
ಶಿವಮೊಗ್ಗ ಇಂದಿನ ಚಿನ್ನ, ಬೆಳ್ಳಿ ಮತ್ತು ಇಂಧನ ದರ | 03-11-2026
ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಸೂಚಕ ಮಾಹಿತಿ.

ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಸೂಚಕ ಮಾಹಿತಿ.

ಮಾತೃಭಾಷೆಯ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಸಾಗರದ ಪ್ರಸಿದ್ಧ ಜಾಮಿಯಾ ಮಸೀದಿಯ ಮಜ್ಲಿಸ್-ಇ-ಮುಂತಾಜಿಮಾ ಆಡಳಿತ ಮಂಡಳಿಯ ಆರ್ಥಿಕ ಲೆಕ್ಕಪತ್ರ ಹಾಗೂ ಆಡಳಿತಾತ್ಮಕ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಮತ್ತು ಸಮುದಾಯದಲ್ಲಿ ತೀವ್ರ ಚರ್ಚೆಗಳು ಆರಂಭವಾಗಿವೆ.

ನಿಟ್ಟೂರು: ನಿಟ್ಟೂರು–ಬೆಂಗಳೂರು ಮಾರ್ಗದಲ್ಲಿ ಬಸ್ ಸೇವೆ ನೀಡುತ್ತಿರುವ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಸಂಸ್ಥೆ ಇದೀಗ ಸಸಿಗೊಳ್ಳಿ–ಬೆಂಗಳೂರು ಮಾರ್ಗಕ್ಕೂ ತನ್ನ ಸೇವೆಯನ್ನು ವಿಸ್ತರಿಸಿದೆ. 2024ರಲ್ಲಿ ನಿಟ್ಟೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಆರಂಭಿಸಿದ್ದ ಸಂಸ್ಥೆ, ಕಳೆದ…

ನವೆಂಬರ್ 3 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಹೊಸನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ (MESCOM) ತಿಳಿಸಿದೆ.

ಕನ್ನಡವು ಕೇವಲ ಮಾತೃಭಾಷೆಯಾದರೆ ಸಾಲದು, ಅದು ನಮ್ಮೆಲ್ಲರ ಹೃದಯ ಶ್ರೀಮಂತಿಕೆಯ ಭಾಷೆಯಾಗಬೇಕು. ಕನ್ನಡಿಗರು ತಮ್ಮ ಸ್ವಾಭಿಮಾನವನ್ನು ಎಂದಿಗೂ ಬಿಟ್ಟುಕೊಡಬಾರದು” ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಎಲ್. ರಾಜು ಕರೆ ನೀಡಿದರು.

ಡಿಸೆಂಬರ್ 18ರ ಶುಕ್ರವಾರದಂದು ‘ಕೆಳದಿ ವೀರಶೈವ ಮಲ್ಲವ ಸಮಾಜೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಲ್ಲವ ವೀರಶೈವ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಚಿಕ್ಕಮಣತಿ ಬಿ. ಯುವರಾಜ್ ತಿಳಿಸಿದರು.

ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಮಾರುತಿಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ಯುವ ಮುಖಂಡ ಅಬ್ಬಿ ಕಿರಣ್ ಬಿ.ಇ. ಅವರ ಹೆಸರು ಮುಂಚೂಣಿಗೆ ಬಂದಿದೆ.

ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೆಡಿಕಲ್ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಆಗುಂಬೆ ಬಳಿ ನಡೆದಿದೆ.

ಕುಟುಂಬದ ಆರ್ಥಿಕ, ಸಾಮಾಜಿಕ ಹಾಗೂ ಭಾವನಾತ್ಮಕ ನೆಮ್ಮದಿಗೆ ಮಹಿಳೆಯೇ ಆಧಾರಸ್ತಂಭ. ಮನೆಯನ್ನು ಸಮರ್ಥವಾಗಿ ಮುನ್ನಡೆಸುವ ಜೊತೆಗೆ ಮುಂದಿನ ಪೀಳಿಗೆಗೆ ಉತ್ತಮ ಸಂಸ್ಕಾರ ಧಾರೆ ಎರೆಯುವ ಶಕ್ತಿ ಆಕೆಗೆ ಮಾತ್ರವಿದೆ ಎಂದು ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಸುಧಾ ಚೈತನ್ಯ ಅಭಿಪ್ರಾಯಪಟ್ಟರು.