ಹೊಸನಗರ

ಹೊಸನಗರ

ಹೊಸನಗರ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ | ಹೊರ ರಾಜ್ಯ ವಲಸೆಗಾರರಿಂದ ಕನ್ನಡ ಭಾಷೆ ನಶಿಸುತ್ತಿದೆ ; ಪ್ರೋ. ಕೃಷ್ಣೇಗೌಡ

ಹೊಸನಗರ ; ನಮ್ಮಲ್ಲಿರುವ ಕನ್ನಡಿಗರು ಕೆಲಸ ಮಾಡದೇ ಸೋಮಾರಿಗಳಾಗಿರುವುದರಿಂದ ಹೊರ ರಾಜ್ಯದವರು ಕೆಲಸಕ್ಕಾಗಿ ಕರ್ನಾಟಕ ರಾಜ್ಯವನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ ಇದರಿಂದ ಪಟ್ಟಣ ಜಿಲ್ಲೆ ರಾಜ್ಯಗಳಲ್ಲಿ ಹೊರ ರಾಜ್ಯದವರಿಂದ ಕನ್ನಡ ಭಾಷೆ ಸಂಸ್ಕೃತಿ ನಶಿಸುತ್ತಿದೆ ಎಂದು…

ಹೊಸನಗರ

SSLC ; ಹೊಸನಗರ ಹೋಲಿ ರಿಡೀಮರ್ ಶಾಲೆಯ ಸ್ನೇಹಗೆ ಶೇ. 97.44 ಫಲಿತಾಂಶ

ಹೊಸನಗರ ; ಪಟ್ಟಣದ ಹೋಲಿ ರಿಡೀಮರ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ನೇಹ ಎನ್ ಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 609 ಅಂಕ ಗಳಿಸಿ ಶೇ. 97.44 ಫಲಿತಾಂಶ ದಾಖಲಿಸಿದ್ದಾರೆ. ಇವರು ತಾಲ್ಲೂಕಿನ…

ಹೊಸನಗರ

ಎಸ್‌ಎಸ್‌ಎಲ್‌ಸಿ ಫಲಿತಾಂಶ ; 607 ಅಂಕ ಪಡೆದ ಮನ್ವಿತ್‌

ಹೊಸನಗರ ; ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಹೊಸನಗರದ ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಜೆ.ಸಿ.ಎಂ ರಸ್ತೆಯ ದಿ|| ಕೆ.ಶಂಕರರಾವ್ ರಾಜೀವಮ್ಮರ ಮೊಮ್ಮಗ ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್…

ಹೊಸನಗರ

ಎಸ್‌ಎಸ್‌ಎಲ್‌ಸಿ ರಿಸಲ್ಟ್ ; ಹೊಸನಗರ ತಾಲೂಕಿನ 40ರಲ್ಲಿ 29 ಪ್ರೌಢ ಶಾಲೆಗಳಿಗೆ ಶೇ.100 ಫಲಿತಾಂಶ

ಹೊಸನಗರ ; ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ತಾಲೂಕಿನ 40 ಪ್ರೌಢಶಾಲೆಗಳಲ್ಲಿ 29 ಪ್ರೌಢಶಾಲೆಗಳು ಶೇ. 100 ಫಲಿತಾಂಶ ಗಳಿಸುವ ಮೂಲಕ ಶೈಕ್ಷಣಿಕ ಪ್ರಗತಿಯಲ್ಲಿ ಸಾಧನೆ ತೋರಿದ್ದು ತಾಲೂಕಿಗೆ ಶೇ.98.90 ಫಲಿತಾಂಶ ಬಂದಿದೆ.…

ಹೊಸನಗರ

ಯಕ್ಷಗಾನ ಕಲೆ ಶ್ರೀಮಂತಗೊಳಿಸುವಲ್ಲಿ ಕಲಾವಿದರ ಪಾತ್ರ ಹಿರಿದು ; ವಿದ್ಯಾಧರ ರಾವ್

ಹೊಸನಗರ : ನಾಡಿನ ಗಂಡು ಕಲೆ, ಶ್ರೀಮಂತ ಕಲೆ ಎಂದೆನಿಸಿದ ಯಕ್ಷಗಾನ ಕಲೆ ಇಂದು ಸರ್ವ ವ್ಯಾಪಿಯಾಗಿದ್ದಲ್ಲದೇ ಸರ್ವ ಸ್ಪರ್ಶಿ ಸವ್ಯಸಾಚಿ ಕಲೆಯಾಗಿ ರೂಪುಗೊಂಡಿದೆ ಎಂದು ಶಿಮುಲ್ ಅಧ್ಯಕ್ಷ ಎಚ್.ಎನ್. ವಿದ್ಯಾಧರ್ ರಾವ್…

ಹೊಸನಗರ

ಏ.24 ರಂದು ರಿಪ್ಪನ್‌ಪೇಟೆಯಲ್ಲಿ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲ್ಲೂಕಿನ ತೋಟಗಾರಿಗೆ ಇಲಾಖೆಯ ಕಛೇರಿಗಳಿಂದ ರೈತರಿಗೆ ಮಾಹಿತಿ ಕಾರ್ಯಕ್ರಮ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕಿನ ತೋಟಗಾರಿಗೆ ಇಲಾಖೆಯ ಕಛೇರಿಗಳಿಗೆ ಸಂಬಂಧಿಸಿದಂತೆ 2026-27, 2027-28 ಹಾಗೂ 2028-29ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…

ಹೊಸನಗರ

ಬಸವಣ್ಣನೆಂದರೆ ಒಂದು ಚೇತನ ಶಕ್ತಿ : ಮಸರೂರು ಉಮೇಶ್

ಹೊಸನಗರ ; 12ನೇ ಶತಮಾನದಲ್ಲಿ ಬಸವಣ್ಣನೆಂದರೆ ಒಂದು ಸಂವಿಧಾನ, ಒಂದು ತತ್ವಜ್ಞಾನ, ಒಂದು ಪ್ರಯೋಗ ಶಾಲೆ ನಡೆ-ನುಡಿ ಎರಡು ಒಂದೇ ಆಗಿದ್ದ ಬಸವಣ್ಣನವರು ಇಡೀ ಪ್ರಪಂಚಕ್ಕೆ ಒಂದು ಚೇತನವಿದ್ದಂತೆ ಎಂದು ಹೊಸನಗರ ತಾಲ್ಲೂಕು…

ಅಪರಾಧ ಸುದ್ದಿ

ಕಾಡು ಪ್ರಾಣಿಗಳ ಬೇಟೆಯಾಡಲು ಸಂಚು ; 45 ನಾಡಬಾಂಬ್‌ಗಳ ಸಹಿತ ಓರ್ವನ ಬಂಧನ

ಹೊಸನಗರ ; ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಾಡುಪ್ರಾಣಿಗಳ ಬೇಟೆಯಾಡಲು ಸಂಚು ರೂಪಿಸಿದ್ದ ತಂಡವೊಂದರ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 19 ರಂದು…

Accident

ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಿಪ್ಪನ್‌ಪೇಟೆ ವಿನಾಯಕ ವೃತ್ತ ; ವಾಹನಗಳ ವೇಗಮಿತಿ ನಿಗದಿಗೆ ಆಗ್ರಹ

ರಿಪ್ಪನ್‌ಪೇಟೆ ; ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯ ಭಾಗದಂತಿರುವ ಇಲ್ಲಿನ ವಿನಾಯಕ ವೃತ್ತದಲ್ಲಿ ನಿತ್ಯ ಒಂದಲ್ಲಾ ಒಂದು ಆಪಘಾತಗಳು ಸಂಭವಿಸುತ್ತಿರುತ್ತಿದ್ದು ಸಾಗರ-ತೀರ್ಥಹಳ್ಳಿ ಸಂಪರ್ಕದ ರಸ್ತೆಯಲ್ಲಿ ವಾಹನಗಳು ವೇಗವಾಗಿ ನುಗ್ಗಿ ಅಪಘಾತಗಳು ಹೆಚ್ಚಾಗುವಂತಾಗಿದೆ ಎಂದು…

ಹೊಸನಗರ

ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಸಾಂಪ್ರದಾಯಿಕ ದಿನಾಚರಣೆ

ಹೊಸನಗರ ; ಭಾರತ ದೇಶವು ಪುರಾತನವಾದುದು, ಇಲ್ಲಿನ ಸಂಪ್ರದಾಯಗಳು ವಿಭಿನ್ನ ಮತ್ತು ವಿಶೇಷವಾಗಿದ್ದರೂ ಮೂಲದಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಹೊಂದಿದೆ. ಹಾಗೆಯೇ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಹಿನ್ನೆಲೆಯಿಂದ ಬಂದಿದ್ದರೂ ಸಹ, ಇಲ್ಲಿ…

error: Content is protected !!