
ನಟ ದಿ. ಯೇಸುಪ್ರಕಾಶ್ ನೆನಪಿನ ನಾಟಕೋತ್ಸವಕ್ಕೆ ರಂಗಕರ್ಮಿ ಪ್ರಕಾಶ್ ಬೆಳವಾಡಿ ಚಾಲನೆ
ಹೊಸನಗರ ; ಹೆಗ್ಗೋಡಿನ ಕೆ.ವಿ. ಸುಬ್ಬಣ್ಣ ರಂಗ ಸಮೂಹ ಮತ್ತು ದೊಂಬೆಕೊಪ್ಪ ಸಾರ ಕೇಂದ್ರ ಇವರ ಸಹಯೋಗದಲ್ಲಿ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಸಾರ ಸಂಸ್ಥೆಯಲ್ಲಿ ನಡೆಸುತ್ತಿರುವ ರಂಗಕರ್ಮಿ, ಚಲನಚಿತ್ರ ನಟ ದಿ. ಯೇಸುಪ್ರಕಾಶ್ ಅವರ ನೆನಪು…









