
ಸರ್ಕಾರ ಅಂಗನವಾಡಿಗಳನ್ನು ಮುಚ್ಚುವ ಯಾವುದೇ ಉದ್ದೇಶ ಹೊಂದಿಲ್ಲ
ಹೊಸನಗರ ; ತಂತ್ರಜ್ಞಾನ ದಿನದಿನಕ್ಕೂ ಬೆಳವಣಿಗೆ ಹೊಂದುತ್ತಿದೆ. ಇಂತಹ ಸಂದರ್ಭದಲ್ಲಿ ಕೇವಲ ಸಾಂಪ್ರದಾಯಿಕ ಮಾದರಿಯ ಶಿಕ್ಷಣಕ್ಕೆ ಕಟ್ಟುಬೀಳದೆ ಕಲಿಕೆಯಲ್ಲಿ ತಂತ್ರಜ್ಞಾನ ಅಳವಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ಈಡಿಗರ…








