ಹೊಸನಗರ

ಅಪರಾಧ ಸುದ್ದಿ

ಹೊಸನಗರ ; ದನದ ಕಳೆಬರಹವಿರುವ ಚೀಲ ಪತ್ತೆ !

HOSANAGARA ; ತಾಲ್ಲೂಕಿನ ಮುಳುಗುಡ್ಡೆ ಗ್ರಾಮದಲ್ಲಿ ದನದ ಕಳೆಬರಹವಿರುವ ಚೀಲ ಪತ್ತೆಯಾದ ಘಟನೆ ನಡೆದಿದೆ. ಯಾರೋ ಕಿಡಿಗೇಡಿಗಳು ದನವನ್ನು ಕಡಿದು ಅದರ ತಲೆಯನ್ನು ಚೀಲದಲ್ಲಿ ತುಂಬಿ ಈ ಗ್ರಾಮದಲ್ಲಿ ಬೀಸಾಕಿರುವ ಶಂಕೆ ವ್ಯಕ್ತವಾಗಿದೆ.…

ಹೊಸನಗರ

ಹೊಸನಗರ ದಸರಾ ಆಚರಣಾ ಸಮಿತಿಯ ಅಧ್ಯಕ್ಷರಾಗಿ ವಿನಯ್‌ಕುಮಾರ್ ದುಮ್ಮ ಆಯ್ಕೆ

HOSANAGARA ; ಹೊಸನಗರದಲ್ಲಿ ಪ್ರತಿವರ್ಷ ಅದ್ದೂರಿ ದಸರಾ ಸಮಾರಂಭವನ್ನು ಮೈಸೂರು ದಸರಾ ಉತ್ಸವದಂತೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದ್ದು ಈ ವರ್ಷ ದಸರಾ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳೂರು ಸೊಸೈಟಿಯ ಅಧ್ಯಕ್ಷ ಹಾಗೂ ತುಂಗಾ ಅಡಿಕೆ…

ಹೊಸನಗರ

ಯೋಗಾಸನ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

HOSANAGARA ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಭದ್ರಾವತಿಯಲ್ಲಿ ನಡೆಸಿದ ಜಿಲ್ಲಾ ಮಟ್ಟದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಇಲ್ಲಿನ ಹೋಲಿ ರೆಡಿಮರ್ ಶಾಲೆಯ ವಿದ್ಯಾರ್ಥಿನಿ ಸಹನಾ ಗೋನ್ಸಾಲಿಸ್…

ಹೊಸನಗರ

ಮೂಲೆಗದ್ದೆ ಮಠದಲ್ಲಿ ನಡೆದ ಪೂರ್ವಭಾವಿ ಸಭೆ | ಶರಾವತಿ ನೀರು ರಾಜಧಾನಿಗೆ ಹರಿಸುವ ಅವೈಜ್ಞಾನಿಕ ಯೋಜನೆ ರದ್ದತಿ ಹೋರಾಟಕ್ಕೆ ಒಕ್ಕೊರಲ ನಿರ್ಧಾರ

RIPPONPETE ; ಶರಾವತಿ ನದಿ ನೀರಯನ್ನು ಬೆಂಗಳೂರಿಗೆ ಹರಿಸುವ ಅವೈಜ್ಞಾನಿಕ ಯೋಜನೆಯನ್ನು ವಿರೋಧಿಸಿ ಇಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಮಠದ ಅಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ “ಶರಾವತಿ ನದಿ ಕಣಿವೆ ಹೋರಾಟ…

ಹೊಸನಗರ

ಹೊಸನಗರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಟ್ ವಿತರಣೆ ; ಹೆಚ್.ಆರ್. ಕೃಷ್ಣಮೂರ್ತಿ

HOSANAGARA ; ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 6,81,725 ರೂ. ನಿವ್ಹಳ ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ 15% ಡಿವಿಡೆಂಟ್ ನೀಡುವುದಾಗಿ ಸಂಘದ ಅಧ್ಯಕ್ಷರು ಹಾಗೂ…

ಹೊಸನಗರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ ; ಶಾಸಕ ಬೇಳೂರು ಭವಿಷ್ಯ

HOSANAGARA ; ಕೆಲವು ರಾಜಕೀಯ ಸ್ಥಿತ್ಯಂತರ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ದ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ…

ಹೊಸನಗರ

HOSANAGARA ; ಸುಸಜ್ಜಿತ ಆಟದ ಮೈದಾನ ನಿರ್ಮಾಣ ಹಾಗೂ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ; ಶಾಸಕ ಬೇಳೂರು

HOSANAGARA ; ಒಂದು ವರ್ಷದಲ್ಲಿ ಹೊಸನಗರದ ನೆಹರು ಮೈದಾನಕ್ಕೆ ಶೌಚಾಲಯದಿಂದ ಹಿಡಿದು 18ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸುಸಜ್ಜಿತ ಆಟದ ಮೈದಾನ ಹಾಗೂ ಹೊಸನಗರ ತಾಲ್ಲೂಕಿನ ಎಲ್ಲ ಪ್ರಾಥಮಿಕ ಶಾಲೆಗಳಿಗೆ ದೈಹಿಕ ಶಿಕ್ಷಕರನ್ನು ನೇಮಿಸುವ…

ಹೊಸನಗರ

HOSANAGARA ; ಆರಂಭದಲ್ಲೇ ಶಿಥಿಲಾವಸ್ಥೆ ಕಾಣುತ್ತಿರುವ ಇಂದಿರಾ ಕ್ಯಾಂಟೀನ್ !

HOSANAGARA ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ಬಡವರಿಗೆ ಕೂಲಿಕಾರ್ಮಿಕರಿಗೆ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಭೋಜನಕ್ಕೆ ನೆರವಾಗುವಂತಹ ಉತ್ತಮ ಯೋಜನೆಯಾಗಿದ್ದು, ಇದನ್ನು ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಕಳೆದ ಅವಧಿಯಲ್ಲಿ…

ಹೊಸನಗರ

ಮಾಜಿ ಶಾಸಕ ಕೆ. ಲಕ್ಷ್ಮಿನಾರಾಯಣ ನಿಧನ, ಹೊಸನಗರದಲ್ಲಿ ಸಂತಾಪ

HOSANAGARA ; ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಗೌರವಾಧ್ಯಕ್ಷರಾದ ಕೆ ಲಕ್ಷ್ಮಿನಾರಾಯಣ (86) ಬೆಂಗಳೂರಿನ ಅವರ ನಿವಾಸದಲ್ಲಿ ನಿಧನರಾಗಿದ್ದು ಹೊಸನಗರದ ಕೋಟೆಗಾರ್ ವಿದ್ಯಾವರ್ಧಕ…

ಅಪರಾಧ ಸುದ್ದಿ

ಇಸ್ಪೀಟ್ ಅಡ್ಡೆ ಮೇಲೆ ಹೊಸನಗರ ಪೊಲೀಸರ ದಾಳಿ, ನಗದು ಸಹಿತ 11 ಮಂದಿ ವಶಕ್ಕೆ !

HOSANAGARA ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ತಮ್ಮ…