
“ಗ್ಯಾರಂಟಿಯಿಂದ ಸರ್ಕಾರ ದಿವಾಳಿ ಆಯ್ತಾ?”: ಯುವ ಸಂಸತ್‌ನಲ್ಲಿ ಆಡಳಿತ ಪಕ್ಷಕ್ಕೆ ಮುಖಾಮುಖಿಯಾದ ವಿದ್ಯಾರ್ಥಿಗಳು!
ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸನಗರ ತಾಲ್ಲೂಕು ಮಟ್ಟದ ‘ಯುವ ಸಂಸತ್’ ಕಾರ್ಯಕ್ರಮ ನಡೆಯಿತು.

ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸನಗರ ತಾಲ್ಲೂಕು ಮಟ್ಟದ ‘ಯುವ ಸಂಸತ್’ ಕಾರ್ಯಕ್ರಮ ನಡೆಯಿತು.

ಶಿವಮೊಗ್ಗ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆ ಕರ್ನಾಟಕ ಪಬ್ಲಿಕ್ ಶಾಲೆ (KPS) ತಂಡವು ಅತ್ಯುತ್ತಮ ಅಭಿನಯ ನೀಡಿ ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.

ಜಂಬಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಏಳುಮಕ್ಕಳ ಚೌಡಮ್ಮ ದೇವಿ ಹಾಗೂ ಗ್ರಾಮದ ಪರಿವಾರ ದೇವರುಗಳ ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನೆರವೇರಿತು.

ದೀಪಾವಳಿ ಹಬ್ಬದ ಸಡಗರದ ನಡುವೆಯೇ ಮಲೆನಾಡಿನ ಗ್ರಾಮೀಣ ಭಾಗಗಳಲ್ಲಿ ತಲೆತಲಾಂತರಗಳಿಂದ ನಡೆದುಕೊಂಡು ಬಂದಿರುವ ವಿಶಿಷ್ಟ ಧಾರ್ಮಿಕ ಆಚರಣೆಯಾದ 'ನೋನಿ' ಸಂಭ್ರಮ ಮನೆಮಾಡಿದೆ.

ಮಲೆನಾಡು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂ.ಜಿ. ರವೀಶ್ ಅವರಿಗೆ ಪಟ್ಟಣದಲ್ಲಿ ಸಾರ್ವಜನಿಕವಾಗಿ ಭವ್ಯ ಸನ್ಮಾನ ನೆರವೇರಿಸಲಾಯಿತು.

ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯವು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, HIV ಸೋಂಕಿನ ಕುರಿತು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಆಪ್ತ ಸಮಾಲೋಚಕಿ ಸುಷ್ಮಾ ಹೆಬ್ಬಾರ್ ಕರೆ ನೀಡಿದರು.

ಹವಾಮಾನಾಧಾರಿತ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ವ್ಯಾಪಕ ತಾರತಮ್ಯ ಮತ್ತು ಲೋಪದೋಷಗಳು ನಡೆದಿವೆ ಎಂದು ಆರೋಪಿಸಿ ಸಹಕಾರಿ ಕ್ಷೇತ್ರದ ಪ್ರಮುಖರು ಹಾಗೂ ರೈತ ಮುಖಂಡರು ಹೊಸನಗರ ತಹಸೀಲ್ದಾರ್ ಭರತರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೋಡೂರು ಸಮೀಪದ ಯಳಗಲ್ಲು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮ ನಡೆಯಿತು.

2025-26ನೇ ಸಾಲಿನ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಹೊಸನಗರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ / ವಿಮಾ ಘಟಕಗಳಿಗೆ ನಿಗದಿಯಾಗಿರುವ ಹೆಕ್ಟೇರ್‌ಗೆ ಪರಿಹಾರ ಮೊತ್ತ ಹೀಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹೊಸನಗರ ಶಾಖೆಯ ವತಿಯಿಂದ ಶಾಲೆಗೆ ಭೇಟಿ ನೀಡಿ ಗೌರವ ಸಮರ್ಪಣೆ ಮಾಡಲಾಯಿತು.