ಹೊಸನಗರ

ಹೊಸನಗರ

ಜಾತಿ ಗಣತಿ : ಅಗತ್ಯ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಶಿಕ್ಷಕರ ಆಗ್ರಹ, ವಿವಿಧ ಬೇಡಿಕೆ ಈಡೇರಿಕೆಗಾಗಿ ದಿಢೀರ್ ಪ್ರತಿಭಟನೆ

ಹೊಸನಗರ ; ಇದೇ ಸೆ.22 ರಿಂದ ಅ.7ರವರೆಗೆ ಸರ್ಕಾರ ರಾಜ್ಯ ವ್ಯಾಪ್ತಿ ಜಾತಿಗಣತಿಗೆ ಮುಂದಾಗಿದ್ದು ಈ ಕಾರ್ಯಕ್ಕೆ ಸುಮಾರು 1.75 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿದೆ. ಆದರೆ, ಕಳೆದ ವಿಧಾನಸಭೆ ಹಾಗೂ…

ಹೊಸನಗರ

ಮಾಮ್‌ಕೋಸ್‌ನಿಂದ ₹ 1.5 ಲಕ್ಷ ಚೆಕ್ ವಿತರಣೆ | ಅಡಿಕೆ ಬೆಳೆಗಾರರ, ಕೂಲಿ ಕಾರ್ಮಿಕರ ಏಳಿಗೆಗಾಗಿ ಸಂಸ್ಥೆ ಬದ್ಧ ; ಕೆ.ವಿ. ಕೃಷ್ಣಮೂರ್ತಿ

ಹೊಸನಗರ ; ನಮ್ಮ ಮಲೆನಾಡು ಮಾರಾಟದ ಸಂಸ್ಥೆ ಸುಮಾರು 85 ವರ್ಷಗಳಿಂದ ಅಡಿಕೆ ಬೆಳೆಗಾರರ ಹಾಗೂ ಕೂಲಿ ಕಾರ್ಮಿಕರ ಏಳಿಗೆಗೆ ಬದ್ಧವಾಗಿದ್ದು ಯಾವುದೇ ಅಡಿಕೆ ಬೆಳೆಗಾರರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ತೊಂದರೆಯಾದರೂ ನಮ್ಮ…

ಹೊಸನಗರ

ನಾನೆಂದು ಅಭಿವೃದ್ದಿ ಪರ ; ಅಮ್ಮನಘಟ್ಟದಲ್ಲಿ ಶಾಸಕ ಬೇಳೂರು ಹೇಳಿಕೆ

ಹೊಸನಗರ ; ಮಲೆನಾಡು ಭಾಗದ ಆರಾಧ್ಯದೈವ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ನೂರಾರು…

ಹೊಸನಗರ

ಬೈಸಗುಂದ ಶಾಲೆ ಕಲಿಕೋಪಕರಣ ಖರೀದಿಗೆ ಧನ ಸಹಾಯ

ಹೊಸನಗರ ; ಶಿಕ್ಷಣದಿಂದ ಮಾತ್ರವೇ ಸುಸ್ಥಿರ, ಪ್ರಜ್ಞಾವಂತ ಸಮಾಜ ನಿರ್ಮಾಣ ಸಾಧ್ಯ. ಇದು ಸಮಾಜದಲ್ಲಿನ ಅಸಮಾನತೆ ನಿರ್ಮೂಲನೆಗೆ ಬಲಿಷ್ಟ ಆಸ್ತ್ರವಾಗಿದೆ ಎಂದು ಮನಗಂಡಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ…

ಹೊಸನಗರ

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ನುಸುಳಿದರೆ ಸಂಘಕ್ಕೆ ಅದೋಗತಿ ತಪ್ಪದು ; ಶಾಸಕ ಬೇಳೂರು

ಹೊಸನಗರ ; ರೈತ ದೇಶದ ಬೆನ್ನೆಲುಬು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತಾಪಿವರ್ಗಕ್ಕೆ ಅನೇಕ ರೀತಿ ಸೌಲಭ್ಯಗಳನ್ನು ನೀಡುತ್ತಿದ್ದು, ಕೃಷಿಕರನ್ನು ಬೆಂಬಲಿಸುತ್ತಿದೆ. ಆದರೆ, ರೈತರು ತಮ್ಮ ವ್ಯಾಪ್ತಿ ಮೀರಿ ಹೆಚ್ಚಿನ ಬಡ್ಡಿಗೆ ಖಾಸಗಿಯವರಿಂದ…

ಹೊಸನಗರ

ಪತ್ರಕರ್ತ ರವಿರಾಜ್ ಎಂ.ಜಿ ಭಟ್‌ಗೆ ಮಾತೃ ವಿಯೋಗ

ಹೊಸನಗರ ; ವಿಜಯ ಕರ್ನಾಟಕ ದಿನಪತ್ರಿಕೆ ಹೊಸನಗರ ತಾಲೂಕು ವರದಿಗಾರ ರವಿರಾಜ್‌ ಎಂ.ಜಿ. ಭಟ್ ತಾಯಿ ಗೌರಮ್ಮ (84) ಅನಾರೋಗ್ಯದಿಂದ ಇಂದು ತಮ್ಮ ಸ್ವಗೃಹ ಮಾರುತಿಪುರದಲ್ಲಿ ನಿಧನರಾದರು. ಮೃತರು ಮೂವರು ಪುತ್ರಿಯರು, ಓರ್ವ…

ಹೊಸನಗರ

ಮಧ್ಯವರ್ತಿಗಳಿಗೆ ಅಡಿಕೆ ಹಾಕದಿರಿ ; ಆರ್.ಎಂ. ಮಂಜುನಾಥಗೌಡ

ಹೊಸನಗರ ; ಯಾವುದೇ ಸಂಘ-ಸಂಸ್ಥೆಗಳಲ್ಲಿ ಉನ್ನತ ಸ್ಥಾನ ಪಡೆದ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಸರಿಯಿದ್ದರೆ ಆ ಸಂಸ್ಥೆ ಅತೀ ಎತ್ತರಕ್ಕೆ ಬೆಳೆದು ಏಳಿಗೆ ಕಾಣಲು ಸಾಧ್ಯ. ತುಂಗಾ ಅಡಿಕೆ ಮಂಡಿ ಆರು…

ಹೊಸನಗರ

ಹೊಸನಗರ ; ಉಕ್ಕಡ ಮಗುಚಿ ಯುವಕ ನೀರುಪಾಲು !

ಹೊಸನಗರ ; ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಪೂರ್ಣೇಶ್ (22)…

ಹೊಸನಗರ

ಷೇರುದಾರರ ನಂಬಿಕೆ ಕಾಪಾಡುವುದು ಆಡಳಿತ ಮಂಡಳಿಯ ಗುರುತರ ಜವಾಬ್ದಾರಿ ; ಶ್ರೀ ಜೇನುಕಲ್ಲಮ್ಮ ಸೌಹಾರ್ದ ಸಹಕಾರಿ ಅಧ್ಯಕ್ಷ ಬಿ.ಜಿ. ಸತ್ಯನಾರಾಯಣ

ಹೊಸನಗರ ; ಸೌಹಾರ್ದ ಸಹಕಾರಿಯೊಂದು ಸ್ಥಾಪನೆಗೊಂಡ ಮೂರೇ ವರ್ಷಗಳಲ್ಲಿ ಲಾಭದತ್ತ ಮುಖಮಾಡುತ್ತಿರುವುದು ಆಶಾದಾಯಕ ಬೆಳವಣಿಗೆ ಆಗಿದೆ ಎಂದು ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಎಂ.ಎಂ. ಪರಮೇಶ್ವರ್ ಹರ್ಷ ವ್ಯಕ್ತಪಡಿಸಿದರು. ಪಟ್ಟಣದ ಈಡಿಗ…

ಹೊಸನಗರ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ…

error: Content is protected !!