೂಲಕ ಮುಸ್ಲಿಂ ಯುವಕನೊಬ್ಬ ಸೌಹಾರ್ದತೆ ಸಂದೇಶ ನೀಡಿದ್ದಾರೆ. ಹೌದು, ಸೌಹಾರ್ದತೆ ಸಾರುವ ಉದ್ದೇಶದಿಂದ ಮುಸ್ಲಿಮರ…