
ನಾಳೆ ಸ್ವಗ್ರಾಮ ತಲುಪಲಿದೆ ಮಂಜುನಾಥ್ ಪಾರ್ಥಿವ ಶರೀರ ; ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ಗ್ರಾಮದಲ್ಲಿ ಮಡುಗಟ್ಟಿದ ಶೋಕ
ಹೊಸನಗರ ; ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ಮಂಜುನಾಥ್ (36) ಭಾರತೀಯ ವಾಯುಸೇನೆಯ ತರಬೇತುದಾರ ನೆಲಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಸಾವಿಗೀಡಾಗಿರುವ…









