
ಹೊಸನಗರ ; ಅಡಿಕೆ ಗೊನೆ ಕೊಯ್ಯುವಾಗ ದೋಟಿಗೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು, ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ಭೇಟಿ
ಹೊಸನಗರ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ…








