
ಹೊಸನಗರ ದೀವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ದುರಾಡಳಿತ ವಿರುದ್ಧ ಡಿ.31 ರಿಂದ ಮಾಜಿ ಶಾಸಕ ಬಿ.ಸ್ವಾಮಿರಾವ್ ಅಮರಣಾಂತ ಉಪವಾಸ ಸತ್ಯಾಗ್ರಹ
ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ದೀವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಂಡಿ ರಾಮಚಂದ್ರ ಮತ್ತು ಆಡಳಿತ ಮಂಡಳಿಯ ದುರಾಡಳಿತದಿಂದಾಗಿ ಸರಿಯಾಗಿ ಲೆಕ್ಕಪರಿಶೋಧನೆ ಮಾಡದೇ ಇರುವುದು ಖಂಡಿಸಿ ಇದೇ ಬರುವ ಡಿಸೆಂಬರ್ 31 ರಿಂದ…








