
ಮರು ಡಾಂಬರೀಕರಣಕ್ಕಾಗಿ ರಸ್ತೆ ಕಿತ್ತು ಹಾಕಿ 6 ತಿಂಗಳು ಕಳೆದರೂ ಪೂರ್ಣವಾಗದ ಕಾಮಗಾರಿ: ವಾಹನ ಸವಾರರ ಪರದಾಟ!
ಅಭಿವೃದ್ಧಿಯ ಹೆಸರಿನಲ್ಲಿ ರಸ್ತೆಯನ್ನೇನೋ ಅಗೆದು ಹಾಕಲಾಗಿದೆ, ಆದರೆ ತಿಂಗಳುಗಳು ಉರುಳಿದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ!

ಅಭಿವೃದ್ಧಿಯ ಹೆಸರಿನಲ್ಲಿ ರಸ್ತೆಯನ್ನೇನೋ ಅಗೆದು ಹಾಕಲಾಗಿದೆ, ಆದರೆ ತಿಂಗಳುಗಳು ಉರುಳಿದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ!

ವಿವಾಹವಾಗಿ ಕೇವಲ ಒಂದು ತಿಂಗಳು ಕಳೆದ ಬೆನ್ನಲ್ಲೇ ಯುವ ಇಂಜಿನಿಯರ್‌ವೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿರುವ ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಮೊದಲ ಜಾತ್ರಾ ಮಹೋತ್ಸವ ಮಂಗಳವಾರ ಭಕ್ತಿ, ಸಂಭ್ರಮ ಹಾಗೂ ಸಡಗರದ ವಾತಾವರಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಪ್ರಜಾಪ್ರಭುತ್ವದ ಮೂಲ ತತ್ವವನ್ನು ಅರಿತುಕೊಂಡು ಕೆಲಸ ಮಾಡಿದಾಗ ಮಾತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಗಟ್ಟಿಯಾಗಿ ಉಳಿಯಲು ಸಾಧ್ಯ ಎಂದು ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.

ಹೊಸನಗರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಶೋಭಾಯಾತ್ರೆ ಅದ್ಧೂರಿ ಹಾಗೂ ಭಕ್ತಿಭಾವದ ವಾತಾವರಣದಲ್ಲಿ ನೆರವೇರಿತು.

ಹೊಸನಗರ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಶೋಭಾಯಾತ್ರೆಯು ಸೋಮವಾರ ಸಂಜೆ ಅತ್ಯಂತ ವೈಭವದಿಂದ ಜರುಗಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ಅಭಿವೃದ್ಧಿಪಡಿಸಲಾದ ಕೆರೆಯನ್ನು ಶಾಸಕ ಆರಗ ಜ್ಞಾನೇಂದ್ರ ಗ್ರಾಮ ಪಂಚಾಯಿತಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹೊತ್ತಿದ್ದ 108 ತೆಂಗಿನಕಾಯಿ ಹರಕೆಯನ್ನು ಸಮರ್ಪಿಸಿ ದೇವರ ದರ್ಶನಾಶೀರ್ವಾದ ಪಡೆದರು.

ದಾನಗಳಲ್ಲಿ ರಕ್ತದಾನ ಸರ್ವಶ್ರೇಷ್ಠ ದಾನವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಇತಿಹಾಸ-ಸಂಸ್ಕೃತಿಯ ಪರಿಚಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಭಕ್ತರು ಧಾರ್ಮಿಕ ತಾಣಗಳ ದರ್ಶನದ ಜೊತೆಗೆ ಪ್ರಕೃತಿ ಸೌಂದರ್ಯದ ತಾಣಗಳಿಗೂ ಭೇಟಿ ನೀಡುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ನುಡಿದರು.