ಹೊಸನಗರ

ಹೊಸನಗರ

ಜ. 17 ರಂದು ಹೊಸನಗರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ : ಹರತಾಳು ಹಾಲಪ್ಪ

ಹೊಸನಗರ ; ಡಿ. 31ರ ರಾತ್ರಿ ಸುಮಾರು 2 ಗಂಟೆಯ ಸಂದರ್ಭದಲ್ಲಿ ಮಾಧವಶೆಟ್ಟಿಗೆ ಬಿಜೆಪಿ ಕಾರ್ಯಕರ್ತರು ಹೊಡೆದಿದ್ದಾರೆ, ಕೊಲೆ ಮಾಡಲು ಸಂಚು ನಡೆಸಿದ್ದಾರೆ ಎಂದು ಮೂರು ಜನ ಬಿಜೆಪಿ ಕಾರ್ಯಕರ್ತರನ್ನು ಜೈಲಿಗೆ ಅಟ್ಟಿದ್ದು…

ಹೊಸನಗರ

ಮತದಾರರ ಪಟ್ಟಿ ; ಮ್ಯಾಪಿಂಗ್‌ಗೆ ಹೊಸನಗರ ತಹಸೀಲ್ದಾರ್ ಸೂಚನೆ

ಹೊಸನಗರ ; ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, 2002ನೇ ಸಾಲಿನ ಮತದಾರ ಪಟ್ಟಿಯನ್ನು 2025ರ ಮತದಾರಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಈ ಬಗ್ಗೆ 2002ರ ನಂತರ ಮದುವೆಯಾಗಿ ಬಂದವರು ಅಥವಾ ಸ್ಥಳಾಂತರಗೊಂಡವರು/ಹೊಸದಾಗಿ…

ಹೊಸನಗರ

ಹೊಸನಗರ ; ಚಿರತೆ ಮೃತದೇಹ ಪತ್ತೆ !

ಹೊಸನಗರ ; ಚಿರತೆಯ ಮೃತದೇಹವೊಂದು ತಾಲೂಕಿನ ಯಡೂರು ಗ್ರಾಮದಲ್ಲಿ ಶನಿವಾರಪತ್ತೆಯಾಗಿದೆ. ಬೆಳಗ್ಗೆ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಡೂರು ಗ್ರಾಮದ ಸ.ನಂ.20 ರಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಚಿರತೆ 5…

Accident

ಹೊಸನಗರ ; ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು !

ಹೊಸನಗರ ; ಬೈಕ್‌ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಮಾವಿನಕಟ್ಟೆ ಸಮೀಪ ತಡರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಮೃತ ವ್ಯಕ್ತಿಯನ್ನು ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ. ಈತ…

ಹೊಸನಗರ

ಹೊಸನಗರ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಹೆಚ್.ಎಲ್ ದತ್ತಾತ್ರೇಯ ಆಯ್ಕೆ

ಹೊಸನಗರ ; ಜ. 20ರಿಂದ 28ರವರೆಗೆ ನಡೆಯಲಿರುವ ಹೊಸನಗರ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದಾಗಿರುವ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಹೆಚ್.ಎಲ್ ದತ್ತಾತ್ರೇಯ ಆಯ್ಕೆಯಾಗಿದ್ದಾರೆ. ಇಲ್ಲಿನ ದ್ಯಾವರ್ಸದಲ್ಲಿರುವ ಮಾರಿಯಮ್ಮನವರ ತಾಯಿ ಮನೆ ಎಂದೇ ಕರೆಯಲ್ಪಡುವ…

ಹೊಸನಗರ

ಸಾವನ್ನು ಜಯಿಸುವ ಶಕ್ತಿ ಯೋಗಕ್ಕಿದೆ ; ಹೊಸನಗರ ಸಿಪಿಐ ಗೌಡಪ್ಪ ಗೌಡರ್

ಹೊಸನಗರ ; ಪ್ರತಿದಿನ ಯೋಗ ವ್ಯಾಯಾಮ ಮಾಡುವುದರಿಂದ ನಮ್ಮ ದೇಹಕ್ಕೆ ಯಾವುದೇ ರೋಗ ಬಾರದಂತೆ ಕಾಪಾಡಿಕೊಳ್ಳಬಹುದು. ಮನುಷ್ಯ ಮಾಡುವ ಯೋಗದಿಂದ ಸಾವನ್ನು ಜಯಿಸಬಹುದು ಎಂದು ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್‌ ಹೇಳಿದರು.…

ಹೊಸನಗರ

ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾದ ಮಸಗಲ್ಲಿ ಪ್ರೌಢಶಾಲೆ  ವಿದ್ಯಾರ್ಥಿನಿಯರು

ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಹೊರಸೂಸಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಮಲೆನಾಡಿನ ಹಿರಿಮೆಯನ್ನು ಪ್ರಕಟಿಸಿದ್ದಾರೆ.…

ಹೊಸನಗರ

ಜ.12 ರಂದು ಬುದ್ಧನ ಕಡೆಗೆ ದಸಂಸ ನಡಿಗೆ ಜನಜಾಗೃತಿ ಸಮಾವೇಶ ; ಜಿಲ್ಲಾ ಸಂಚಾಲಕ ನಾಗರಾಜ್ ಅರಳಿಸುರಳಿ

ಹೊಸನಗರ ; ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷರಾದ ದಿ|| ಲಕ್ಷ್ಮಿನಾರಾಯಣ ನಾಗವಾರರವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ತೀರ್ಥಹಳ್ಳಿಯ ಬಂಟರ ಭವನದ ಸಭಾಭವನದ ಆವರಣದಲ್ಲಿ ಜನವರಿ 12ರ ಸೋಮವಾರ ಬೆಳಿಗ್ಗೆ 10ಗಂಟೆಗೆ ಕರ್ನಾಟಕ…

ಹೊಸನಗರ

ವಿಕಾಸ ರಂಗದ ಸಂಸ್ಥಾಪಕ ದಿ|| ಕೆ.ಸಿ. ಪ್ರಭಾಕರ್ ಸ್ಮರಣಾರ್ಥ ಹಿರಿಯರಿಗೆ ಗೌರವ ಸಮರ್ಪಣೆ

ಶಿವಮೊಗ್ಗ ; ನಗರದ ವಿಕಾಸ ರಂಗ ಹಾಗೂ ಕರ್ನಾಟಕ ಸಂಘ ಇವರ ಸಹಯೋಗದಲ್ಲಿ ಕರ್ನಾಟಕ ಸಂಘದ ಸಭಾ ಭವನದಲ್ಲಿ ಜಿಲ್ಲೆಯ ಹಿರಿಯ ಸಾಧಕರಿಗೆ ಶನಿವಾರ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ವಿಕಾಸ ರಂಗದ…

ಹೊಸನಗರ

ಹೊಸನಗರ ಪಟ್ಟಣ ಸೇರಿದಂತೆ ಇಲ್ಲೆಲ್ಲ ಇಂದು ಕರೆಂಟ್ ಇರಲ್ಲ !

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಇಂದು (ಜ. 04) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಸಾಗರ 110/33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾರ್ಯ ಇರುವುದರಿಂದ ಸಾಗರದಿಂದ ಹೊಸನಗರಕ್ಕೆ…

error: Content is protected !!