
ಭಗವದ್ಗೀತೆ ಬದುಕನ್ನೇ ಉಜ್ವಲಗೊಳಿಸುತ್ತದೆ ; ಜಗದ್ಗುರು ಗಂಗಾಧರೇಂದ್ರ ಸ್ವಾಮೀಜಿ
ಹೊಸನಗರ ; ಭಗವಧ್ಗೀತೆ ಅಧ್ಯಯನ ವಾಚನ ಮಾಡುವುದರಿಂದ ನಮ್ಮ ಜೀವನದ ರೂಪುರೇಷೆ ಬದಲಾಗುತ್ತದೆ ಜೀವನದ ಏಳಿಗೆಗೆ ಅತ್ಯಂತ ಪೂರಕ. ಇಂದಿನ ಜನಜಂಗುಳಿಯ ಸಮಾಜದ ಮತ್ತು ಜಂಜಾಟದ ಬದುಕಿನಲ್ಲಿ ಶಾಂತಿ ಸಮಾದಾನ ನೆಮ್ಮದಿಯ ಕೊರತೆಯಿಂದಾಗಿ…








