ಹೊಸನಗರ ; ಇದೇ ನವೆಂಬರ್ 13 ರಂದು ಅನಾರೋಗ್ಯದ ಹಿನ್ನಲೆಯಲ್ಲಿ ತಾಲೂಕಿನ ಬಾಳೆಕೊಪ್ಪ ವಾಸಿ ರತ್ನ ನಿಧನರಾಗಿದ್ದು, ಅವರು ಸ್ಥಳೀಯ SBI ಶಾಖೆಯಲ್ಲಿ ಉಳಿತಾಯ ಖಾತೆ ಹೊಂದಿದ್ದು, ಅವರು ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ…
ಹೊಸನಗರ ; ಇಲ್ಲಿನ ಆರ್ಯ ಈಡಿಗ ಸಂಘದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ 95ರ ಇಳಿ ವಯಸ್ಸಿನ ಮಾಜಿ ಶಾಸಕ ಸಂಘದ ಕಚೇರಿ ಎದುರು ಕೈಗೊಂಡಿದ್ದ ಆಮರಣಾಂತ…
ಹೊಸನಗರ ; ಇಲ್ಲಿನ ತಾಲೂಕು ಆರ್ಯ ಈಡಿಗ ವಿದ್ಯಾವರ್ಧಕ ಸಂಘದಲ್ಲಿ ಭಾರಿ ಅವ್ಯವಹಾರ ಮತ್ತು ನಿಯಮ ಬಾಹಿರ ಸಭೆಯನ್ನು ಖಂಡಿಸಿ ಮಾಜಿ ಶಾಸಕ ಬಿ. ಸ್ವಾಮಿರಾವ್ ಇಲ್ಲಿನ ಬಸ್ ನಿಲ್ದಾಣದ ಸಮೀಪದ ಆರ್ಯ ಈಡಿಗ…
ಹೊಸನಗರ ; ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ಕ್ಷೇತ್ರವನ್ನು ರಾಜ್ಯ ಮಟ್ಟದ ಒಂದು ಧಾರ್ಮಿಕ ಪ್ರವಾಸಿ ತಾಣವಾಗಿಸುವ ಬಯಕೆ ತಮ್ಮದಾಗಿತ್ತು. ಈ ಹಿನ್ನಲೆಯಲ್ಲಿ ಸಾರ್ವಜನಿಕರ ವಂತಿಕೆ ಹಣದಲ್ಲಿ ನೂತನ ಶಿಲಾಮಯ ದೇಗುಲ ನಿರ್ಮಾಣ ಸಾಧ್ಯವಾಯಿತು…
ಹೊಸನಗರ ; ಖಾಸಗಿ ಬಸ್‌ವೊಂದು ಹುಲಿಕಲ್ ಘಾಟಿಯ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ತಡರಾತ್ರಿ ನಡೆದಿದೆ. ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ ಇದಾಗಿದ್ದು ನಿದ್ದೆಯ ಮಂಪರಿನಲ್ಲಿ…
ಹೊಸನಗರ ; ಅನಾರೋಗ್ಯದ ಹಿನ್ನಲೆಯಲ್ಲಿ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಈಡಿಗ ಜನಾಂಗದ ಕತ್ರಿಕೊಪ್ಪದ ಕೃಷಿಕ ಗುಂಡಪ್ಪ (80) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು…
ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಿನ್ನಾಭರಣ ಹಾಗೂ ನಗದು ಅಪಹರಿಸಿರುವ ಘಟನೆ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ. ಗೌರಿಕೆರೆ ನಿವಾಸಿ ರಾಜೇಂದ್ರ ಶೆಟ್ಟಿ ಎಂಬುವವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದು, ಅವರ…
ಹೊಸನಗರ ; ಇಲ್ಲಿನ ಆರ್ಯ ಈಡಿಗ ಸಂಘದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತಂತೆ ತಮ್ಮ ಆಮರಣಾಂತ ಉಪವಾಸ ಪ್ರತಿಭಟನೆ ಇದೇ ಡಿಸೆಂಬರ್ 31 ರ ಬೆಳಗ್ಗೆ 10 ಗಂಟೆಗೆ ಬಸ್ ಸ್ಟ್ಯಾಂಡ್ ಮುಂಭಾಗದ…
ಹೊಸನಗರ ; ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಚಾವಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಗೊರಗೋಡು ಗ್ರಾಮದಲ್ಲಿ ಇಂದು ಬೆಳಗ್ಗೆ…
ಹೊಸನಗರ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ…