
ಎಸ್‌ಎಸ್‌ಎಲ್‌ಸಿ ; ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದ ಹೊಸನಗರದ ಹೆಚ್.ಡಿ. ಪ್ರಣವ್
ಹೊಸನಗರ ; ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ತಾಲೂಕಿನ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಹೆಚ್.ಡಿ.ಪ್ರಣವ್ 625ಕ್ಕೆ 622 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 4ನೇ ರ‍್ಯಾಂಕ್ ಗಳಿಸಿದ್ದಾನೆ. ಈತ…









