ಹೊಸನಗರ

ಹೊಸನಗರ

ಮಳೆಯಿಂದ ಬೆಳೆ ಹಾನಿ ಸಂಭವವಿರುವುದರಿಂದ ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಿ ; ಎ.ವಿ. ಮಲ್ಲಿಕಾರ್ಜುನ

ಹೊಸನಗರ ; ತಾಲ್ಲೂಕಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮುಂದಿನ ದಿನದಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮಳೆಯಿಂದ ಬೆಳೆ ಹಾನಿಯಾಗುವ ಸಂಭವವಿರುವುದರಿಂದ ತಾಲ್ಲೂಕಿನ ರೈತರು ಜುಲೈ 31ರ ಒಳಗೆ ಹವಾಮಾನಾಧರಿತ ಬೆಳೆ ವಿಮೆ…

ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಡಿಸೇಲ್ ಖಾಲಿಯಾಗಿ ನಿಂತ ಕೆ.ಎಸ್.ಆರ್.ಟಿ.ಸಿ ಬಸ್, ಟ್ರಾಫಿಕ್ ಜಾಮ್

ಹೊಸನಗರ: ಹುಲಿಕಲ್‌ ಘಾಟ್‌ನ ತಿರುವಿನಲ್ಲಿ ಡಿಸೇಲ್‌ ಖಾಲಿಯಾಗಿದ ಕಾರಣ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಮಧ್ಯದಲ್ಲಿ ನಿಂತುಹೋಗಿ, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಶಿವಮೊಗ್ಗ–ಹೊಸನಗರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಘಾಟಿಯ ಮುಖ್ಯ ತಿರುವಿನಲ್ಲಿ…

ಹೊಸನಗರ

ಹೊಸನಗರ ; ನಿವೃತ್ತ ನೌಕರರಿಂದ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಮನವಿ

ಹೊಸನಗರ ; 8ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಸಂದರ್ಭದಲ್ಲಿ ನಿವೃತ್ತ ಪಿಂಚಣಿದಾರರಿಗೆ ಪಿಂಚಣಿ ಕುಟುಂಬ ಪಿಂಚಣಿ ಹಾಗೂ ತುಟಿಭತ್ಯ ಪರಿಷ್ಕರಿಸಬೇಕೆಂದು ಹೊಸನಗರ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ. ದಿನಮಣಿ ನೇತೃತ್ವದಲ್ಲಿ…

ಹೊಸನಗರ

ಅಬ್ಬಿ ಜಲಪಾತದಲ್ಲಿ ಪ್ರವಾಸಿಗನ ಮರಣ: ಶಾಶ್ವತ ತಂತಿಬೇಲಿಗೆ ಮುಂದಾದ ಅರಣ್ಯ ಇಲಾಖೆ

ಶಿವಮೊಗ್ಗ :ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರು ಸಮೀಪದ ಪ್ರಸಿದ್ಧ ಅಬ್ಬಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ನೀರುಪಾಲಾದ ದುರ್ಘಟನೆ ಸಂಭವಿಸಿದೆ. ಈ ಪ್ರಕರಣದ ಹಿನ್ನೆಲೆ ಅರಣ್ಯ ಇಲಾಖೆ ಕಠಿಣ ಕ್ರಮಗಳತ್ತ ಹೆಜ್ಜೆ ಹಾಕಿದೆ. ಎಚ್ಚರಿಕೆ ಫಲಕ…

ಹೊಸನಗರ

ರೈತರೇ ಗಮನಿಸಿ ಬೆಳೆ ಸಮೀಕ್ಷೆ ಮಾಡದಿದ್ದರೆ ಈ ಸೌಲಭ್ಯಗಳು ಸಿಗಲ್ಲ !

ಹೊಸನಗರ ; ತಾಲ್ಲೂಕಿನ ರೈತರು ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆ ವಿಮೆ ಮತ್ತು ಸರ್ಕಾರದ ಸಬ್ಸಿಡಿ ಸೌಲಭ್ಯಗಳು ಸಿಗುವುದಿಲ್ಲ ಎಂದು ಹೊಸನಗರ ಕೃಷಿ ಇಲಾಖೆಯ ಸಹಾಯಕ ನಿರ್ದೆಶಕ ಸಚಿನ್ ಹೆಗಡೆ ರೈತರಿಗೆ ಮಾಹಿತಿ…

ಹೊಸನಗರ

ಹೊಸನಗರ ; ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗ ನೀರುಪಾಲು !

ಹೊಸನಗರ ; ಕಾಲುಜಾರಿ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಆಗಿದ್ದ…

ಹೊಸನಗರ

ಕ್ಯಾಂಪ್ಕೋ ಸಂಸ್ಥೆಯಲ್ಲಿ ಸಕ್ರಿಯ ಸದಸ್ಯರಿಗೆ ಎಲ್ಲ ರೀತಿಯ ಸೌಲಭ್ಯವಿದೆ : ರಾಘವೇಂದ್ರ ಹೆಚ್.ಎಂ.

ಹೊಸನಗರ : ಕ್ಯಾಂಪ್ಕೋ ಸಂಸ್ಥೆಯಲ್ಲಿ ಸದಸ್ಯರಾದರೆ ಉತ್ತಮ ರೀತಿಯ ಸೌಲಭ್ಯ ನೀಡುವುದರ ಜೊತೆಗೆ ಅಡಿಕೆ, ಕಾಳುಮೆಣಸು ಕೋಕೋ ಮತ್ತು ರಬ್ಬರ್‌ಗಳನ್ನು ಉತ್ತಮ ರೀತಿಯಲ್ಲಿ ಖರೀದಿ ಮಾಡಲಾಗುವುದು ಎಂದು ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಹೆಚ್.ಎಂ.ಹೇಳಿದರು.…

ಹೊಸನಗರ

ಹೊಸನಗರ ; ಕಿರಣ್ ಡೊಮೆಲ್ಲೋ ನಿಧನ !

ಹೊಸನಗರ ; ಇಲ್ಲಿನ ದೀಪಕ್ ಮೆಡಿಕಲ್ಸ್ ಮಾಲೀಕ ದೀಪಕ್ ಡೊಮೆಲ್ಲೋ ಸಹೋದರ ಕಿರಣ ಡೊಮೆಲ್ಲೋ (49) ಅನಾರೋಗ್ಯದ ಕಾರಣ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತೀರ್ಥಹಳ್ಳಿಯ ಮೂಲದವರಾಗಿದ್ದು ಇವರ ತಂದೆ ವಲೇರಿಯನ್…

ಹೊಸನಗರ

ಸಾಗರ-ಹೊಸನಗರ ತಾಲ್ಲೂಕಿಗೆ ₹ 50 ಕೋಟಿ ಬಂಪರ್ ಅನುದಾನ !

ಶಿವಮೊಗ್ಗ: ಜಿಲ್ಲೆಯ ಮಲೆನಾಡಿನ ಹೃದಯ ಸ್ಥಳವಾಗಿರುವ ಸಾಗರ-ಹೊಸನಗರ ತಾಲ್ಲೂಕಿಗೆ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ನೇರವಾಗಿ ₹50 ಕೋಟಿ ಮೊತ್ತದ ಬಂಪರ್ ಅನುದಾನ ಮಂಜೂರಾಗಿದೆ. ಈ ಅನುದಾನವನ್ನು…

ಹೊಸನಗರ

ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ; ಬಿವೈಆರ್

ಹೊಸನಗರ ; ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದರೇ ವಿದ್ಯಾರ್ಥಿ-ಪೋಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಂದು ಕೊಂಡಿಯಾಗಿ ಕೆಲಸ ಮಾಡಿದರೆ ಮಾತ್ರ ಸಾಧ್ಯವೆಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಇಲ್ಲಿನ ಗಾಯತ್ರಿ ಮಂದಿರದಲ್ಲಿ…