ಹೊಸನಗರ

InShot 20260903 184320366
ಹೊಸನಗರ

ಶತಮಾನೋತ್ಸವ ಸಂಭ್ರಮದ ಹೊಸ್ತಿಲಿನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ; ಪೂರ್ವ ಸಿದ್ದತಾ ಸಭೆ

ರಿಪ್ಪನ್‌ಪೇಟೆ : ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ 1926 ರಲ್ಲಿ ಪ್ರಾರಂಭಗೊಂಡು ಈಗ 100 ವರ್ಷ ತುಂಬುವ ಸುಸಂದರ್ಭದಲ್ಲಿ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಇಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಹಳೆ ವಿದ್ಯಾರ್ಥಿಗಳ…

InShot 20260903 125528165
ಹೊಸನಗರ

ಹೊಸನಗರ : ನಾಳೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಹೊಸನಗರ ; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಹೊಸನಗರದಲ್ಲಿ ಆಯೋಜಿಸಿದೆ. ಕ್ರೀಡಾಕೂಟದ ಪ್ರಮುಖ ಅಂಶಗಳು ಕೆಳಗಿನಂತಿವೆ: ದಿನಾಂಕ ಹಾಗೂ ಸ್ಥಳ: ಸೆಪ್ಟೆಂಬರ್ 4,…

InShot 20260902 193119910
ಹೊಸನಗರ

ರಿಪ್ಪನ್‌ಪೇಟೆ : ಕ್ರೀಡಾಕೂಟದ ವೇಳೆ ಅನಾಹುತ, ವಿದ್ಯಾರ್ಥಿ ಎಸೆದ ಡಿಸ್ಕಸ್ ಬಡಿದು ಶಿಕ್ಷಕನಿಗೆ ಗಂಭೀರ ಗಾಯ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ 17 ವರ್ಷದೊಳಗಿನ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಆಕಸ್ಮಿಕ ಘಟನೆಯೊಂದು ಸಂಭವಿಸಿದ್ದು, ವಿದ್ಯಾರ್ಥಿಯೊಬ್ಬ ಎಸೆದ ಡಿಸ್ಕಸ್ ತಲೆಗೆ ಬಡಿದು…

InShot 20260902 160554482
ಹೊಸನಗರ

ಹೊಸನಗರ ಕೊಡಚಾದ್ರಿ ಅಡಿಕೆ ಸೌಹಾರ್ದ ಸಹಕಾರಿಗೆ ₹10.69 ಲಕ್ಷಕ್ಕೂ ಅಧಿಕ ಲಾಭ

ಹೊಸನಗರ : ರೈತರು ಹಾಗೂ ಅಡಿಕೆ ಬೆಳೆಗಾರರ ಹಿತವನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಹೊಸನಗರ ಕೊಡಚಾದ್ರಿ ಅಡಿಕೆ ಸೌಹಾರ್ದ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ₹10,69,831 ನಿವ್ವಳ ಲಾಭ ದಾಖಲಿಸಿದೆ ಎಂದು ಸಂಘದ ಅಧ್ಯಕ್ಷ…

InShot 20260901 204840574
ಹೊಸನಗರ

ನಿಧನವಾರ್ತೆ : ಲಕ್ಷ್ಮಿನಾರಾಯಣ ಪೈ ಇನ್ನಿಲ್ಲ !

ರಿಪ್ಪನ್‌ಪೇಟೆ : ಇಲ್ಲಿನ ಜಿ.ಎಸ್.ಬಿ ಸಮಾಜದ ಮಾಜಿ ಅಧ್ಯಕ್ಷ ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾನಾ ಸಮಿತಿ ಮಾಜಿ ನಿರ್ದೇಶಕ ಮತ್ತು ವ್ಯಾಪಾರೋದ್ಯಮಿ ಲಕ್ಷ್ಮಿನಾರಾಯಣ ಪೈ ಇಂದು ಮಧ್ಯಾಹ್ನ 2.35ಕ್ಕೆ ಕುಂದಾಪುರದ ಕೋಟೇಶ್ವರದ…

InShot 20260901 155405803
ಹೊಸನಗರ

ಹೊಸನಗರ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ ನೂತನ ಪಿಎಸ್ಐ ಸಂತೋಷ್ ಬಾಗೋಜಿಗೆ ಸನ್ಮಾನ

ಹೊಸನಗರ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು ಶಂಕರಗೌಡ ಪಾಟೀಲ್‌ರನ್ನು ವರ್ಗಾವಣೆಗೊಳಿಸಿ ನೂತನವಾಗಿ ಸಂತೋಷ ಬಾಗೋಜಿ ಪಿಎಸ್‌ಐ ಆಗಿ ಅಧಿಕಾರವನ್ನು ಸೋಮವಾರ ಸಂಜೆ ಸ್ವೀಕರಿಸಿದರು. ನೂತನವಾಗಿ ಅಧಿಕಾರ ವಹಿಸಿಕೊಂಡ ಸಂತೋಷ್…

InShot 20260901 133014397
ಹೊಸನಗರ

ಹಬ್ಬದ ಸಂದರ್ಭದಲ್ಲಿ ನಿಯಮ ಮೀರಿ ಧ್ವನಿವರ್ಧಕ, ಡಿಜೆ ಬಳಸಿದರೆ ಮುಲಾಜಿಲ್ಲದೆ ಕೇಸ್ ; ಹೊಸನಗರ ಸಿಪಿಐ ಖಡಕ್ ವಾರ್ನಿಂಗ್

ಈದ್ ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳಲ್ಲಿ ಧ್ವನಿವರ್ಧಕ ಅಳವಡಿಕೆ ಮಾಡುವ ಸೌಂಡ್ ಸಿಸ್ಟಂ ಮಾಲೀಕರು ಕಾರ್ಯಕ್ರಮ ಆಯೋಜಕರು ಪೊಲೀಸ್ ಇಲಾಖೆಯ ಪರವಾನಗಿ ಇಲ್ಲದೆ ಧ್ವನಿವರ್ಧಕವನ್ನು ಹಾಕುವಂತಿಲ್ಲ ಎಂದು ಹೊಸನಗರ ವೃತ್ತ ನಿರೀಕ್ಷಕ ಗೌಡಪ್ಪ ಗೌಡಪ್ಪ ಖಡಕ್ ವಾರ್ನಿಂಗ್ ನೀಡಿದರು.

ಹೊಸನಗರ: ಶಂಕರ್ ಗೌಡ ಪಾಟೀಲ್ ವರ್ಗಾವಣೆ; ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕಾರ – santhosh bagoji psi
ಹೊಸನಗರ

ಹೊಸನಗರ: ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕಾರ

ಹೊಸನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು, ಶಂಕರ್ ಗೌಡ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

InShot 20260831 153230463
ಹೊಸನಗರ

ಹೊಸನಗರ : ಶಾಲೆ ಬಿಟ್ಟ ವಿದ್ಯಾರ್ಥಿನಿ ಮನೆಗೆ ಖುದ್ದು ಭೇಟಿ ನೀಡಿ ಮನವೊಲಿಸಿದ ನ್ಯಾಯಾಧೀಶರು

ಹೊಸನಗರ : ತಾಲ್ಲೂಕಿನಲ್ಲಿ ಸುಮಾರು 207 ವಿದ್ಯಾರ್ಥಿಗಳು ಶಾಲೆ ಬಿಟ್ಟಿದ್ದಾರೆ. ಅವರೆಲ್ಲರೂ ಪುನಃ ಶಾಲೆಗೆ ಕರೆ ತರುವ ಕಾರ್ಯಕ್ರಮ ನಡೆಯುತ್ತಿದ್ದು ಅದರಂತೆ ತಹಸೀಲ್ದಾರ್ ಭರತ್‌ರಾಜ್ ನೇತೃತ್ವದ ತಂಡ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್‌,…

InShot 20260830 210437769
ಹೊಸನಗರ

ರಿಪ್ಪನ್‌ಪೇಟೆ ; ಶ್ರದ್ದಾಭಕ್ತಿಯಿಂದ ಜರುಗಿದ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವ

ರಿಪ್ಪನ್‌ಪೇಟೆ ; ಗರ್ತಿಕೆರೆ, ಬೈರಾಪುರ, ಹರತಾಳು ರಾಘವೇಂದ್ರಸ್ವಾಮಿ ಮಠದಲ್ಲಿ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಶ್ರದ್ದಾಭಕ್ತಿಯಿಂದ ಜರುಗಿತು. ಇಂದು ಬೆಳಗ್ಗೆ 9 ಗಂಟೆ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಅಂಗವಾಗಿ…