
ತ್ರಿಣಿವೆಯಲ್ಲಿ ಯುಗಾದಿ ಸಂಭ್ರಮಾಚರಣೆ
ಹೊಸನಗರ : ಸಂಸ್ಕೃತಿ ಸಂಸ್ಕಾರ ಕಲಿಸಿದರೆ, ಸಂಸ್ಕಾರ ಮನುಷ್ಯನ ಸಾಮಾಜಿಕ ಸ್ಥಿತಿಯನ್ನೇ ಬದಲಿಸುತ್ತದೆ. ಭಾರತ ಒಂದು ಸಾಂಸ್ಕೃತಿಕ ದೇಶ. ಆ ಕಾರಣಕ್ಕೆ ಎಂಥಾ ಪರಿಸ್ಥಿತಿಯಲ್ಲೂ ತನ್ನ ತನವನ್ನು ಸಾವಿರಾರು ವರ್ಷಗಳಿಂದ ಉಳಿಸಿಕೊಂಡು ಬಂದಿದೆ…

ಹೊಸನಗರ : ಸಂಸ್ಕೃತಿ ಸಂಸ್ಕಾರ ಕಲಿಸಿದರೆ, ಸಂಸ್ಕಾರ ಮನುಷ್ಯನ ಸಾಮಾಜಿಕ ಸ್ಥಿತಿಯನ್ನೇ ಬದಲಿಸುತ್ತದೆ. ಭಾರತ ಒಂದು ಸಾಂಸ್ಕೃತಿಕ ದೇಶ. ಆ ಕಾರಣಕ್ಕೆ ಎಂಥಾ ಪರಿಸ್ಥಿತಿಯಲ್ಲೂ ತನ್ನ ತನವನ್ನು ಸಾವಿರಾರು ವರ್ಷಗಳಿಂದ ಉಳಿಸಿಕೊಂಡು ಬಂದಿದೆ…

ಹೊಸನಗರ ; ಹೊಸನಗರ ತಾಲ್ಲೂಕು ಜೆಡಿಎಸ್ (ಜನತಾದಳ) ಪಕ್ಷದ ತಾಲ್ಲೂಕು ಅಧ್ಯಕ್ಷರಾಗಿ ಮೂರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ ರಿಪ್ಪನ್‌ಪೇಟೆ ವರ್ತೆಶ್‌ರನ್ನು ಮರು ಆಯ್ಕೆಗೊಳಿಸಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಆದೇಶಿಸಿದ್ದಾರೆ. ಈ ವೇಳೆ ಮಾತನಾಡಿದ…

ಹೊಂಬುಜ ; ನವಸಂವತ್ಸರ ಫಲಗಳನ್ನು ಪಂಚಾಂಗ ಶ್ರವಣ ಮಾಡುವ ಮೂಲಕ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪರಾಭವ ಸಂವತ್ಸರ…

ರಿಪ್ಪನ್‌ಪೇಟೆ ; ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ…

ಹೊಸನಗರ ; ಇಂದಿನಿಂದ ಏಪ್ರಿಲ್ 2 ರವರೆಗೆಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು ಹೊಸನಗರ ತಾಲ್ಲೂಕಿನಲ್ಲಿ 7 ಕೇಂದ್ರಗಳನ್ನು ಪರೀಕ್ಷೆಗಾಗಿ ಸಿದ್ದತೆ ಮಾಡಿಕೊಂಡಿದ್ದು ಇಂದು ನಡೆದ ಕನ್ನಡ ಪರೀಕ್ಷೆ ಸುಸುತ್ರವಾಗಿ ಯಾವುದೇ ಸಮಸ್ಯೆಗಳಿಲ್ಲದೆ ಪೂರ್ಣಗೊಂಡಿದೆ. ಒಟ್ಟು…

ಹೊಸನಗರ ; ಗ್ರಾ.ಪಂ., ಪ.ಪಂ., ತಾ.ಪಂ ಮತ್ತು ಜಿ.ಪಂ. ಚುನಾವಣೆಗಳು ಸಮೀಪಿಸಲಿದ್ದು ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು ಜೆಡಿಎಸ್ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವಂತಾಗಲಿ ಎಂದು…

ಹೊಸನಗರ ; ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ 20 ಸಾವಿರ ಲೀ. ಹಾಲು ಮಣ್ಣು ಪಾಲಾದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಮಾರುತಿಪುರ ಸಮೀಪದ ಮಾವಿನಹೊಳೆಯಲ್ಲಿ ನಿನ್ನೆ ನಡೆದಿದೆ. ಶಿವಮೊಗ್ಗ ಕಡೆಯಿಂದ ಕಾಸರಗೋಡಿಗೆ…

ಹೊಸನಗರ ; ಸಾಹಿತ್ಯ ಕ್ಷೇತ್ರದ ದಿಗ್ಗಜ ತಮ್ಮ ಸಾಹಿತ್ಯದ ಮೂಲಕ ಪ್ರಪಂಚಕ್ಕೆ ವಿಸ್ತರಿಸಿ ಹೊಸನಗರ ತಾಲ್ಲೂಕಿಗೆ ಕೀರ್ತಿ ತಂದಿರುವ ನಗರ ನಿವಾಸಿ ಅಂಬ್ರಯ್ಯಮಠ, ಸತತ 35 ವರ್ಷ ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುವುದರ…

ಹೊಸನಗರ ; ಹೊಸನಗರ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ನಿರ್ವಹಿಸುತ್ತಿದ್ದ ಕಾಲಸಸಿ ಸತೀಶ್ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಶಾಸಕ ಬೇಳೂರು ಗೋಪಾಲಕೃಷ್ಣರ ನಿವಾಸದಲ್ಲಿ ಕಾಂಗ್ರೆಸ್‌ಗೆ ಅಧಿಕೃತವಾಗಿ ತಮ್ಮ ಬೆಂಬಲಿಗರೊಂದಿಗೆ ಸೇರ್ಪಡೆಯಾದರು.…

ಹೊಂಬುಜ ; ಪಾರಂಪರಿಕ ಜಿನಾಗಮೋಕ್ತ ಶಾಸ್ತ್ರದನ್ವಯ ಧ್ವಜಾರೋಹಣ ಮಾಡಿ, ಆರು ದಿವಸಗಳ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವವು ಇಂದು ಧ್ವಜಾವರೋಹಣ ಮಾಡುವ ಮೂಲಕ ಸಂಪನ್ನಗೊಂಡಿತ್ತು. ಶ್ರೀ ಜೈನಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…