ಹೊಸನಗರ

Accident

ಚಾಲಕನ ನಿಯಂತ್ರಣ ತಪ್ಪಿ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿ !

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿಯಾದ ಘಟನೆ ಇೃದು ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಗ್ರಾಮದ ಬಳಿ ನಡೆದಿದೆ. ಜೀಪ್‌ನಲ್ಲಿ ಕೇರಳ ಮೂಲದ 8…

ಹೊಸನಗರ

ಸಮಾಜದ ಅಂಕು-ಡೊಂಕು ತಿದ್ದುವ ಸಾಧನ ದಿನಪತ್ರಿಕೆಗಳು ; ಬೇಳೂರು ಗೋಪಾಲಕೃಷ್ಣ

ಹೊಸನಗರ ; ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಸಾಧನವೇ ದಿನಪತ್ರಿಕೆ. ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿಯುವ ರಾಜಕಾರಣಿಗಳನ್ನು ಎಚ್ಚರಿಸುವ ಕೆಲಸದಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಹಿರಿದಾಗಿದೆ ಎಂದು ಶಾಸಕ ಹಾಗೂ…

ಹೊಸನಗರ

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಸನಗರ ಶಾಸಕರ ಶಾಲೆ ಸರ್ಕಲ್ ಕಲ್ಲುಗಳು !

ಹೊಸನಗರ ; ಪಟ್ಟಣದ ಹೃದಯ ಭಾಗದಲ್ಲಿರುವ ಶಾಸಕರ ಶಾಲೆ ಸರ್ಕಲ್‌ನಲ್ಲಿ ಸುಮಾರು ನೂರಾರು ವರ್ಷಗಳ ಹಿಂದೆ ಕಲ್ಲುಗಳಿಂದ ಸರ್ಕಲ್‌ಗಳನ್ನು ನಿರ್ಮಿಸಿ ಸ್ಕೂಲ್ ಸರ್ಕಲ್ ಎಂದು ನಾಮಕರಣ ಮಾಡಿದ್ದರು. ಸಂಜೆ ವೇಳೆಯಲ್ಲಿ ಹೊಸನಗರ ಪಟ್ಟಣದ…

ಹೊಸನಗರ

ಕೆಳದಿ ವೀರರಾಣಿ ಚೆನ್ನಮ್ಮ 328ನೇ ಪುಣ್ಯಸ್ಮರಣೆ ; ಸಮಾಧಿಗೆ ವಿಶೇಷ ಪೂಜಾ ಕೈಂಕರ್ಯ

ಹೊಸನಗರ ; ತಾಲೂಕಿನ ಬಿದನೂರಿನ(ನಗರ) ಕಲ್ಮಠದ ಆವರಣದಲ್ಲಿನ ಕೆಳದಿ ಸಾಮ್ರಾಜ್ಯದ ಶರಣೆ ವೀರರಾಣಿ ಚೆನ್ನಮ್ಮ ಅವರ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಾಣಿ ಚೆನ್ನಮ್ಮ ಅವರ 328ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ…

ಹೊಸನಗರ

ನಿಟ್ಟೂರಿನಲ್ಲಿಂದು KUWJ ಹೊಸನಗರ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ

ಹೊಸನಗರ ; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಹೊಸನಗರ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಇಂದು (ಆ.08) ನಿಟ್ಟೂರಿನಲ್ಲಿ ಆಯೋಜಿಸಲಾಗಿದೆ. ನಿಟ್ಟೂರಿನ…

ಹೊಸನಗರ

ಹೊಸನಗರ ; ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು

ಹೊಸನಗರ ; ನಮ್ಮದು ಕೃಷಿ ಪ್ರಧಾನ ದೇಶ. ಅದರೆ ಇಂದಿನ ಪೀಳಿಗೆಗೆ ಭತ್ತ, ರಾಗಿ, ಜೋಳ ಎಂದರೇನು ಎಂದು ಗೊತ್ತಿಲ್ಲ. ಅದನ್ನು ಪರಿಚಯಿಸುವ ಉದ್ದೇಶ ಹಾಗೂ ರೈತರು ಗದ್ದೆಗಳಲ್ಲಿ ಹೇಗೆ ಸಸಿಗಳನ್ನು ನಾಟಿ…

ಹೊಸನಗರ

ಗಣೇಶ ಹಬ್ಬ ಮತ್ತು ಈದ್-ಮಿಲಾದ್ ಹಿನ್ನೆಲೆ ಪೊಲೀಸರಿಂದ ರೂಟ್ ಮಾರ್ಚ್

ಹೊಸನಗರ ; ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳು ಬರುತ್ತಿದ್ದು ಪ್ರತಿಯೊಬ್ಬರು ಸಹಬಾಳ್ವೆಯಿಂದ ಹಬ್ಬಗಳನ್ನು ಆಚರಿಸಬೇಕೆಂದು ಹೊಸನಗರ ತಾಲ್ಲೂಕಿನಲ್ಲಿ ಹಿಂದಿನಿಂದಲ್ಲೂ ಶಾಂತಿ ಸಹಬಾಳ್ವೆಯಿಂದ ಜನರು ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದು ಅದನ್ನು ಮುಂದುವರೆಸಿಕೊಂಡು…

ಹೊಸನಗರ

ಬಾಯ್ಬಿಟ್ಟ ರಸ್ತೆ ; ಅವಘಡಕ್ಕೆ ಕಾದಿರುವ ಹೊಸನಗರ ಕಲ್ಲುಹಳ್ಳ ಸೇತುವೆ !

ಹೊಸನಗರ ; ಕಳೆದ ವರ್ಷ ಮುಂಗಾರು ಆರಂಭಕ್ಕೆ ಮುನ್ನ ತರಾತುರಿಯಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಂದ ಉದ್ಘಾಟನೆಗೊಂಡ ಪಟ್ಟಣಕ್ಕೆ ಸಮೀಪದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಕಲ್ಲುಹಳ್ಳ ನೂತನ ಸೇತುವೆಯ…

ಹೊಸನಗರ

ತಿಂಗಳ ಹಿಂದಷ್ಟೇ ಗಂಡು ಮಗುವಿಗೆ ತಂದೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ !

ಹೊಸನಗರ ; ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಹಿರೀಮನೆ ಎಂಬಲ್ಲಿ 34 ವರ್ಷದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಹಿರೀಮನೆ ನಿವಾಸಿ…

ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಭಾರಿ ವಾಹನಗಳಿಗೆ ತಾತ್ಕಾಲಿಕ ನಿಷೇಧ – ಪರ್ಯಾಯ ಮಾರ್ಗಗಳು ಹೀಗಿವೆ !

ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ನಿರಂತರ ಮಳೆಯಿಂದಾಗಿ ಭೂ ಕುಸಿತದ ಸಂಭವ ಹೆಚ್ಚಾದ ಹಿನ್ನೆಲೆಯಲ್ಲಿ, ಮಾಸ್ತಿಕಟ್ಟೆಯಿಂದ ಹೊಸಂಗಡಿವರೆಗೆ ಭಾರಿ ವಾಹನಗಳ ಸಂಚಾರಕ್ಕೆ…