ರಿಪ್ಪನ್‌ಪೇಟೆ ; ಮನುಷ್ಯನ ದುರಾಸೆಯಿಂದಾಗಿ ಅರಣ್ಯ ನಾಶವಾಗುತ್ತಿದ್ದು ಇರುವ ಜಾಗದಲ್ಲಿ ಗಿಡ-ಮರಗಳನ್ನು ಬೆಳೆಸುವ ಮೂಲಕ ಪ್ರಕೃತಿ ಪರಿಸರವನ್ನು ಉಳಿಸಿ ಶುದ್ಧ ಗಾಳಿಯನ್ನು ಪಡೆಯುವುದರೊಂದಿಗೆ ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಬೆಳಕು ಕಲ್ಪಿಸಲು ಸಾಧ್ಯವೆಂದು…
ಹೊಸನಗರ ; ಪ್ರತಿಯೊಬ್ಬರಿಗೂ ವಿದ್ಯಾರ್ಥಿ ಜೀವನದಲ್ಲಿ ಗುರು ಮತ್ತು ಗುರಿ ಮುಖ್ಯವಾಗಿದ್ದು, ಮಹತ್ತರ ಸಾಧಿಸಲು ಇದು ಸಹಕಾರಿ ಆಗಲಿದೆ ಎಂದು ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಎನ್. ಪ್ರವೀಣ್ ತಿಳಿಸಿದರು. ಇಲ್ಲಿನ…
ಹೊಸನಗರ ; ಮಲೆನಾಡು ಪ್ರೌಢ ಶಾಲೆಯ ಶಿಕ್ಷಕ ಚಂದ್ರುರಿಗೆ 2025-25ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರೆಂದು ಗುರುತಿಸಿ ಶಿವಮೊಗ್ಗದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಹೊಸನಗರದ ಮಲೆನಾಡು ಪ್ರೌಢ ಶಾಲೆಯಲ್ಲಿ 2015…
ಹೊಸನಗರ ; ಯುಗಯುಗಗಳಿಗೆ ಅನುಗುಣವಾಗಿ ಶಿಕ್ಷಣ ಕ್ಷೇತ್ರದಲ್ಲಿನ ಬೋಧನಾ ಪದ್ದತಿಯ ಶೈಲಿ ಬದಲಾಗುತ್ತಿದೆ. ಶಿಕ್ಷಣಾರ್ಥಿ ತನ್ನ ಸಾಧನೆಗೆ ಗುರುವಿನ ಜೊತೆಗೆ ಸ್ಪಷ್ಟ ಗುರಿ ಹೊಂದುವುದು ಅಗತ್ಯವಾಗಿದೆ ಎಂದು ಶಿವಮೊಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನ…
ಹೊಸನಗರ ; ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಾಫರವರು 1500 ವರ್ಷಗಳ ಹಿಂದೆ ಬಡವರ ಬಗ್ಗೆ ಅನುಕಂಪ ಕಾಳಜಿ ವಹಿಸುತ್ತಿದ್ದು ಬಡವರು ಹಾಗೂ ರೋಗಿಗಳನ್ನು ಕನಿಕರವುಳ್ಳವರಾಗಿ ನೋಡಿಕೊಳ್ಳುತ್ತಿದ್ದರು ಎಂದು ಮುಸ್ಲಿಂ ಧರ್ಮ ಗ್ರಂಥಗಳಲ್ಲಿ ಹೇಳಲಾಗಿದ್ದು…
ಹೊಸನಗರ ; ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೇ ಇದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಹೊಸನಗರ…
ರಿಪ್ಪನ್‌ಪೇಟೆ ; ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳಸೆ ಗ್ರಾಮದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಪ್ರಕಾಶ್ (48) ಬಂಧಿತ…
ಹೊಸನಗರ ; ಪ್ರಸಕ್ತ 2024-25ನೇ ಸಾಲಿನಲ್ಲಿ ಸಹಕಾರಿಗೆ ಒಟ್ಟು 35,400 ಅಡಿಕೆ ಮೂಟೆಗಳು ಆವಕವಾಗಿದ್ದು, ರೈತರ ಅಡಿಕೆ ಬೆಳೆ ಇಳುವರಿಯಲ್ಲಿ ವಿಪರೀತ ಇಳಿಮುಖ ಕಂಡು ಬಂದರೂ, ಸಹಕಾರಿಗೆ ಹಿಂದೆಂದಿಗಿಂತಲೂ ಅಧಿಕ ಅಡಿಕೆ ಆವಕವಾಗಿರುವುದು ಸಂತಸದ…
ಹೊಸನಗರ ; ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಅವೈಜ್ಞಾನಿಕವಾಗಿ ಆದೇಶ ಮಾಡಿ ಎ.ಸಿ ಕಛೇರಿಯಲ್ಲಿ ಕುಳಿತವರಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಗೋಳು ಏನು ಅರ್ಥವಾಗುತ್ತದೆ ಎಂದು ಹೊಸನಗರದ ಜೂನಿಯರ್ ಕಾಲೇಜ್ ಹೈಸ್ಕೂಲ್…
ಹೊಸನಗರ ; ತಾಲ್ಲೂಕಿನ ಕಸಬಾ ಹೋಬಳಿ ಕಳೂರು ಗ್ರಾಮದ ಅಗಸರಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಸ ವಿಲೇವಾರಿ ಘಟಕವನ್ನು ಸುಮಾರು 20 ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದು ಪಟ್ಟಣ ಪಂಚಾಯತಿಯ…