ಹೊಸನಗರ ; ತಾಲ್ಲೂಕು ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಶಶಿಧರ್‌ನಾಯ್ಕ್ ರವರನ್ನು ಮುಂದಿನ ಮೂರು ವರ್ಷಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇವರು ಹಿಂದಿನ ಮೂರು ವರ್ಷಗಳಲ್ಲಿ ಸಾಕಷ್ಟು ಸಂಘದ ಅಭಿವೃದ್ಧಿ ಕೆಲಸಗಳ ಜೊತೆಗೆ…
ಹೊಸನಗರ: ಧೀರ ದೀವರ ಸಂಘ (ರಿ.), ಬೆಟ್ಟಮಲ್ಲಪ್ಪ ವತಿಯಿಂದ ಸಂಘದ ವಾರ್ಷಿಕೋತ್ಸವ ಸಮಾರಂಭ ಹಾಗೂ ಧೀರ ದೀವರ ಸುಗ್ಗಿ ಹಬ್ಬವನ್ನು ಮೇ 24ರಂದು ಬೆಳಿಗ್ಗೆ 8.30ರಿಂದ ಮಾರುತಿಪುರ ಗ್ರಾಮ ಪಂಚಾಯತ್ ವಿಜಾಪುರದಲ್ಲಿ ಆಯೋಜಿಸಲಾಗಿದೆ…
ಹೊಸನಗರ ; ಇತ್ತೀಚೆಗೆ ನಿಧನರಾದ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತೊಗರೆ ಗ್ರಾಮ ವಾಸಿ ಪ್ರಗತಿಪರ ಕೃಷಿಕ, ಸುತ್ತಮುತ್ತಲಿನ ಅನೇಕ ಗ್ರಾಮಗಳಲ್ಲಿ ಪೌರೋಹಿತ್ಯ ಕಾರ್ಯದ ಮೂಲಕ ಹೆಸರಾಗಿದ್ದ ದಿ. ಸುಬ್ಬಭಟ್ಟ (90)…
ಹೊಸನಗರ : ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜೇನಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಜಿ.ಪುಟ್ಟಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ…
ಹೊಸನಗರ : ತಾಲ್ಲೂಕಿನ ಒಕ್ಕಲಿಗರ ಸಂಘದ ವತಿಯಿಂದ 2025-2026ನೇ ಸಾಲಿನಲ್ಲಿ ಹೊಸನಗರ ತಾಲ್ಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾವಂತ ಮಕ್ಕಳನ್ನು ಗುರುತಿಸುವ ಕಾರ್ಯ…
ಹೊಸನಗರ : ಇಲ್ಲಿನ ಮೆಡಿಕಲ್ ಶಾಪ್ ಜಿಲ್ಲಾ ಮೆಡಿಕಲ್ಸ್ ಶಾಪ್ ಮಾಲೀಕರ ಸಂಘದ ಉಪಾಧ್ಯಕ್ಷ ದತ್ತಾತ್ರೇಯ ಉಡುಪರ ನೇತೃತ್ವದಲ್ಲಿ ತಾಲ್ಲೂಕು ಕಂದಾಯ ಇಲಾಖೆಯ ಶಿರಸ್ತೆದಾರ್ ಕಟ್ಟೆ ಮಂಜುನಾಥ್‌ರಿಗೆ ಮನವಿ ಪತ್ರ ಸಲ್ಲಿಸಿ ಸರ್ಕಾರ…
ಹೊಸನಗರ : ನಿಂತಿದ್ದ ಲಾರಿಗೆ ಬಸ್‌ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ (ಗುರುಶಕ್ತಿ) ಸ್ಲೀಪರ್ ಬಸ್ ರಸ್ತೆ ಬದಿಯಲ್ಲಿ…
ಹೊಸನಗರ ; ಕೃಷಿ ಕಾರ್ಮಿಕರು ಅವಘಡಗಳಿಗೆ ಬಲಿಯಾದಂತ ಸಂದರ್ಭದಲ್ಲಿ ಕಾರ್ಮಿಕರ ಕುಟುಂಬ ಹಾಗೂ ಜಮೀನು ಮಾಲಿಕರು ತೀವ್ರ ಸಂಕಷ್ಟ ಎದುರಿಸಬೇಕಾಗುತ್ತದೆ. ಇದನ್ನು ಮನಗಂಡ ಮಾಮ್‌ಕೋಸ್ ಸಂಸ್ಥೆಯು ತನ್ನ ಸದಸ್ಯರಿಗೆ ವಿಶೇಷ ಗುಂಪು ವಿಮಾ…
ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏಪ್ರಿಲ್ 5 ರಂದು ನಡೆದಿದ್ದ ಪಾದಯಾತ್ರೆ ನಿರೀಕ್ಷೆಗೂ ಮೀರಿ ಜನಮನ್ನಣೆಗೆ ಪಾತ್ರವಾಯಿತು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು.…
ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸ.ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ 2-3 ವರ್ಷ ಹಳೆಯ ಬೀಟೆ ಜಾತಿಯ ಮರದ…