ಹೊಸನಗರ

ಹೊಸನಗರ

ಪಡಿತರ ವಿತರಣಾ ಕೇಂದ್ರಗಳಲ್ಲಿ ಶುಚಿತ್ವ ಶೂನ್ಯ ; ಹೊಸನಗರ ಗ್ಯಾರಂಟಿ ಸಭೆಯಲ್ಲಿ ಭಾರೀ ಚರ್ಚೆ, ಪಡಿತರ ವಿತರಣಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡುವಂತೆ ಆಹಾರ ಜಾಗೃತಿ ಸಮಿತಿಗೆ ಸೂಚನೆ

ಹೊಸನಗರ : ತಾಲೂಕಿನ ಕೆಲವು ಪಡಿತರ ವಿತರಣಾ ಕೇಂದ್ರಗಳ ಗೋದಾಮಿನಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಿಲ್ಲ. ಕಾಲ್ತುಳಿತದ ಅಕ್ಕಿ, ಧಾನ್ಯಗಳನ್ನೆ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಮಾರಕ ರೋಗ ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂಬ…

ಹೊಸನಗರ

ಕೊಡಚಾದ್ರಿಯಲ್ಲಿ ನೆಲೆನಿಂತ ಅಮ್ಮನಿಗೆ ವಿಶೇಷ ಪೂಜೆ ; ದೀಪ ಪ್ರಜ್ವಲನಾ ಆರಾಧನೆ

ಹೊಸನಗರ : ತಾಲ್ಲೂಕಿನ ಕೊಡಚಾದ್ರಿ ಗಿರಿಯಲ್ಲಿ ನೆಲೆಸಿರುವ ಶ್ರೀ ಮೂಕಾಂಬಿಕಾ ದೇವಿ ಮೂಲ ಸನ್ನಿಧಿಯಾದ ಅಮ್ಮನವರು ಮತ್ತು ಕಾಲಭೈರವ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಪುನಸ್ಕಾರಗಳು ಮತ್ತು ದೀಪ ಪ್ರಜ್ವಲನಗೆ ನಡೆಯಿತು.…

ಹೊಸನಗರ

ಬ್ರಾಹ್ಮಣ ಸಮುದಾಯದ ವಿರುದ್ಧ ಸಿಗಂದೂರು ಧರ್ಮದರ್ಶಿ ರಾಮಪ್ಪನವರಿಂದ ಅವಹೇಳನಕಾರಿ ಹೇಳಿಕೆ ; ಸೂಕ್ತ ಕ್ರಮಕ್ಕೆ ಒತ್ತಾಯ

ಹೊಸನಗರ ; ಸಿಗಂದೂರು ದೇವಸ್ಥಾನದ ಧರ್ಮದರ್ಶಿ ರಾಮಪ್ಪನವರು ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೊಸನಗರ ಮಹಾ ಬ್ರಾಹ್ಮಣ ಸಮುದಾಯ ಒತ್ತಾಯಿಸಿದೆ. ಹೊಸನಗರದ ತಾಲ್ಲೂಕು…

ಹೊಸನಗರ

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಖಾಲಿ, ಬಡ ರೋಗಿಗಳ ಪರದಾಟ

ಹೊಸನಗರ ; ರಾಜ್ಯದಲ್ಲಿ ಬಹುತೇಕ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳು ಖಾಲಿಯಾಗಿದ್ದು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಬಡ ರೋಗಿಗಳು ಪರದಾಡುವಂತಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ಎನ್. ಸುಧಾಕರ ರಾಜ್ಯ…

ಹೊಸನಗರ

ಹೊಸನಗರದಲ್ಲಿ ಕೆಡಿಪಿ ಸಭೆ | ಕುಡಿಯುವ ನೀರು ಸರಬರಾಜು ವ್ಯವಸ್ಥೆ ಕಾಮಗಾರಿ ಅಪೂರ್ಣ ; ಶಾಸಕ ಆರಗ, ಬೇಳೂರು ಅಧಿಕಾರಿ ವರ್ಗದ ಮೇಲೆ ಅಸಮಧಾನ

ಹೊಸನಗರ ; ತಾಲೂಕಿನ ಅತಿಮಹತ್ವದ ಯೋಜನೆಯಾಗಿರುವ ಬಹುಗಾಮ ಕುಡಿಯುವ ನೀರಿನ ಯೋಜನೆ ಪ್ರಗತಿ ಕುಂಠಿತಗೊಂಡಿದೆ. ನಿಯಮಾಸುಸಾರ ಈಗಾಗಲೇ ಕಾಮಗಾರಿ ಮುಕ್ತಾಯವಾಗಬೇಕಿತ್ತು. ಆದರೆ ಇನ್ನೂ ಆರಂಭವೇ ಆಗಿಲ್ಲ. ಯಾಕೆ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ…

ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆೆಗೆ ಆಗ್ರಹ ; ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲ ಧ್ವನಿ

ಹೊಸನಗರ ; ಮುಳುಗಡೆ ಸಂತ್ರಸ್ಥ ಹೊಸನಗರ ತಾಲೂಕಿನ ಜನರ ಸಂಕಷ್ಟಗಳಿಗೆ ಪರಿಹಾರ ಕಾಣಲು ಪ್ರತ್ಯೇಕ ವಿಧಾನಸಭಾ ಕ್ಷೇತ್ರ ರಚನೆಯೇ ಪರಿಹಾರ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ತಿಳಿಸಿದರು. ಹೊಸನಗರ…

ಹೊಸನಗರ

ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೆದ ಕೊಳವೆ ಬಾವಿ ಮುಚ್ಚದೆ ನಿರ್ಲಕ್ಷ್ಯ – ಜನರಲ್ಲಿ ಆತಂಕ

ಹೊಸನಗರ: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೇಲಿನ ಸಂಪಳ್ಳಿ ಗ್ರಾಮದ ಮಂಕೋಡು ಪ್ರದೇಶದಲ್ಲಿ ಸುಮಾರು 5೦೦ ಅಡಿ ಆಳದ ಜೆಜಿಎಂ (JJM) ಕೊರೆದ ಕೊಳವೆ ಬಾವಿಯನ್ನು ಮುಚ್ಚದೆ ಬಿಟ್ಟು ನಿರ್ಲಕ್ಷ್ಯ ವಹಿಸಿರುವುದು ಸ್ಥಳೀಯರಲ್ಲಿ…

ಹೊಸನಗರ

ಹೊಸನಗರ ; ಶಾಸಕ ಆರಗ ಜ್ಞಾನೇಂದ್ರ ಸಹಾಯಕನಿಗೆ ನ್ಯಾಯಾಂಗ ಬಂಧನ  !

ಹೊಸನಗರ ; ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರರ ಹೊಸನಗರ ಭಾಗದ ಸಹಾಯಕನನ್ನು ನ್ಯಾಯಾಂಗ…

ಹೊಸನಗರ

ಅರ್ಚಕರ ಹುದ್ದೆ ಖಾಲಿ ; ಅರ್ಜಿ ಆಹ್ವಾನ

ಹೊಸನಗರ ; ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಮುಜರಾಯಿ ದೇವಸ್ಥಾನಗಳಾದ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ರಿಪ್ಪನ್‌ಪೇಟೆ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ತಮ್ಮಡಿಕೊಪ್ಪ ಈ ದೇವಸ್ಥಾನಗಳ ಅರ್ಚಕರ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.…

ಹೊಸನಗರ

ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಟ್ರ‍್ಯಾಕ್ಟರ್ ಖರೀದಿಗೆ ಶೇ. 50 ಸಹಾಯಧನ ನಕಲಿ ; ಸಹಾಯಕ ಕೃಷಿ ನಿರ್ದೇಶಕ ಸಚಿನ್ ಹೆಗಡೆ

ಹೊಸನಗರ ; ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಮ್ ಖಾತೆ ಮೂಲಕ ಮತ್ತು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ “ಕಿಸಾನ್ ಟ್ರ‍್ಯಾಕ್ಟರ್ ಯೋಜನೆ” ಅಡಿಯಲ್ಲಿ ರೈತರಿಗೆ ಟ್ರ‍್ಯಾಕ್ಟರ್ ಖರೀದಿಸಲು 50% ಸಹಾಯಧನ ನೀಡಲಾಗುತ್ತಿದೆ ಎಂಬ ಬಗ್ಗೆ ಮತ್ತು…

error: Content is protected !!