ಹೊಸನಗರ

ಹೊಸನಗರ

ಹೊಸನಗರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ರಿಪ್ಪನ್‌ಪೇಟೆ ವರ್ತೇಶ್ ಮರು ಆಯ್ಕೆ

ಹೊಸನಗರ ; ಹೊಸನಗರ ತಾಲ್ಲೂಕು ಜೆಡಿಎಸ್ (ಜನತಾದಳ) ಪಕ್ಷದ ತಾಲ್ಲೂಕು ಅಧ್ಯಕ್ಷರಾಗಿ ಮೂರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ ರಿಪ್ಪನ್‌ಪೇಟೆ ವರ್ತೆಶ್‌ರನ್ನು ಮರು ಆಯ್ಕೆಗೊಳಿಸಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಆದೇಶಿಸಿದ್ದಾರೆ. ಈ ವೇಳೆ ಮಾತನಾಡಿದ…

Hombuja

ಹೊಂಬುಜದಲ್ಲಿ ಸಂಭ್ರಮದ ಯುಗಾದಿ ಆಚರಣೆ | ಯಶಸ್ಸಿನತ್ತ ಸದೀಚ್ಛೆ ಪರಾಭವ ಸಂವತ್ಸರ ಫಲ ನೀಡಲಿ ; ಶ್ರೀಗಳು

ಹೊಂಬುಜ ; ನವಸಂವತ್ಸರ ಫಲಗಳನ್ನು ಪಂಚಾಂಗ ಶ್ರವಣ ಮಾಡುವ ಮೂಲಕ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪರಾಭವ ಸಂವತ್ಸರ…

ಹೊಸನಗರ

ಹುಂಚ ಶಿಬಿರದಿಂದ ನವೋದಯ ಶಾಲೆಗೆ 3 ವಿದ್ಯಾರ್ಥಿಗಳು ಆಯ್ಕೆ !

ರಿಪ್ಪನ್‌ಪೇಟೆ ; ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ…

ಹೊಸನಗರ

ಹೊಸನಗರದ 7 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಮೊದಲ ದಿನ ಪರೀಕ್ಷೆಗೆ 1566 ವಿದ್ಯಾರ್ಥಿಗಳು ಹಾಜರು, 9 ವಿದ್ಯಾರ್ಥಿಗಳು ಗೈರು ; ಬಿಇಒ ವೈ ಗಣೇಶ್

ಹೊಸನಗರ ; ಇಂದಿನಿಂದ ಏಪ್ರಿಲ್ 2 ರವರೆಗೆಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು ಹೊಸನಗರ ತಾಲ್ಲೂಕಿನಲ್ಲಿ 7 ಕೇಂದ್ರಗಳನ್ನು ಪರೀಕ್ಷೆಗಾಗಿ ಸಿದ್ದತೆ ಮಾಡಿಕೊಂಡಿದ್ದು ಇಂದು ನಡೆದ ಕನ್ನಡ ಪರೀಕ್ಷೆ ಸುಸುತ್ರವಾಗಿ ಯಾವುದೇ ಸಮಸ್ಯೆಗಳಿಲ್ಲದೆ ಪೂರ್ಣಗೊಂಡಿದೆ. ಒಟ್ಟು…

ಹೊಸನಗರ

ಪಕ್ಷ ಸಂಘಟನೆಗೆ ಮುಂದಾಗಿ ; ಹೊಸನಗರದಲ್ಲಿ ನೂತನ ಜೆಡಿಎಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ ಸಲಹೆ

ಹೊಸನಗರ ; ಗ್ರಾ.ಪಂ., ಪ.ಪಂ., ತಾ.ಪಂ ಮತ್ತು ಜಿ.ಪಂ. ಚುನಾವಣೆಗಳು ಸಮೀಪಿಸಲಿದ್ದು ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು ಜೆಡಿಎಸ್ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವಂತಾಗಲಿ ಎಂದು…

ಹೊಸನಗರ

ಟ್ಯಾಂಕರ್ ಪಲ್ಟಿ ; ಮಣ್ಣು ಪಾಲಾಯ್ತು 20 ಸಾವಿರ ಲೀ. ಹಾಲು !

ಹೊಸನಗರ ; ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ 20 ಸಾವಿರ ಲೀ. ಹಾಲು ಮಣ್ಣು ಪಾಲಾದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಮಾರುತಿಪುರ ಸಮೀಪದ ಮಾವಿನಹೊಳೆಯಲ್ಲಿ ನಿನ್ನೆ ನಡೆದಿದೆ. ಶಿವಮೊಗ್ಗ ಕಡೆಯಿಂದ ಕಾಸರಗೋಡಿಗೆ…

ಹೊಸನಗರ

ಅಂಬ್ರಯ್ಯಮಠ, ಹೆಚ್.ಎಸ್. ನಾಗರಾಜ್, ಸಹಕಾರಿ ರತ್ನ ಎಂ.ಎಂ.ಪರಮೇಶ್‌ರಿಗೆ ಸನ್ಮಾನ

ಹೊಸನಗರ ; ಸಾಹಿತ್ಯ ಕ್ಷೇತ್ರದ ದಿಗ್ಗಜ ತಮ್ಮ ಸಾಹಿತ್ಯದ ಮೂಲಕ ಪ್ರಪಂಚಕ್ಕೆ ವಿಸ್ತರಿಸಿ ಹೊಸನಗರ ತಾಲ್ಲೂಕಿಗೆ ಕೀರ್ತಿ ತಂದಿರುವ ನಗರ ನಿವಾಸಿ ಅಂಬ್ರಯ್ಯಮಠ, ಸತತ 35 ವರ್ಷ ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುವುದರ…

ಹೊಸನಗರ

ಹೊಸನಗರ ; ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಕಾಲಸಸಿ ಸತೀಶ್ ಕಾಂಗ್ರೆಸ್‌ ಸೇರ್ಪಡೆ

ಹೊಸನಗರ ; ಹೊಸನಗರ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ನಿರ್ವಹಿಸುತ್ತಿದ್ದ ಕಾಲಸಸಿ ಸತೀಶ್‌ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಶಾಸಕ ಬೇಳೂರು ಗೋಪಾಲಕೃಷ್ಣರ ನಿವಾಸದಲ್ಲಿ ಕಾಂಗ್ರೆಸ್‌ಗೆ ಅಧಿಕೃತವಾಗಿ ತಮ್ಮ ಬೆಂಬಲಿಗರೊಂದಿಗೆ ಸೇರ್ಪಡೆಯಾದರು.…

Hombuja

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ | ಕುಂಕುಮೋತ್ಸವ ಭಕ್ತಿ ಸಿಂಚನ ; ಶ್ರೀಗಳು

ಹೊಂಬುಜ ; ಪಾರಂಪರಿಕ ಜಿನಾಗಮೋಕ್ತ ಶಾಸ್ತ್ರದನ್ವಯ ಧ್ವಜಾರೋಹಣ ಮಾಡಿ, ಆರು ದಿವಸಗಳ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವವು ಇಂದು ಧ್ವಜಾವರೋಹಣ ಮಾಡುವ ಮೂಲಕ ಸಂಪನ್ನಗೊಂಡಿತ್ತು. ಶ್ರೀ ಜೈನಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

ಹೊಸನಗರ

ಹೊಸನಗರದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ, ಹೋಟೆಲ್ ಬಂದ್ ಮಾಡುವ ಸ್ಥಿತಿ ನಿರ್ಮಾಣ ; ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್

ಹೊಸನಗರ ; ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದಿಂದ ಹೋಟೆಲ್ ಮಾಲೀಕರು ಹೋಟೆಲ್ ಬಂದ್ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್ ಹೇಳಿದರು. ಇಲ್ಲಿನ ತಾಲೂಕು ಕಛೇರಿಯ ಮುಂಭಾಗ ವರ್ತಕರ…