
ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ನಡೆದ ಸ್ನೇಹ ಸಮ್ಮಿಲನ ಕಾರ್ಯಕ್ರಮ
ಹೊಸನಗರ ; ಎಲ್ಲೋ ಹುಟ್ಟುತ್ತೇವೆ ಎಲ್ಲೋ ಬೆಳೆಯುತ್ತೇವೆ ಎಲ್ಲೋ ಓದುತ್ತೇವೆ ಎಲ್ಲೋ ನೌಕರಿಯೂ ಇತರೆ ಕೆಲಸಗಳಲ್ಲಿ ತೊಡಗುತ್ತೇವೆ ಓದಿದ ಶಾಲೆಯ ನೆನಪು ಓದಿದ ಜೊತೆಗಾರರನ್ನು ಒಂದುಗೂಡಿಸಿ ಸಂಭ್ರಮಿಸುವುದೇ ಸ್ನೇಹ ಸಮ್ಮಿಲನವಾಗುವುದರ ಜೊತೆಗೆ ಆ…








