ಹೊಸನಗರ

ಹೊಸನಗರ

ಹೊಸ ದಾಖಲೆ ಸೃಷ್ಟಿಸಿದ ಮಲೆನಾಡು ಹುಡುಗ ; ಪೋಲೋ ವಾಲ್ಟ್ ಕ್ರೀಡೆಯಲ್ಲಿ 3.15 ಮೀ. ಜಿಗಿತದ ಸಾಧನೆ !

ಹೊಸನಗರ ; ಮಲೆನಾಡು ಪ್ರದೇಶದಲ್ಲಿ ಹುಟ್ಟಿಬೆಳೆದ ಹುಡುಗನೊಬ್ಬ ಹೊಸ ಬಗೆಯ ಕ್ರೀಡೆಯಲ್ಲಿ ವಿಶಿಷ್ಟ ಸಾಧನೆ ಮಾಡಿ ಗಮನ ಸೆಳೆದಿದ್ದಾನೆ. ಪಟ್ಟಣದ ಮಲೆನಾಡು ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿಯಾದ ಕುಮಾರ್ ಸಾಗರ್ ಪೋಲೋ ವಾಲ್ಟ್…

ಹೊಸನಗರ

ಅಧಿಕೃತ ಪತ್ರ ಬರಹಗಾರರ ಬೇಡಿಕೆ ಈಡೇರಿಸಿ ಇಲ್ಲವಾದರೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ಅನಿವಾರ್ಯ ; ಎನ್ ಶ್ರೀಧರ ಉಡುಪ

ಹೊಸನಗರ ; ಪರವಾನಗಿ ಪಡೆಯದ ವ್ಯಕ್ತಿಗಳಿಂದ ಪತ್ರಬರಹಗಾರರಿಗೆ ತೊಂದರೆಯಾಗುತ್ತಿದೆ ಅಧಿಕೃತ ಪತ್ರ ಬರಹಗಾರರು ಸಾಕಷ್ಟಿದ್ದು ಅವರಿಗೆ ತೊಂದರೆಯಾಗುತ್ತಿದೆ. ಸರ್ಕಾರಗಳು ತಕ್ಷಣ ಅನಧೀಕೃತ ಪತ್ರ ಬರಹಗಾರರನ್ನು ಹೊರಗಿಡಬೇಕು. ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ…

ಹೊಸನಗರ

ಶಾಮನೂರು ನಿಧನಕ್ಕೆ ವೀರಶೈವ ಸಮಾಜದಿಂದ ಭಾವಪೂರ್ಣ ಶ್ರದ್ಧಾಂಜಲಿ

ರಿಪ್ಪನ್‌ಪೇಟೆ ; ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ದಾವಣಗೆರೆಯನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಮಲೆನಾಡಿನ ಶ್ರೀಬಸವೇಶ್ವರ ವೀರಶೈವ ಸಮಾಜದವರು…

ಹೊಸನಗರ

ಯಾವುದೇ ಸಹಕಾರಿ ಸಂಸ್ಥೆಯ ಮೇಲೆ ಸವಾರಿ ಸಲ್ಲ ; ವಕೀಲ ಹೆಚ್.ಪಿ. ನಂಜುಂಡಪ್ಪ

ಹೊಸನಗರ ; ಇಂದಿನ ದಿನದಲ್ಲಿ ಸಹಕಾರಿ ಕ್ಷೇತ್ರವು ವ್ಯಾಪಾರಿಕರಣ, ರಾಜಕೀಯ, ಹಣ ಮತ್ತು ಅಧಿಕಾರಕ್ಕಾಗಿ ಕೆಲವು ಪಟ್ಟಭದ್ರ ಹಿತಾಸಕ್ತಿ ಉಳ್ಳವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಲೆನಾಡು ಅಡಿಕೆ ಮತ್ತು ತೋಟಗಾರಿಕ ಬೆಳೆಗಳ ಖರೀದಿ…

ಹೊಸನಗರ

ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಶೂ ಭಾಗ್ಯ ಅನುದಾನ ಅಪೂರ್ಣ !

ಹೊಸನಗರ ; ತಾಲ್ಲೂಕಿನಲ್ಲಿ 207 ಸರ್ಕಾರಿ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳಿದ್ದು ಇದರ ಜೊತೆಗೆ 19 ಸರ್ಕಾರಿ ಪ್ರೌಢ ಶಾಲೆಗಳಿವೆ. ಸಾವಿರಾರು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ…

ಹೊಸನಗರ

ಆರು ಜನರಿಗೆ ಮಂಗನಕಾಯಿಲೆ ದೃಢ ; ಸೊನಲೆ ಗ್ರಾಮಸ್ಥರಲ್ಲಿ ಆತಂಕ

ಹೊಸನಗರ ; ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ಬಿಳ್ಳೋಡಿ ಸೇರಿದಂತೆ ಅಕ್ಕಪಕ್ಕದ ಊರುಗಳಲ್ಲಿ ಮಂಗನಕಾಯಿಲೆ ಮನುಷ್ಯರಲ್ಲಿ ಕಾಣಿಸಿಕೊಂಡಿದೆ. ಕಳೆದ ವಾರವಷ್ಟೇ ಒಬ್ಬ ಮಹಿಳೆಯಲ್ಲಿ ಕಾಣಿಸಿಕೊಂಡಿದ್ದ ಸೋಂಕು ಈಗ ಇನ್ನೂ ಐವರಲ್ಲಿ ಕಾಣಿಸಿದೆ. ಸದ್ಯ…

ಹೊಸನಗರ

ಎಲೆಚುಕ್ಕಿ ರೋಗಕ್ಕೆ ಮೀಸಲಿಟ್ಟ ಪರಿಹಾರದ ಉಳಿಕೆ ಅನುದಾನ ಬಿಡುಗಡೆಗೆ ಶಾಸಕ ಆರಗ ಒತ್ತಾಯ ; ಅನುದಾನ ಬಿಡುಗಡೆಗೆ ಸಿಎಂ ಸಮ್ಮತಿ

ಹೊಸನಗರ ; ಕಳೆದ ಬಜೆಟ್‌ನಲ್ಲಿ ಎಲೆಚುಕ್ಕಿ ರೋಗಕ್ಕೆ ತುತ್ತಾದ ರಾಜ್ಯದ ಅಡಿಕೆ ಬೆಳೆಗಾರರಿಗೆ ಪರಿಹಾರವಾಗಿ 62 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಮೀಸಲಿಟ್ಟಿದ್ದು, ಈವರೆಗೆ ಕೇವಲ 7 ಕೋಟಿ ರೂ‌. ಬಿಡುಗಡೆ…

ಹೊಸನಗರ

ಹೊಸನಗರ ; ಪುಣಜೆ ಗ್ರಾಮದಲ್ಲಿ ಮೀಸಲು ಅರಣ್ಯ ಒತ್ತುವರಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಹರೀಶ್ ಆಚಾರ್ ಮನವಿ

ಹೊಸನಗರ ; ತಾಲೂಕಿನ ಪುಣಜೆ ಗ್ರಾಮದ ಸರ್ವೇ ನಂ.56ರಲ್ಲಿ ಮೀಸಲು ಅರಣ್ಯ ಒತ್ತುವರಿ ಮಾಡಿದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪರಿಸರವಾದಿ ಹರೀಶ್ ಆಚಾರ್ ಆಗ್ರಹಿಸಿದ್ದಾರೆ. ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್…

ಹೊಸನಗರ

ಆರ್ಯ ಈಡಿಗರ ಸಂಘದ ಆಡಳಿತ ಮಂಡಳಿ ಸಭೆಗೆ ಯಾವುದೇ ರಾಜಕಾರಣಿಗಳು ಬಂದರೆ ಕಪ್ಪು ಬಾವುಟ ಪ್ರದರ್ಶನ ; ಸೊನಲೆ ಶ್ರೀನಿವಾಸ್

ಹೊಸನಗರ ; ತಾಲ್ಲೂಕಿನ ಆರ್ಯ ಈಡಿಗ ಸಂಘಕ್ಕೆ ಸುಮಾರು ನೂರು ವರ್ಷಗಳ ಇತಿಹಾಸವಿದೆ. ಈ ಸಂಘದ ಏಳಿಗೆಗಾಗಿ ಸಾಕಷ್ಟು ಜನರು ದುಡಿದಿದ್ದಾರೆ. ಕೆಲವು ಹಿತಶತ್ರು ಬಾಂಧವರು ಆರ್ಯ ಈಡಿಗರ ಸಭಾಭವನವನ್ನು ಉದ್ಘಾಟಿಸಲು ಹೊರಟಿದ್ದಾರೆ.…

ಹೊಸನಗರ

ಮಾಜಿ ಶಾಸಕ ಸ್ವಾಮಿರಾವ್ ಧರ್ಮಪತ್ನಿ ಪುಣ್ಯವತಿ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ

ಹೊಸನಗರ ; ತಾಲೂಕಿನ ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಬಿ.ಸ್ವಾಮಿರಾವ್ ಅವರ ಧರ್ಮಪತ್ನಿ ಪುಣ್ಯವತಿ (86) ಭಾನುವಾರ ವಯೋಸಹಜ ನಿಧನರಾದ ಹಿನ್ನಲೆಯಲ್ಲಿ ಸೊನಲೆ ಗ್ರಾಮದ ಅವರ ಸ್ವಗೃಹದಲ್ಲಿ ಸಾವಿರಾರು ಜನರು ಮೃತರ…