
ಭಾಗ್ಯಲಕ್ಷ್ಮಿ ಯೋಜನೆಯ ಪರಿಪಕ್ವ ಮೊತ್ತ ಪಡೆಯಲು ಅ. 31 ಕಡೆಯ ದಿನ
ಹೊಸನಗರ ; 2006 ಮತ್ತು 2007ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಣಿ ಆಗಿರುವ ಫಲಾನುಭವಿಗಳು ಪರಿಪಕ್ವ ಮೊತ್ತ ಪಡೆಯಲು ತಂತ್ರಾಂಶದಲ್ಲಿ ಅಳವಡಿಸಲು ಇದೇ ಅಕ್ಟೋಬರ್ 31 ಕಡೆಯ ದಿನವಾಗಿದೆ ಎಂದು ಹೊಸನಗರ ಮಹಿಳಾ ಮತ್ತು…

ಹೊಸನಗರ ; 2006 ಮತ್ತು 2007ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಣಿ ಆಗಿರುವ ಫಲಾನುಭವಿಗಳು ಪರಿಪಕ್ವ ಮೊತ್ತ ಪಡೆಯಲು ತಂತ್ರಾಂಶದಲ್ಲಿ ಅಳವಡಿಸಲು ಇದೇ ಅಕ್ಟೋಬರ್ 31 ಕಡೆಯ ದಿನವಾಗಿದೆ ಎಂದು ಹೊಸನಗರ ಮಹಿಳಾ ಮತ್ತು…

ರಿಪ್ಪನ್‌ಪೇಟೆ ; ಮಹಿಳೆಯರಿಗಾಗಿಯೇ ರಾಜ್ಯ ಸರ್ಕಾರವು ಘೋಷಿಸಿದ್ದ “ಶಕ್ತಿ” ಯೋಜನೆ ತೀರ್ಥಹಳ್ಳಿ–ಸಾಗರ ಮಾರ್ಗದಲ್ಲಿ ನಿಷ್ಪ್ರಭವಾಗಿದ್ದು, ಈ ಮಾರ್ಗದಲ್ಲಿ ದಿನ ನಿತ್ಯ ಪ್ರಯಾಣಿಸುವ ಶಾಲಾ-ಕಾಲೇಜಿನ ವಿದ್ಯಾರ್ಥಿನಿಯರು, ಮಹಿಳೆಯರು ಸರ್ಕಾರದ ಭರವಸೆಯಿಂದ ವಂಚಿತರಾಗಿದ್ದಾರೆ. ರಾಜ್ಯದಾದ್ಯಂತ ಲಕ್ಷಾಂತರ…

ಹೊಸನಗರ ; ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪಗೌಡ ಇಂದು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತಾಲೂಕಿನ ಇತಿಹಾಸ ಪ್ರಸಿದ್ಧ ಕಾರಣಗಿರಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದೇಲವ ದರ್ಶನ…

ಹೊಸನಗರ ; ಇತ್ತೀಚೆಗೆ ನಿಧನರಾದ ಖ್ಯಾತ ಸಾಹಿತಿ, ಕಾದಂಬರಿಕಾರ ದಿವಂಗತ ಎಸ್.ಎಲ್. ಭೈರಪ್ಪ ಕುರಿತಂತೆ ಅವರ ಬದುಕು ಹಾಗೂ ವಿವಿಧ ಕೃತಿಗಳಲ್ಲಿನ ವಿಚಾರಧಾರೆಗಳ ಮೇಲೆ ಓದುಗರು ಪಂಕ್ತಿ ಮುಕ್ತ ಚರ್ಚೆ ನಡೆಸಿದಲ್ಲಿ ಮಾತ್ರವೇ…

ಹೊಸನಗರ ; ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದಶಕಗಳ ಹಿಂದೆ ಕಂಡಿದ್ದ ಕನಸು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಮೂಲಕ ಇಂದು ಸಾಕಾರಗೊಳ್ಳುತ್ತಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ತಿಳಿಸಿದರು. ಶ್ರೀ…

ಹೊಸನಗರ : ಸುಮಾರು 30ವರ್ಷಗಳ ಹಿಂದೆ ಪ್ರತಿಯೊಬ್ಬ ತಹಸೀಲ್ದಾರರು ಇಲ್ಲಿನ ತಹಸೀಲ್ದಾರ್ ಮನೆಯೆಂದೇ ಕರೆಸಿಕೊಳ್ಳುವ ತಾಲ್ಲೂಕು ಕಛೇರಿಗೆ ಎದುರು ಕಾಣುವ ನೆಹರು ಮೈದಾನದ ಪಕ್ಕದಲ್ಲಿರುವ ತಹಸೀಲ್ದಾರ್ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಈ ಹಿಂದೆ…

ಹೊಸನಗರ ; ತಹಸೀಲ್ದಾರ್ ರಶ್ಮಿ ಹಾಲೇಶ್ ಸಾಗರ ತಹಸೀಲ್ದಾರ್‌ರಾಗಿ ವರ್ಗಾವಣೆಯಾಗಿ ಎರಡು ತಿಂಗಳು ಕಳೆಯುತ್ತಿದೆ. ಆದರೆ ಹೊಸನಗರ, ಸಾಗರ ಎರಡು ಕಡೆಗೂ ಅವರನ್ನೇ ಮುಂದುವರೆಸಲಾಗಿದೆ, ಇದರಿಂದ ಹೊಸನಗರ ತಾಲ್ಲೂಕಿನ ಜನತೆಗೆ ತಾಲ್ಲೂಕು ಕಛೇರಿಯ…

ಹೊಸನಗರ ; ಗದ್ದೆಯಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಮುಂಬಾರು ಗ್ರಾ.ಪಂ. ವ್ಯಾಪ್ತಿಯ ಮುತ್ತೂರು ಗ್ರಾಮದ ಹುಚ್ಚನಾಯ್ಕ (65) ಮೃತ ರೈತ.…

ಹೊಸನಗರ : 2025-26ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಭತ್ತ ಖರೀದಿಗಾಗಿ ಏಜೆನ್ಸಿ ನೇಮಿಸಿ ಆದೇಶ ಹೊರಡಿಸಿದೆ. ರೈತರು ಬೆಳೆದ ತಲಾ ಒಂದು ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ 2369…

ಹೊಸನಗರ : ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 85 ರಷ್ಟು ಪೂರ್ಣಗೊಂಡಿದೆ. ಅದೇ ರೀತಿಯಲ್ಲಿಯೂ ಹೊಸನಗರ ತಾಲ್ಲೂಕಿನಲ್ಲಿ 85% ಕ್ಕಿಂತಲ್ಲೂ ಹೆಚ್ಚು ಸಮೀಕ್ಷೆ ಪೂರ್ಣಗೊಂಡಿದ್ದು ಇನ್ನುಳಿದ…