ಹೊಸನಗರ

ಹೊಸನಗರ

ಯುರೋಪಿನಲ್ಲಿ “ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆ ಅಜೀತ್ ಪ್ರಭು

ಹೊಸನಗರ : ತಾಲೂಕಿನ ಮಾಸ್ತಿಕಟ್ಟೆ ಗ್ರಾಮದ ಅಜೀತ್ ಪ್ರಭು ಅವರಿಗೆ ಯುರೋಪಿನ ನೆದರ್ಲಾಂಡ್ಸ್ ದೇಶದ ಐಂದೊವನ್ ನಗರದ ಶ್ರೀಗಂಧ ಹಾಲ್ಯಾಂಡ್ ಕನ್ನಡ ಬಳಗವು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಯುರೋಪಿನಾದ್ಯಂತ…

ಹೊಸನಗರ

ಪಟ್ಟಣ ಪಂಚಾಯಿತ್ ಮಾದರಿಯಲ್ಲಿ ರಿಪ್ಪನ್‌ಪೇಟೆಯ ಅಭಿವೃದ್ಧಿಗೆ ಒತ್ತು ; ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಪಟ್ಟಣ ಪಂಚಾಯಿತ್ ಮಾದರಿಯಲ್ಲಿ ಇಲ್ಲಿನ ನಾಲ್ಕು ತಾಲ್ಲೂಕು, ಜಿಲ್ಲಾ ಕೇಂದ್ರಗಳನ್ನ ಸಂಪರ್ಕಿಸುವ ವಿನಾಯಕ ಸರ್ಕಲ್‌ ಅನ್ನು 2 ಕೋಟಿ ರೂ‌. ವೆಚ್ಚದಲ್ಲಿ ಅಗಲೀಕರಣಗೊಳಿಸಿ ಆಭಿವೃದ್ದಿಪಡಿಸಲಾಗುವುದೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.…

ಹೊಸನಗರ

ಹೊಸನಗರ ನೂತನ ಬಿಇಒ ಆಗಿ ವೈ. ಗಣೇಶ್ ಅಧಿಕಾರ ಸ್ವೀಕಾರ ; ಹರಿದು ಬಂದ ಅಭಿನಂದನೆಯ ಮಹಾಪೂರ

ಹೊಸನಗರ ; ಕಳೆದ ನಾಲ್ಕು ತಿಂಗಳಿನಿಂದ ತಾಲೂಕಿನಲ್ಲಿ ಪ್ರಭಾರ ಶಿಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಸುತ್ತಿದ್ದ ಚೇತನಾ ಅವರು ತೀರ್ಥಹಳ್ಳಿ ತಾಲೂಕು ಕ್ಷೇತ್ರ ಸಂಪನ್ಮೂಲ ಅಧಿಕಾರಿಯಾಗಿ ಪದೋನತ್ತಿ ಹೊಂದಿ ವರ್ಗಾವಣೆಗೊಂಡ ಹಿನ್ನಲೆಯಲ್ಲಿ, ತೆರವಾಗಿದ್ದ ಸ್ಥಾನಕ್ಕೆ ಶಿಕ್ಷಣಾಧಿಕಾರಿಯಾಗಿ…

ಹೊಸನಗರ

ಮಲೆನಾಡು ಪ್ರೌಢಶಾಲೆ ವಿದ್ಯಾರ್ಥಿನಿ ಪ್ರಿಯ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಕ್ಕೆ ಆಯ್ಕೆ

ಹೊಸನಗರ ; ಪಟ್ಟಣದ ಮಲೆನಾಡು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಪ್ರಿಯ ಈ ಬಾರಿಯ ಕಬಡ್ಡಿ ಪಂದ್ಯಾವಳಿಯಲ್ಲಿ ತಾಲೂಕು, ಜಿಲ್ಲಾ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಮಹಾರಾಷ್ಟ್ರ…

ಹೊಸನಗರ

ವಿದೇಶದಿಂದ ತಾಯ್ನಾಡಿಗೆ ಮರಳಿದ ಎರಡೇ ದಿನಕ್ಕೆ ಹೃದಯಾಘಾತಕ್ಕೆ ವ್ಯಕ್ತಿ ಬಲಿ !

ರಿಪ್ಪನ್‌ಪೇಟೆ : ಉದ್ಯೋಗದ ನಿಮಿತ್ತ ವಿದೇಶದಲ್ಲಿ ನೆಲೆಸಿದ್ದ ವ್ಯಕ್ತಿ, ತಾಮ್ನಾಡಿಗೆ ಬಂದ ಎರಡೇ ದಿನದಲ್ಲಿ ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗ್ರಾಮದ ಮದೀನಾ ಕಾಲೋನಿಯ ಇಮ್ರಾನ್ (36) ಮೃತ ವ್ಯಕ್ತಿ. ಮೂರು ವರ್ಷಗಳಿಂದ ಸೌದಿ…

ಹೊಸನಗರ

ನ.14 ರಂದು ಮಾವಿನಕೊಪ್ಪ ಗಂಗಾಧರೇಶ್ವರ ನೂತನ ದೇವಸ್ಥಾನದ ಶಂಕುಸ್ಥಾಪನೆ ; ಬೃಂದಾವನ ಪ್ರವೀಣ್

ಹೊಸನಗರ ; ಇಲ್ಲಿನ ಮಾವಿನಕೊಪ್ಪದಲ್ಲಿರುವ ಗಂಗಾಧರೇಶ್ವರ ಸ್ವಾಮಿ ನೂತನ ದೇವಸ್ಥಾನವನ್ನು ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದು ಅದರ ಶಂಕುಸ್ಥಾಪನೆಯನ್ನು ನ. 14ರ ಶುಕ್ರವಾರ ಬೆಳಿಗ್ಗೆ ನೆರವೇರಿಸಲಾಗುವುದು ಎಂದು ದೇವಸ್ಥಾನ ಸಮಿತಿ…

ಹೊಸನಗರ

ಶಕ್ತಿ ಹಾಗೂ ಯುವನಿಧಿ ಯೋಜನೆ ಅನುಷ್ಠಾನದಲ್ಲಿ ಪ್ರಗತಿ ಸಾಲದು ; ಅಸಮಾಧಾನ ಹೊರಹಾಕಿದ ಗ್ಯಾರಂಟಿ ಅಧ್ಯಕ್ಷ ಹೆಚ್. ಬಿ. ಚಿದಂಬರ   

ಹೊಸನಗರ ; ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಹಾಗು ಯುವನಿಧಿ ಯೋಜನೆಗಳು ತಾಲೂಕಿನಲ್ಲಿ ಅನುಷ್ಠಾನಗೊಂಡರೂ ಅಷ್ಟಾಗಿ ಪ್ರಗತಿ ಕಂಡು ಬರುತಿಲ್ಲ. ಕೂಡಲೇ ಸಂಬಂಧಪಟ್ಟ ಇಲಾಖೆ ಯೋಜನೆ ಕುರಿತು ಸಾಕಷ್ಟು…

Hombuja

ಹೊಂಬುಜ ಶ್ರೀಗಳ ಪಟ್ಟಾಭಿಷೇಕ ವರ್ಧಂತ್ಯೋತ್ಸವ | ಸುಸಂಸ್ಕೃತ ಜೀವನವು ಧರ್ಮಮಾರ್ಗದಲ್ಲಿರಲಿ, ಸಂಘರ್ಷ ರಹಿತ ‘ವಿಶ್ವಶಾಂತಿ’ ನೆಲೆಗೊಳ್ಳಲಿ ; ಶ್ರೀಗಳು

ಹೊಂಬುಜ ; “ಧರ್ಮಪಥದ ಜೀವನವು ಸಮ್ಯಕ್ತ್ವ ಗುಣಗಳಿಂದ ಶ್ರೇಷ್ಠವೆನಿಸುವುದು. ಪ್ರಾಚೀನ ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ತೀರ್ಥಂಕರರ, ವಿಶ್ವವಂದನೀಯ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯು 1400 ವರ್ಷಗಳಿಂದ ಭಕ್ತರ…

ಹೊಸನಗರ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಂಗೊಳಿಸಿದ ಪುಟ್ಟ ಪ್ರತಿಭೆಗಳು

ರಿಪ್ಪನ್‌ಪೇಟೆ ; ಗ್ರಾಮೀಣ ಪ್ರದೇಶದ ಮಕ್ಕಳಲ್ಲಿಯೂ ಅಪಾರ ಪ್ರತಿಭೆ ಅಡಗಿದೆ. ಅವರಿಗೆ ಪೋಷಕರು ಹಾಗೂ ಶಿಕ್ಷಕರು ಸರಿಯಾದ ಪ್ರೋತ್ಸಾಹ ನೀಡಿದರೆ, ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚೇತನಾ ಆರ್.ಪಿ.…

ಹೊಸನಗರ

ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ವಿದ್ಯೆ ಸಹಕಾರಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ : ಇಡೀ ದೇಶದ, ವಿಶ್ವದ ಭವಿಷ್ಯ ವಿದ್ಯೆಯಿಂದ ಮಾತ್ರ ಉಜ್ವಲಗೊಳಿಸಬಹುದು ಪ್ರತಿಯೊಬ್ಬರಿಗೂ ವಿದ್ಯೆಯ ಮುಖ್ಯ. ವಿದ್ಯೆ ಕಲಿತವರು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ವಿದ್ಯೆಯಿಂದ ವಿಶ್ವವನ್ನು ಗೆಲ್ಲಬಹುದೆಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ…

error: Content is protected !!