
SSLC ; ಗುರೂಜಿ ಇಂಟರ್ ನ್ಯಾಶನಲ್ ರೆಸಿಡೆನ್ಸಿಯಲ್ ಶಾಲೆಗೆ ಶೇ.100 ಫಲಿತಾಂಶ | ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಅಭಿಷೇಕ್ ಎಸ್ ಕಶ್ಯಪ್
ಹೊಸನಗರ ; ಪಟ್ಟಣದ ಗುರೂಜಿ ಇಂಟರ್ ನ್ಯಾಶನಲ್ ರೆಸಿಡೆನ್ಸಿಯಲ್ ಶಾಲೆ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಗಳಿಸಿದೆ. ಒಟ್ಟು 34 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆ ಎದುರಿಸಿದ್ದು 14 ಅತ್ಯುನ್ನತ,…








