ಹೊಸನಗರ ; ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ 23 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ…
ಹೊಸನಗರ : ಮಲೆನಾಡು ಅಡಿಕೆ ಮಾರಾಟ ಸಂಘವು ಮಾಮ್‌ಕೋಸ್ ಎಂದೆ ಪ್ರಸಿದ್ಧ ಪಡೆದಿದ್ದು ಅಡಿಕೆ ಬೆಳೆಗಾರರ ಹಿತವನ್ನು ಕಾಯುವ ಉದ್ದೇಶದಿಂದ ಈ ಸಂಘ ಪ್ರಾರಂಭಿಸಿ 2025-26ನೇ ಸಾಲಿನಲ್ಲಿ ಸುಮಾರು ₹ 9.52 ಕೋಟಿ…
ಹೊಸನಗರ : ಮಲೆನಾಡಿನಲ್ಲಿ ಜೂನ್ ತಿಂಗಳಿಂದ ಮಳೆಗಾಲ ಪ್ರಾರಂಭವಾಗಬೇಕಾಗಿದ್ದು ಮಳೆಯಿಲ್ಲದೇ ಹೊಸನಗರ ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಂಭವವಿದ್ದು ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಶಿವಮೊಗ್ಗ ಜಿಲ್ಲಾ ಪಂಚಾಯತಿ…
ಹೊಸನಗರ : ಆಧುನಿಕ ಯುಗದಲ್ಲಿ ಯುವಕರು ಜಂಕ್‌ಫುಡ್‌ಗಳ ಸೇವನೆಯಿಂದ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಪೋಷಕರು ಮಕ್ಕಳಿಗೆ ಯಾವುದೇ ಕಾರಣಕ್ಕೂ ಜಂಕ್‌ಫುಡ್ ನೀಡಬಾರದು ಎಂದು ಹೊಸನಗರ ಆರೋಗ್ಯ ಇಲಾಖೆಯ ಕರಿಬಸಮ್ಮ ಹೇಳಿದರು. ಹೊಸನಗರ ವಲಯದ ಗುಳ್ಳೆಕೊಪ್ಪ…
ಹೊಸನಗರ : ಅಮೃತ ವಿಶ್ವವಿದ್ಯಾಪೀಠ ಮೈಸೂರು ಕ್ಯಾಂಪಸ್‌ನ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕ ಡಾ. ಅಕ್ಷಯ್ ಶಾಂತಾರಾಮ್ ಪಿಎಚ್‌ಡಿ ಸಂಶೋಧನಾ ಪ್ರಬಂಧಕ್ಕೆ ವಿಶ್ವವಿದ್ಯಾಲಯದಿಂದ ಅಂಗೀಕಾರ ದೊರೆತಿದೆ. ಅವರು…
ಹೊಸನಗರ : ಹದಿ ಹರೆಯದ ವಯಸ್ಸಿನಲ್ಲಿ ಕಾಲೇಜ್‌ಗಳಿಗೆ ಬರುತ್ತಾರೆ. ಜ್ಞಾನ ಶಕ್ತಿ ಕಡಿಮೆ ಹಾಗೂ ಮಂಡುತನದಿಂದ ವರ್ತಿಸುತ್ತಿರುವುದರಿಂದ ಅವರನ್ನು ತಿದ್ದಿ ಬುದ್ಧಿ ಮಾತಿನಿಂದ ಸರಿ ದಾರಿಗೆ ತರುವ ಹೊಣೆಗಾರಿಕೆ ಉಪನ್ಯಾಸಕ ವರ್ಗದವರದ್ದಾಗಿರುತ್ತದೆ ಎಂದು…
ರಿಪ್ಪನ್‌ಪೇಟೆ : ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯಾಗಿ ಮಾಡಿ. ಪೋಷಕರು ಮಕ್ಕಳನ್ನು ಓದಿಸುವುದು ಧೈರ್ಯ ಹೇಳುವುದು ಅವರ ಆಗು-ಹೋಗುಗಳ ಬಗ್ಗೆ ಗಮನಹರಿಸುವುದು. ಶಿಕ್ಷಕರು ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ನೀಡುವುದರ ಜೊತೆಗೆ…
ಹೊಸನಗರ ; 2026- 27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕಾ ಮಿಷನ್ (NHM) ಯೋಜನೆಯಡಿಯಲ್ಲಿ ಅಡಿಕೆ ಎಲೆಚುಕ್ಕೆ ರೋಗದ ನಿಯಂತ್ರಣಕ್ಕೆ ಹೊಸನಗರ ತಾಲೂಕಿನ ರೈತ ಬಾಂಧವರು ಮೈಲುತುತ್ತ, ಪ್ರೋಪಿಕೋನಾಜೋಲ್, ಪ್ರೋಪಿನೆಬ್, ಟೇಬುಕೋನಾಜೋಲ್ ಖರೀದಿಸಿ ಉಪಯೋಗಿಸಿಕೊಂಡಿದ್ದಲ್ಲಿ…
ರಿಪ್ಪನ್‌ಪೇಟೆ : ಧೈರ್ಯಕ್ಕೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಹೊಸನಗರ ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಗೋರಗೋಡು ಗ್ರಾಮದ 9 ವರ್ಷದ ಬಾಲಕ ನಂದನ್ ಜೆ.ಸಿ.ತನ್ನ ಸಾಹಸ ಹಾಗೂ ಸಮಯಪ್ರಜ್ಞೆಯ ಮೂಲಕ ಸಾಬೀತುಪಡಿಸಿದ್ದಾನೆ.…
ಹೊಸನಗರ : ತಾಲ್ಲೂಕಿನ ಮಣಸಟ್ಟೆ ಗ್ರಾಮದ ಮೂಡುಗಲ್ಲುವಿನಲ್ಲಿ ಮನೆ ಬೀಗ ಮುರಿದು ಸುಮಾರು ₹70 ಸಾವಿರ ಮೌಲ್ಯದ ಸಿಪ್ಪೆಗೋಟು ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದ್ದು, ಮೂಡುಗಲ್ಲಿನ ನಿವಾಸಿ ಕೃಷ್ಣಮೂರ್ತಿ ಟಿ.ಎಂ. ಅವರು ಹೊಸನಗರ…