ಈದ್ ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳಲ್ಲಿ ಧ್ವನಿವರ್ಧಕ ಅಳವಡಿಕೆ ಮಾಡುವ ಸೌಂಡ್ ಸಿಸ್ಟಂ ಮಾಲೀಕರು ಕಾರ್ಯಕ್ರಮ ಆಯೋಜಕರು ಪೊಲೀಸ್ ಇಲಾಖೆಯ ಪರವಾನಗಿ ಇಲ್ಲದೆ ಧ್ವನಿವರ್ಧಕವನ್ನು ಹಾಕುವಂತಿಲ್ಲ ಎಂದು ಹೊಸನಗರ ವೃತ್ತ ನಿರೀಕ್ಷಕ ಗೌಡಪ್ಪ ಗೌಡಪ್ಪ ಖಡಕ್ ವಾರ್ನಿಂಗ್ ನೀಡಿದರು.
ಹೊಸನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು, ಶಂಕರ್ ಗೌಡ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಹೊಸನಗರ : ತಾಲ್ಲೂಕಿನಲ್ಲಿ ಸುಮಾರು 207 ವಿದ್ಯಾರ್ಥಿಗಳು ಶಾಲೆ ಬಿಟ್ಟಿದ್ದಾರೆ. ಅವರೆಲ್ಲರೂ ಪುನಃ ಶಾಲೆಗೆ ಕರೆ ತರುವ ಕಾರ್ಯಕ್ರಮ ನಡೆಯುತ್ತಿದ್ದು ಅದರಂತೆ ತಹಸೀಲ್ದಾರ್ ಭರತ್‌ರಾಜ್ ನೇತೃತ್ವದ ತಂಡ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್,…
ಹೊಸನಗರ : ಇಲ್ಲಿನ ಹಳೆ ಸಾಗರ ರಸ್ತೆಯಲ್ಲಿರುವ ಶ್ರೀ ಗುರುರಾಯರ 355ನೇ ಆರಾಧನಾ ಮಹೋತ್ಸವವ ಭಾನುವಾರ ಶ್ರದ್ಧಾ ಭಕ್ತಿಯಿಂದ ನೆರವೇರಿದ್ದು ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬಂದಿತು. ಶನಿವಾರ ಸಂಜೆ ವಿವಿಧ ಧಾರ್ಮಿಕ…
ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಹೊಸನಗರದಲ್ಲಿ ಪಶ್ಚಿಮಘಟ್ಟ ರೈತ ಸಹಕಾರಿ ವೇದಿಕೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳು ಒಟ್ಟಾಗಿ ಹೋರಾಡಿದರೆ ವರದಿ ಜಾರಿಯನ್ನು ತಡೆಯಬಹುದು ಎಂದು ಹೇಳಿದರು.
ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹೊಸನಗರದಲ್ಲಿ ಪಾದಯಾತ್ರೆ ನಡೆಯಿತು. ಕಾರಣಗಿರಿಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಿಂದ ಹೊಸನಗರ ಬಸ್ ನಿಲ್ದಾಣದವರೆಗೆ ನಡೆದ ಈ ಪಕ್ಷಾತೀತ ಹೋರಾಟದಲ್ಲಿ ರೈತರು, ಸಹಕಾರಿಗಳು, ಜನಪ್ರತಿನಿಧಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಕೇರಳ ಮಾದರಿಯಲ್ಲಿ ವರದಿ ಮಾರ್ಪಾಡು ಮಾಡುವಂತೆ ಆಗ್ರಹಿಸಿದರು.
ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಹೊಸನಗರದಲ್ಲಿ ಸಹಕಾರಿ ಒಕ್ಕೂಟಗಳ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಯಿತು. ಕಾರಣಗಿರಿ ದೇವಸ್ಥಾನದಿಂದ ತಾಲೂಕು ಕೇಂದ್ರದವರೆಗೆ ನಡೆದ ಜಾಥಾದಲ್ಲಿ ರೈತರು, ಕೃಷಿಕರು ಮತ್ತು ಸಹಕಾರಿಗಳು ಭಾಗವಹಿಸಿ ಕೇರಳ ಮಾದರಿಯಲ್ಲಿ ವರದಿ ಮಾರ್ಪಾಡು ಮಾಡುವಂತೆ ಒತ್ತಾಯಿಸಿದರು.
ಹೊಸನಗರ : ಸುಮಾರು 13 ವರ್ಷಗಳಲ್ಲಿ ಕಸ್ತೂರಿ ರಂಗನ್ ವರದಿಯನ್ನು ಜಾರಿ ಮಾಡಬೇಕು ಎಂದು ಪರಿಸರವಾದಿಗಳು ಸುಪ್ರೀಂಕೋರ್ಟ್ ಮೇಟ್ಟಿಲೇರಿದ್ದು ಸತತ 6 ಬಾರಿ ಇದರ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್…
ರಿಪ್ಪನ್‌ಪೇಟೆ : ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆ ಕ್ರೀಡಾಪಟುಗಳಲ್ಲಿ ಮುಖ್ಯವಾಗದೆ. ಕ್ರೀಡೆ ಕೇವಲ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಓದಿನ ಏಕಾಗ್ರತೆಗೂ ಮಾನಸಿಕವಾದ ಆರೋಗ್ಯಕ್ಕೂ ಪೂರಕವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಗಣೇಶ್ ಹೇಳಿದರು.…