ಹೊಸನಗರ

ಹೊಸನಗರ ತಾಲೂಕಿನಲ್ಲಿ ಹಳ್ಳ ಹಿಡಿದ ಜೆಜೆಎಂ ಯೋಜನೆ JJM
ಹೊಸನಗರ

ಹೊಸನಗರ ತಾಲೂಕಿನಲ್ಲಿ ಹಳ್ಳ ಹಿಡಿದ ಜೆಜೆಎಂ ಯೋಜನೆ: ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದ ಮಹತ್ವಾಕಾಂಕ್ಷಿ 'ಜಲ ಜೀವನ್ ಮಿಷನ್' (ಜೆಜೆಎಂ) ಯೋಜನೆ ಹೊಸನಗರ ತಾಲೂಕಿನಲ್ಲಿ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮಳೆಗಾಗಿ ಕೊಳವಂಕ ಬಸವಣ್ಣನಿಗೆ ವಿಶೇಷ ಪೂಜೆ Kolavanka
ಹೊಸನಗರ

ಮಳೆಗಾಗಿ ಕೊಳವಂಕ ಬಸವಣ್ಣನಿಗೆ ವಿಶೇಷ ಪೂಜೆ

ಐತಿಹಾಸಿಕ ಕೊಳವಂಕದ ಶ್ರೀ ಬಸವಣ್ಣನವರ ದೇವಸ್ಥಾನದಲ್ಲಿ, ಸಕಾಲಕ್ಕೆ ಮಳೆಯಾಗಲಿ ಎಂದು ಪ್ರಾರ್ಥಿಸಿ ಗ್ರಾಮಸ್ಥರು ಹಾಗೂ ರೈತರು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಅಡಿಕೆ ತೋಟದಲ್ಲಿ ಕಾಳುಮೆಣಸು ಕೃಷಿ ರೈತರಿಗೆ ಆರ್ಥಿಕ ಪ್ರಗತಿಯ ಹಾದಿ Black Pepper
ಹೊಸನಗರ

ಅಡಿಕೆ ತೋಟದಲ್ಲಿ ಕಾಳುಮೆಣಸು ಕೃಷಿ ರೈತರಿಗೆ ಆರ್ಥಿಕ ಪ್ರಗತಿಯ ಹಾದಿ ; ಪ್ರಸನ್ನ ಕೆರೆಕೈ

ಅಡಿಕೆ ತೋಟಗಳಲ್ಲಿ ಕಾಳುಮೆಣಸಿನಂತಹ ಸಾಂಬಾರ ಬೆಳೆಗಳನ್ನು ಉಪಬೆಳೆಯಾಗಿ ಬೆಳೆಯುವುದರಿಂದ ರೈತರು ಹೆಚ್ಚಿನ ಲಾಭ ಗಳಿಸಿ ಆರ್ಥಿಕವಾಗಿ ಸಬಲರಾಗಬಹುದು ಎಂದು ಸಾಂಬಾರ ಮಂಡಳಿ ಸದಸ್ಯ ಪ್ರಸನ್ನ ಕೆರೆಕೈ ಅಭಿಪ್ರಾಯಪಟ್ಟರು.

ಕಳೂರು ರಾಮೇಶ್ವರ ಸಹಕಾರಿ ಸಂಘಕ್ಕೆ ವಜ್ರ ಮಹೋತ್ಸವ Kalur
ಹೊಸನಗರ

ಹೊಸನಗರ ಕಳೂರು ರಾಮೇಶ್ವರ ಸಹಕಾರಿ ಸಂಘಕ್ಕೆ ವಜ್ರ ಮಹೋತ್ಸವ ; ಸೆ.25ರಂದು ₹2.41 ಕೋಟಿ ವೆಚ್ಚದ ನೂತನ ಕಟ್ಟಡ, ಉಗ್ರಾಣಗಳ ಉದ್ಘಾಟನೆ

ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸೆಪ್ಟೆಂಬರ್ 25ರಂದು ವಜ್ರ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಸೂಡೂರು ಬಳಿ ಬಸ್-ಕಾರ್ ಅಪಘಾತ Sudur Accident
Accident

Accident | ಸೂಡೂರು ಬಳಿ ಬಸ್-ಕಾರ್ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಸೂಡೂರು ಗ್ರಾಮದ ಹತ್ತಿರ ಖಾಸಗಿ ಬಸ್ (ಗಜಾನನ) ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೊಸನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ಆಕ್ರೋಶ, ಧರಣಿ Halappa
ಹೊಸನಗರ

ಹೊಸನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ಆಕ್ರೋಶ, ಧರಣಿ

ದಶಕಗಳಿಂದ ಅರಣ್ಯ ಭೂಮಿಯಲ್ಲಿ ವಾಸಿಸುತ್ತಿರುವ ಜನರಿಗೆ ಯಾವುದೇ ಕಿರುಕುಳ ನೀಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ.

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಸರ್ವೋದಯ ಮಂಡಳ ಆಗ್ರಹ HSN
ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಸರ್ವೋದಯ ಮಂಡಳ ಆಗ್ರಹ: ಸೆ. 24ರಿಂದ ಅಂಚೆ ಕಾರ್ಡ್ ಚಳುವಳಿ

ಹೊಸನಗರ ತಾಲೂಕಿನ ಒಗ್ಗಟ್ಟು ಕಾಪಾಡಲು ಹಾಗೂ ಸ್ಥಳೀಯ ಮುಳುಗಡೆ ಸಂತ್ರಸ್ತರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪುನಃ ಸ್ಥಾಪಿಸಬೇಕು ಎಂದು ಸರ್ವೋದಯ ಮಂಡಳದ ತಾಲೂಕು ಅಧ್ಯಕ್ಷ ಎಸ್.ಆರ್. ವಿಶ್ವೇಶ್ವರಯ್ಯ ಒತ್ತಾಯಿಸಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಮತದಾರರ ಜಾಗೃತಿ ಜಾಥಾ EO
ಹೊಸನಗರ

ರಿಪ್ಪನ್‌ಪೇಟೆಯಲ್ಲಿ ಮತದಾರರ ಜಾಗೃತಿ ಜಾಥಾ: 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಹೆಸರು ನೋಂದಾಯಿಸಲು ಕರೆ

ಪ್ರಜಾಪ್ರಭುತ್ವದ ಮಹತ್ವವನ್ನು ಸಾರುವ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕನೂ ಕಡ್ಡಾಯವಾಗಿ ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದು ಹೊಸನಗರ ತಾಲೂಕು ಪಂಚಾಯಿತಿ ಪ್ರಭಾರಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ತಿಳಿಸಿದರು.

ಗಣಪತಿಗೆ ₹1.50 ಲಕ್ಷ ಮೌಲ್ಯದ ಬೆಳ್ಳಿ ಹಾರ ಸಮರ್ಪಿಸಿದ Shailaja
ಹೊಸನಗರ

ರಿಪ್ಪನ್‌ಪೇಟೆ: ಗಣಪತಿಗೆ ₹1.50 ಲಕ್ಷ ಮೌಲ್ಯದ ಬೆಳ್ಳಿ ಹಾರ ಸಮರ್ಪಿಸಿದ ಶೈಲಜಾ ಶಾನುಭೋಗ್

ರಿಪ್ಪನ್‌ಪೇಟೆ: ಇಲ್ಲಿನ ಸಾಗರ ರಸ್ತೆಯ ನಿವಾಸಿಯಾದ ಶೈಲಜಾ ಶಾನುಭೋಗ್ ಅವರು, ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸೇವಾ ಸಮಿತಿ 59ನೇ ವರ್ಷದ ಗಣೇಶೋತ್ಸವದಲ್ಲಿ ಗಣೇಶನಿಗೆ ಸುಮಾರು ₹1.50 ಲಕ್ಷ ಮೌಲ್ಯದ 320 ಗ್ರಾಂ ತೂಕದ ಬೆಳ್ಳಿ ಹಾರವನ್ನು ಭಕ್ತಿಯಿಂದ ಅರ್ಪಿಸಿದ್ದಾರೆ.

InShot 20260920 220635261
ಹೊಸನಗರ

ಆಚರಣೆಗಳು ಸಂಸ್ಕಾರ ಮತ್ತು ಸಂಸ್ಕೃತಿಯ ಪ್ರಮುಖ ಭಾಗ: ಕುಮಾರ ದೇವರು

ಹೊಸನಗರ : ಭಾರತೀಯರ ಜೀವನ ಪದ್ಧತಿಯಲ್ಲಿ ಪುರಾತನ ಆಚಾರ-ವಿಚಾರಗಳು ಹಾಗೂ ಸಂಪ್ರದಾಯಗಳಿಗೆ ವಿಶೇಷ ಸ್ಥಾನವಿದ್ದು, ಅವು ಸಂಸ್ಕಾರ ಮತ್ತು ಸಂಸ್ಕೃತಿಯ ಅವಿಭಾಜ್ಯ ಅಂಗಗಳಾಗಿವೆ ಎಂದು ಬಟ್ಟೆಮಲ್ಲಪ್ಪದ ಶ್ರೀ ವ್ಯಾಸ ಮಹರ್ಷಿ ಗುರುಕುಲಾಶ್ರಮದ ಕುಮಾರ ದೇವರು ಹೇಳಿದರು.

error: Content is protected !!