
ಮಾಮ್‌ಕೋಸ್ ಸಂಸ್ಥೆಯಲ್ಲಿ ವಿಮೆ ಮಾಡಿಸುವುದರಿಂದ ಕೃಷಿಕರಿಗೆ ಹಾಗೂ ಕೃಷಿ ಕಾರ್ಮಿಕರಿಗೆ ಅನುಕೂಲ ; ಮಹೇಶ್ ಹುಲ್ಕುಳಿ
ಹೊಸನಗರ ; ಮಾಮ್‌ಕೋಸ್ ಸಂಸ್ಥೆಯಲ್ಲಿ ಗುಂಪು ವಿಮಾ ಸೌಲಭ್ಯ ಕೃಷಿಕರು ಹಾಗೂ ಕೃಷಿ ಕಾರ್ಮಿಕರಿಗೆ ಅವಘಡಗಳ ಸಂದರ್ಭದಲ್ಲಿ ನೆರವಿಗೆ ಬರಲಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಮಹೇಶ ಹುಲ್ಕುಳಿ ಹೇಳಿದರು. ತಾಲೂಕಿನ ಅರಮನೆಕೊಪ್ಪ ಗ್ರಾಮದ…









