ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ 2.45 ಗಂಟೆ ಸುಮಾರಿಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ದುರ್ಗಾಂಬಾ ಬಸ್‌ನ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ…
ಹೊಸನಗರ ; ಹೊಸನಗರ ಕ್ಷೇತ್ರ ಹರಿದು ಹಂಚಿ ಹೋಗಿರುವುದು ನಮಗೂ ಬೇಸರವಿದೆ ಅದಕ್ಕಾಗಿಯೇ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ದೇವರ ಪ್ರಸಾದದೊಂದಿಗೆ ನಿಮ್ಮ ಹೋರಾಟಕ್ಕೆ ಸಂಪೂರ್ಣ ಆಶೀರ್ವಾದದ ಬೆಂಬಲ ನೀಡುತ್ತಿದ್ದೇವೆ ಎಂದು…
ಹೊಸನಗರ ; ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫಿ ರಿಪ್ಪನ್‌ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ತಾಲೂಕು…
ಹೊಸನಗರ ; ವಂದೇ ಮಾತರಂ ಈ ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಕಿಚ್ಚು ಹಚ್ಚಿದಂತಹ ಸಾಹಿತ್ಯ. ಬಂಗಾಳವನ್ನು ಒಡೆಯಬೇಕೆಂಬ ಸಂಚು ರೂಪಿಸಿದವರ ಹುಟ್ಟಡಗಿಸಿ ವಿಭಜಕ ಶಕ್ತಿಗಳಿಗೆ ಉತ್ತರವಾಗಿದ್ದು ಬಂಕಿಮ್ ಚಂದ್ರ ಚಟರ್ಜಿ ಅವರು ರಚಿಸಿದ…
ಹೊಸನಗರ ; ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರ ಹುಟ್ಟುಹಬ್ಬದ ಪ್ರಯುಕ್ತ ಹೊಸನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳ ಹಾಗೂ ಹೊರ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲುಗಳನ್ನು ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…
ಹೊಸನಗರ ; ಕೇಂದ್ರ ಸರ್ಕಾರದ ಅನುಯಾಯಿಯಾಗಿ ಚುನಾವಣೆ ಆಯೋಗ ಓಟ್ ಮ್ಯಾಪಿಂಗ್ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದು ಅದರಂತೆ ರಾಜ್ಯ ಸರ್ಕಾರಗಳಿಗೆ ಈಗಾಗಲೇ ತಿಳಿಸಲಾಗಿದ್ದು ಮತದಾರರ ಪಟ್ಟಿ ಮ್ಯಾಪಿಂಗ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಹಾಗೂ…
ಹೊಸನಗರ ; ಮಹಿಳೆಯರಿಗೆ ಸಂಘಗಳ ಮೂಲಕ ಸರ್ಕಾರಗಳು ಸಾಲ-ಸೌಲಭ್ಯಗಳನ್ನು ನೀಡುತ್ತಿರುವುದರಿಂದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವುದರ ಜೊತೆಗೆ ಕುಟುಂಬಗಳ ಆರ್ಥಿಕವಾಗಿ ಬಲಾಢ್ಯರಾಗುತ್ತಿದ್ದಾರೆ ಎಂದು ಹೊಸನಗರ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್ ಹೇಳಿದರು. ಇಲ್ಲಿನ…
ಹೊಸನಗರ ; ತಾಲ್ಲೂಕಿನ ರಾಮಚಂದ್ರಾಪುರಮಠದ ಮಹಾನಂದಿ ಗೋಲೋಕದಲ್ಲಿರುವ ಗೋವರ್ಧನ ಗಿರಿಧಾರಿ ದೇವರ ಸನ್ನಿಧಿಯಲ್ಲಿ ಫೆ. 25 ರಂದು ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವರ್ಧಂತಿ, ಗೋದೀಪ ಮಹೋತ್ಸವ, ವಿಷ್ಣು ಸಹಸ್ರನಾಮ ಪಠಣ, ಛತ್ರ ಸಮರ್ಪಣೆ,…
ಹೊಸನಗರ ; ತಾಲೂಕಿನಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ತಾಲ್ಲೂಕಿನ ನಾಗರಕೊಡಿಗೆ ಸುತ್ತಮುತ್ತಲಿನ ವಿವಿಧ ಹಳ್ಳಿಯ ಗ್ರಾಮಸ್ಥರು ನಾಗರಕೊಡಿಗೆಯಿಂದ ಹೊಸನಗರ ತಾಲೂಕು ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವ ಸದುದ್ದೇಶಕ್ಕಾಗಿ ಫೆ. 21ರ ಶನಿವಾರ ಸಂಜೆ…
ಹೊಸನಗರ : ಕರ್ನಾಟಕದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದ ಸುತ್ತೋಲೆ ಬರುವವರೆಗೆ ಜೀವಂತ ಪ್ರಮಾಣಪತ್ರದ ಅಗತ್ಯವಿಲ್ಲವೆಂದು ಹೊಸನಗರ ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹೆಚ್.ಬಿ. ಚಿದಂಬರ ಹೇಳಿದರು. ಇಲ್ಲಿನ ತಾಲ್ಲೂಕು…