ಹೊಸನಗರ : ಪಟ್ಟಣದ ಚೌಡಮ್ಮ ರಸ್ತೆಯಲ್ಲಿ ನಿರ್ಮಾಣವಾಗಿರುವ ಕಳೂರು ಶ್ರೀ ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಲೋಕಾರ್ಪಣೆಗೂ ಮುನ್ನ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಪೂಜಾ ಕೈಂಕರ್ಯದಲ್ಲಿ ತಾಲೂಕಿನ ಮೂಲೆಗದ್ದೆ…
ಹೊಸನಗರ : ಕಳೆದ 45 ವರ್ಷದಿಂದ ಇಲ್ಲಿನ ಗಾಂಧಿ ಮಂದಿರದಲ್ಲಿ ವಿವಿಧ ಇಲಾಖೆಗಳಿಗೆ ಪಕ್ಷಾತೀತವಾಗಿ ಕಾರ್ಯಕರ್ತರಿಗೆ ಅರ್ಜಿ ಬರೆದುಕೊಟ್ಟು, ಸ್ವಾಭಿಮಾನಿ ಬದುಕು ಕಟ್ಟಿಕೊಂಡಿದ್ದ ಆನೆಗದ್ದೆ ಗ್ರಾಮದ ವಾಸಿ ‘ಕಾಂಗ್ರೆಸ್…
ಹೊಸನಗರ : ಏಕಾಂಗಿಯಾಗಿ ವಾಸಿಸುವ ಹಿರಿಯ ನಾಗರೀಕರಿಗೆ ವಿಶೇಷ ಭದ್ರತೆ ಒದಗಿಸುವ ರಾಜ್ಯ ಪೊಲೀಸ್ ಇಲಾಖೆಯ ಆಸರೆ ಕಾರ್ಯಕ್ರಮಕ್ಕೆ ಹಿರಿಯ ನಾಗರೀಕರಿಗೆ ಬಲ ಸಿಕ್ಕಿದಂತಾಗಿದೆ ಎಂದು ಹೊಸನಗರ ತಾಲ್ಲೂಕು ನಿವೃತ್ತ ನೌಕರರ ಸಂಘದ…
ಹೊಸನಗರ ; ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯ ಶ್ರೀ ಮಾರಿಕಾಂಬಾ ದೇವಸ್ಥಾನದ 3ನೇ ವರ್ಷದ ವರ್ಧಂತ್ಯೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ನಡೆಯಿತು. ವರ್ಧಂತ್ಯೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ಶ್ರೀದೇವಿಗೆ…
ಹೊಸನಗರ : ಹಿಂದು ಸಮಾಜದ ಸಂಘಟನೆಗಾಗಿ ಸಮಾಜ ಬಾಂಧವರು ಒಗ್ಗೂಡಿ ಉತ್ಸವ ಆಚರಣೆಗೆ ಮುಂದಾಗಿರುವುದು ವಿಶೇಷ ಸಂಗತಿಯಾಗಿದೆ. ಅಲ್ಲದೇ, ಭವಿಷ್ಯದಲ್ಲಿ ಹಿಂದೂ ಸಮಾಜ ಇನ್ನಷ್ಟು ಜಾಗೃತಿಗೊಳ್ಳಬೇಕಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ…
ಹೊಸನಗರ ; ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ನಿಲ್ಲಿಸಿ ಹೊಸ ಯೋಜನೆ ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಸರ್ಕಾರ ಬಡವರ ವಿರೋಧಿಯಾಗಿದೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೋಡೂರು ಚಂದ್ರಮೌಳಿ ಆರೋಪಿಸಿದರು. ಇಲ್ಲಿನ…
ಹೊಸನಗರ : ವಿಧಾನಸಭಾ ಕ್ಷೇತ್ರದ ಮರು ಸ್ಥಾಪನೆಗಾಗಿ ಆಗ್ರಹ ತಾಲ್ಲೂಕಿನ 30 ಗ್ರಾಮ ಪಂಚಾಯತಿಗಳಿಗೆ ಸೈಕಲ್ ಮೂಲಕ ಜಾಥಾ ಕೈಗೊಂಡು ಯಶಸ್ವಿಯಾಗಿ ಪರ್ಯಟನೆ ಮುಗಿಸಿ ಪ್ರತಿ ಗ್ರಾಮ ಪಂಚಾಯತಿಯಿಂದ ಹಕ್ಕೊತ್ತಾಯ ಪತ್ರ ಪಡೆದು…
ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ 1985-88ನೇ ಸಾಲಿನ ಪ್ರಥಮ ಬ್ಯಾಚ್ ನ ಕಲಾ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ಹಿರಿಯ ವಿದ್ಯಾರ್ಥಿಗಳು ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ನೇಹ…
ಹೊಸನಗರ ; ತಾಲ್ಲೂಕಿನ ವಾರಂಬಳ್ಳಿ ಗ್ರಾಮದ ಸರ್ವೆ ನಂಬರ್ 58ರಲ್ಲಿ ಅರಣ್ಯ ಜಾಗದಲ್ಲಿ ನಗರ ಭಾಗದ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಲಾಗಿದೆ ಎಂದು ನಗರ ಅರಣ್ಯಧಿಕಾರಿಗಳಿಗೆ ವಾರಂಬಳ್ಳಿ ಗ್ರಾಮದ ಬಿ.ಎಸ್…