ರಿಪ್ಪನ್‌ಪೇಟೆ : ರಸ್ತೆ ದುರಸ್ಥಿಗೆ ವರ್ಷಗಳಿಂದ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಳ್ಳಿ, ಕರಡಿಗ, ಬೆಳಕೋಡು ಹಾಗೂ ಕೊಳವಳ್ಳಿ, ಯಡೆಗುಡ್ಡೆ ಗ್ರಾಮಸ್ಥರು ವಿನೂತನ ರೀತಿಯಲ್ಲಿ…
ಹೊಸನಗರ : ಆಯುರ್ವೇದ ಚಿಕಿತ್ಸೆಯು ಭಾರತದಲ್ಲಿ ಪ್ರಾಚಿನ ಕಾಲದಿಂದ ಬಳಕೆಯಲ್ಲಿರುವ ಸಾಂಪ್ರದಾಯಿಕ ವೈದ್ಯ ಪದ್ದತಿಯಾಗಿದೆ. ರೋಗಿಯ ಆರೋಗ್ಯ ಕಾಪಾಡಿ, ರೋಗ ತಡೆಗಟ್ಟಿ ರೋಗಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡುವುದು ಆಯುರ್ವೇದ…
ಹೊಸನಗರ : ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನ ಮಾರ್ಚ್ ಅಂತ್ಯಕ್ಕೆ ₹ 3.87 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಸುಧಾ ಹೇಳಿದರು. ಸಾಗರದ ಪ್ರತಿಷ್ಟಿತ…
ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ವೈಭವದ ಜಾತ್ರಾ ಮಹೋತ್ಸವಕ್ಕೆ ಭಕ್ತ ಜನಸಾಗರ ಭಕ್ತಿಯಿಂದ ಭಾಗವಹಿಸಿ ದೇವಿಗೆ ಹರಿಕೆ ಕಾಣಿಕೆ ಸಮರ್ಪಿಸಿ ಸಂಭ್ರಮಿಸಿದರು. ಇಂದು ಮುಂಜಾನೆಯಿಂದಲೇ ದೇವಸ್ಥಾನದ ಮುಂಭಾಗ ಭಕ್ತ…
ಹೊಸನಗರ : ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯ ರೇಣುಕೇಶ್ ಅಧ್ಯಕ್ಷತೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ…
ರಿಪ್ಪನ್‌ಪೇಟೆ : ದೇಶ ವಿಭಜನೆಯ ಸಂದರ್ಭ ನಡೆದ ಮಾರಣ ಹೋಮದಲ್ಲಿ ಲಕ್ಷಾಂತರ ಹಿಂದೂಗಳ ಬಲಿದಾನದ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತಿಯಾಗಿದೆ. ಹಿಂದೂ ಸಮಾಜ ತನ್ನ ಇತಿಹಾಸ ಪರಂಪರೆ ಹಾಗೂ ಪೂರ್ವಪರ ಬಲಿದಾನವನ್ನು ಎಂದಿಗೂ…
ಹೊಸನಗರ : ತಾಲ್ಲೂಕಿನ ನೂರಾರು ಕುಟುಂಬಗಳನ್ನು ಬೀದಿಪಾಲು ಮಾಡಿ ಕರ್ನಾಟಕ ರಾಜ್ಯಕ್ಕೆ ವಿದ್ಯುತ್ ನೀಡಿದ ಹೊಸನಗರ ಇಂದು ಕತ್ತಲೆಯಲ್ಲಿ ಮುಳುಗಿದೆ ಎಂದು ಮಾಜಿ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಹೊಸನಗರ…
ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ನಿಲ್ದಾಣಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ಮುದಿತ್ ಮಿತ್ತಲ್ ಶನಿವಾರ ಭೇಟಿ ನೀಡಿ ನಿಲ್ದಾಣದ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸುವುದರೊಂದಿಗೆ ನಿಲ್ದಾಣದ ಬಳಿಯಲ್ಲಿರುವ ಮಾಲ್ಗುಡಿ ಮ್ಯೂಸಿಯಂ ವೀಕ್ಷಿಸಿದರು.…