
ರಿಪ್ಪನ್‌ಪೇಟೆ ; ಸುಗಮ ಸಂಚಾರಕ್ಕೆ, ವಾಹನ ನಿಲುಗಡೆಗೆ ಪೊಲೀಸ್ ಇಲಾಖೆ ದಿಟ್ಟ ಕ್ರಮ
ರಿಪ್ಪನ್‌ಪೇಟೆ ; ಹೊಸನಗರ-ಶಿವಮೊಗ್ಗ-ಸಾಗರ-ತೀರ್ಥಹಳ್ಳಿ ನಾಲ್ಕು ಮುಖ್ಯ ರಸ್ತೆಯ ಸಂಪರ್ಕದ ವಿನಾಯಕ ವೃತ್ತದಲ್ಲಿ 75 ಅಡಿ ಸುತ್ತಳತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ. ನಾಲ್ಕು ಸಂಪರ್ಕದ ರಸ್ತೆ ವಿಭಜಕದ ಎರಡು ಸೈಡ್‌ನಲ್ಲಿ ದ್ವಿಚಕ್ರ ವಾಹನ ನಿಲುಗಡೆ…








