
ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ರಾಜಕೀಯ – ಸಾಮಾಜಿಕ ಏಕಮತ ; ಭರ್ಜರಿ ಪಾದಯಾತ್ರೆ
ರಿಪ್ಪನ್ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ರಾಜ್ಯಮಟ್ಟದಲ್ಲಿ ಬಲವಾದ ಒತ್ತಾಯ ಮೂಡಿದ್ದು, ಈ ಸಂಬಂಧ ನಡೆದ ಭಾರೀ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ರಾಜಕೀಯ ನಾಯಕರು, ಮಠಾಧೀಶರು ಹಾಗೂ ವಿವಿಧ ಧರ್ಮಗಳ…








