
ಮಾರುತಿಪುರ ಗ್ರಾ.ಪಂ. ಉಪಾಧ್ಯಕ್ಷರಾಗಿ ಇಂದ್ರೇಶ್ ಅವಿರೋಧ ಆಯ್ಕೆ
ಹೊಸನಗರ ; ಮಾರುತಿಪುರ ಗ್ರಾ.ಪಂ. ಉಪಾಧ್ಯಕ್ಷರಾಗಿ ಇಂದ್ರೇಶ್ ಅವಿರೋಧ ಆಯ್ಕೆಯಾದರು. ತೆರವಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ಇಂದ್ರೇಶ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕೃಷಿ ಅಧಿಕಾರಿ ಮಾರುತಿ…







