
ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರಲ್ಲ !
ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಗಳು ನಡೆಯಲಿರುವ ಕಾರಣ, ನಾಳೆ (ಸೆ. 09, ಬುಧವಾರ) ರಿಪ್ಪನ್‌ಪೇಟೆ ಪಟ್ಟಣ ಹಾಗೂ ನೆರೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಗಳು ನಡೆಯಲಿರುವ ಕಾರಣ, ನಾಳೆ (ಸೆ. 09, ಬುಧವಾರ) ರಿಪ್ಪನ್‌ಪೇಟೆ ಪಟ್ಟಣ ಹಾಗೂ ನೆರೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾಗಿದ್ದನ್ನೇ ಬಂಡವಾಳವಾಗಿಸಿಕೊಂಡು ಬಿಜೆಪಿ ಮಾಡುತ್ತಿರುವ ಟೀಕೆಗಳು ಸಂಪೂರ್ಣವಾಗಿ ರಾಜಕೀಯ ದುರುದ್ದೇಶದಿಂದ ಕೂಡಿವೆ ಎಂದು ಕೆರೆಹಳ್ಳಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಈಶ್ವರಪ್ಪ ಕಿಡಿಕಾರಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಚೆನ್ನಯ್ಯ ಸಮಾಜದ ಏಳಿಗೆ ಹಾಗೂ ಪುನಶ್ಚೇತನಕ್ಕಾಗಿ ಸಮಾಜದ ಎಲ್ಲಾ ಬಾಂಧವರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಸಮಿತಿಯ ಅಧ್ಯಕ್ಷ ಬೈರಕೊಪ್ಪ ರುದ್ರಪ್ಪ ಅವರು ಕರೆ ನೀಡಿದ್ದಾರೆ.

ಪಟ್ಟಣದಲ್ಲಿ ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ವ್ಯತ್ಯಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ವಿದ್ಯುತ್ ಬಿಲ್ ಪಾವತಿಸದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಹೊಸನಗರ ವರ್ತಕರ ಸಂಘ ಎಚ್ಚರಿಕೆ ನೀಡಿದೆ.

ಶ್ರಾವಣ ಮಾಸದ ಪ್ರಯುಕ್ತ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಶ್ರೀ 1008 ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನ್ನಿಧ್ಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ವಿಶೇಷ ಇಷ್ಟಲಿಂಗ ಮಹಾಪೂಜೆಯನ್ನು ನೆರವೇರಿಸಲಾಯಿತು.

ಯಾವುದೇ ಒಂದು ರಾಷ್ಟ್ರವು ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾದರೆ, ಅಲ್ಲಿನ ಶಿಕ್ಷಕರ ಕೊಡುಗೆ ಬಹಳ ಮುಖ್ಯವಾಗಿರುತ್ತದೆ. ದೇಶವನ್ನು ಕಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ನಮ್ಮ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಸಾಗರ-ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬಣ್ಣಿಸಿದರು.

ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ 'ಸುಮೇಧಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ'ವು 2025-26ನೇ ಆರ್ಥಿಕ ವರ್ಷದಲ್ಲಿ ಒಟ್ಟು ₹ 28,15,412 ನಿವ್ವಳ ಲಾಭ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.

ರಾಷ್ಟ್ರೀಯ ಹಬ್ಬವಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ಗೈರುಹಾಜರಾಗಿರುವುದನ್ನು ಬಿಜೆಪಿ ಮುಖಂಡ ಆರ್.ಟಿ. ಗೋಪಾಲ್ ತೀವ್ರವಾಗಿ ಖಂಡಿಸಿದ್ದಾರೆ.

ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತಿರುವಾಗ, ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಯ ಕಾರ್ಯಕರ್ತರು ಮನುಷ್ಯತ್ವವೇ ಎಲ್ಲಕ್ಕಿಂತ ಶ್ರೇಷ್ಠ ಎಂಬುದನ್ನು ಸಾಬೀತುಪಡಿಸಿದ್ದಾರೆ.

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ನಡೆದ ಈದ್ ಮಿಲಾದ್ ಹಬ್ಬದ ಆಚರಣೆಯು ಕೇವಲ ಧಾರ್ಮಿಕ ಸಂಭ್ರಮಕ್ಕೆ ಮಾತ್ರ ಸೀಮಿತವಾಗದೆ, ಸಮಾಜಮುಖಿ ಹಾಗೂ ಮಾದಕ ದ್ರವ್ಯಗಳ ವಿರುದ್ಧದ ಅರ್ಥಪೂರ್ಣ ಜಾಗೃತಿ ಕಾರ್ಯಕ್ರಮಕ್ಕೂ ಸಾಕ್ಷಿಯಾಯಿತು. ಪಟ್ಟಣದ ಮೊಹಿಯುದ್ದೀನ್…