
ರಾಮಚಂದ್ರಾಪುರದ ಗೋವರ್ಧನ ಗಿರಿಧಾರಿಯಲ್ಲಿ ಕೃಷ್ಣಾರ್ಪಣಂ ಕಾರ್ಯಕ್ರಮ | ಹೊಸನಗರ ಕ್ಷೇತ್ರ ಪುನಃ ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ
ಹೊಸನಗರ ; ಹೊಸನಗರ ಕ್ಷೇತ್ರ ಹರಿದು ಹಂಚಿ ಹೋಗಿರುವುದು ನಮಗೂ ಬೇಸರವಿದೆ ಅದಕ್ಕಾಗಿಯೇ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ದೇವರ ಪ್ರಸಾದದೊಂದಿಗೆ ನಿಮ್ಮ ಹೋರಾಟಕ್ಕೆ ಸಂಪೂರ್ಣ ಆಶೀರ್ವಾದದ ಬೆಂಬಲ ನೀಡುತ್ತಿದ್ದೇವೆ ಎಂದು…








