ಹೊಸನಗರ : ಸರ್ಕಾರದ ಅಧೀನದ ವಿದ್ಯುತ್ ವಿತರಣಾ ಮೆಸ್ಕಾಂ ಸಂಸ್ಥೆ ಸೇರಿದಂತೆ ರಾಜ್ಯದ ಹಲವು ಭಾಗದ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ, ಟಾಟಾ ಪವರ್ ಕಂಪನಿ ಲಿಮಿಟೆಡ್ ಎಂಬ ಲಾಭದಾಯಕ ಖಾಸಗಿ ಸಂಸ್ಥೆಯ…
ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಹುಲಿಕಲ್ ಘಾಟ್ ಭಾಗದಲ್ಲಿ ಜೂನ್ 12ರಿಂದ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್…
ಹೊಸನಗರ : ಜೂನ್ 10ರಂದು ನಡೆದ ಎರಡು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಭೋವಿ ಕಾಲೋನಿ ನಿವಾಸಿ ಮೂರ್ತಿ ವಿ ಅಲಿಯಾಸ್ ಕತ್ತೆಮೂರ್ತಿ (28) ಎಂಬ ಯುವಕನನ್ನು ಪೊಲೀಸರು…
ಹೊಸನಗರ : ತಾಲ್ಲೂಕಿನ ಪ್ರಥಮ ಪ್ರಜೆ ಶಾಸಕ ಬೇಳೂರು ಗೋಪಾಲಕೃಷ್ಣ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಬೇಕೆಂದು ಹೋರಾಟ ನಡೆಸುತ್ತಿದ್ದರೆ ಇತ್ತ ಹೊಸನಗರದ ಹಲವು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ…
ಹೊಸನಗರ ; ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಿಂದ ನದಿಯಲ್ಲಿ ಹೆಚ್ಚಿನ ನೀರು ಬಂದು ಪ್ರವಾಹದ ಭೀತಿ ಇರುವ ಹಿನ್ನೆಲೆಯಲ್ಲಿ, ಅದು ಅಲ್ಲದೇ ಶಾಲೆ-ಕಾಲೇಜು ಮಕ್ಕಳು ಗ್ರಾಮಾಂತರ ಪ್ರದೇಶದಿಂದ…
ಹೊಸನಗರ : ಪರಿಸರವು ನಮ್ಮ ಬದುಕಿನ ಆಧಾರ, ಗಾಳಿ ನೀರು ಮಣ್ಣು ಮತ್ತು ಮರಗಳು ಜೀವಿಗಳಿಗೆ ಮನುಷ್ಯನಿಗೆ ಅತ್ಯಮೂಲ್ಯವಾಗಿದ್ದು, ಆದರೆ ಮಾಲಿನ್ಯ ಮತ್ತು ಅರಣ್ಯ ನಾಶದಿಂದ ಪ್ರಕೃತಿ ಸಮತೋಲನ ಹಾಳಾಗುತ್ತಿದೆ. ಮರ ನೆಡುವುದು…
ಹೊಸನಗರ : ಶಿವಮೊಗ್ಗ-ಉಡುಪಿ ಗಡಿಯ ಬಾಳೆಬರೇ ಘಾಟಿಯಲ್ಲಿ ಇಂದು ಶ್ರೀ ದುರ್ಗಾಂಬ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಈ ಬಸ್ ಘಾಟಿಯಿಂದ ಕುಂದಾಪುರ ಕಡೆಗೆ ಪ್ರಯಾಣಿಸುತ್ತಿತ್ತು. ಆದೃಷ್ಟವಶಾತ್, ಬಸ್‌ನಲ್ಲಿ ಇದ್ದ…
ಹೊಸನಗರ : ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿಗೆ ಪ.ಜಾತಿ/ಪ.ಪಂಗಡ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ.ಪಂಗಡ ವಿದ್ಯಾರ್ಥಿಗಳು ಅರ್ಜಿಗಳನ್ನು www.twd.kar.nic.in ವೆಬ್‌ಸೈಟ್‌ನಲ್ಲಿ…
ಹೊಸನಗರ : ಮಲೆನಾಡು ಹಾಗೂ ಕರಾವಳಿ ರೈಲು ಸಂಪರ್ಕಕ್ಕೆ ಹೊಸ ಡಿಪಿಆರ್ ತಯಾರಿಸಿ, ನೂತನ ರೈಲು ಸಂಚಾರ ನಕಾಶೆಗೆ ಮುಂದಾಗಿ ಎಂದು ಕೇಂದ್ರ ಹಿತರಕ್ಷಣಾ ವೇದಿಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ನೂತನ ರೈಲು…
ಹೊಸನಗರ : ತಮಗೆ ಮಂಜೂರಾದ ಜಮೀನಿನ ಪಕ್ಕಾಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ ರೈತನೊಬ್ಬ ಮಂಗಳವಾರ ಏಕಾಂಗಿಯಾಗಿ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಧರಣಿ ನಡೆಸಿ ಗಮನ ಸೆಳೆದರು. ಮೇಲಿನಬೆಸಿಗೆ…