ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ

ಶಕ್ತಿ ಹಾಗೂ ಯುವನಿಧಿ ಯೋಜನೆ ಅನುಷ್ಠಾನದಲ್ಲಿ ಪ್ರಗತಿ ಸಾಲದು ; ಅಸಮಾಧಾನ ಹೊರಹಾಕಿದ ಗ್ಯಾರಂಟಿ ಅಧ್ಯಕ್ಷ ಹೆಚ್. ಬಿ. ಚಿದಂಬರ   

ಹೊಸನಗರ ; ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಹಾಗು ಯುವನಿಧಿ ಯೋಜನೆಗಳು ತಾಲೂಕಿನಲ್ಲಿ ಅನುಷ್ಠಾನಗೊಂಡರೂ ಅಷ್ಟಾಗಿ ಪ್ರಗತಿ ಕಂಡು ಬರುತಿಲ್ಲ. ಕೂಡಲೇ ಸಂಬಂಧಪಟ್ಟ ಇಲಾಖೆ ಯೋಜನೆ ಕುರಿತು ಸಾಕಷ್ಟು…

Hombuja

ಹೊಂಬುಜ ಶ್ರೀಗಳ ಪಟ್ಟಾಭಿಷೇಕ ವರ್ಧಂತ್ಯೋತ್ಸವ | ಸುಸಂಸ್ಕೃತ ಜೀವನವು ಧರ್ಮಮಾರ್ಗದಲ್ಲಿರಲಿ, ಸಂಘರ್ಷ ರಹಿತ ‘ವಿಶ್ವಶಾಂತಿ’ ನೆಲೆಗೊಳ್ಳಲಿ ; ಶ್ರೀಗಳು

ಹೊಂಬುಜ ; “ಧರ್ಮಪಥದ ಜೀವನವು ಸಮ್ಯಕ್ತ್ವ ಗುಣಗಳಿಂದ ಶ್ರೇಷ್ಠವೆನಿಸುವುದು. ಪ್ರಾಚೀನ ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ತೀರ್ಥಂಕರರ, ವಿಶ್ವವಂದನೀಯ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯು 1400 ವರ್ಷಗಳಿಂದ ಭಕ್ತರ…

ಹೊಸನಗರ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಂಗೊಳಿಸಿದ ಪುಟ್ಟ ಪ್ರತಿಭೆಗಳು

ರಿಪ್ಪನ್‌ಪೇಟೆ ; ಗ್ರಾಮೀಣ ಪ್ರದೇಶದ ಮಕ್ಕಳಲ್ಲಿಯೂ ಅಪಾರ ಪ್ರತಿಭೆ ಅಡಗಿದೆ. ಅವರಿಗೆ ಪೋಷಕರು ಹಾಗೂ ಶಿಕ್ಷಕರು ಸರಿಯಾದ ಪ್ರೋತ್ಸಾಹ ನೀಡಿದರೆ, ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚೇತನಾ ಆರ್.ಪಿ.…

Hombuja

ಶ್ರೀಕ್ಷೇತ್ರ ಹೊಂಬುಜದಲ್ಲಿ ಲಕ್ಷ ದೀಪೋತ್ಸವ | ಸರ್ವರ ಬಾಳಿನಲ್ಲಿ ನಿರಂತರ ಬೆಳಕು ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ; ಶ್ರೀಗಳು

ಹೊಂಬುಜ : ಜೀವನದಲ್ಲಿ ಕಷ್ಟ-ನಷ್ಟ-ದುಃಖ ಹಾಸುಕೊಕ್ಕಾಗಿ ಬಂದರೂ ಧರ್ಮಪ್ರಜ್ಞೆಯಿಂದ ಕರ್ತವ್ಯ ನಿರ್ವಹಣೆ, ಸಾಧನೆಯ ಗುರಿ ತಲುಪಲು ಸಾಧ್ಯವಿದೆ. ದೀಪಾವಳಿಯ ಸಂದೇಶದಂತೆ ಕಾರ್ತಿಕ ಮಾಸದಲ್ಲಿ ನೆರವೇರುವ ದೀಪೋತ್ಸವವು “ದೀಪಾರಾಧನೆ” ಆಗಿದೆ ಎಂದು ಹೊಂಬುಜ ಅತಿಶಯ…

Ripponpete

ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಅರಸಾಳಿನ ಕವನಶ್ರೀ

ರಿಪ್ಪನ್‌ಪೇಟೆ ; ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ಆಯೋಜಿಸಲಾದ ಸ್ಯಾಂಪಲ್ಸ್ ಡಿಸ್ಪ್ಲೆನಲ್ಲಿ ಅರಸಾಳಿನ ಕು. ಕವನಶ್ರೀ ಇವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ 100581 ಸ್ಕ್ವಯರ್ ಸ್ಯಾಂಪಲ್ ಮಾಡಿ ವಿಶ್ವ ದಾಖಲೆಯನ್ನು ನಿರ್ಮಿಸಿ ಗಿನ್ನಿಸ್ ವರ್ಲ್ಡ್…

ಹೊಸನಗರ

ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ವಿದ್ಯೆ ಸಹಕಾರಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ : ಇಡೀ ದೇಶದ, ವಿಶ್ವದ ಭವಿಷ್ಯ ವಿದ್ಯೆಯಿಂದ ಮಾತ್ರ ಉಜ್ವಲಗೊಳಿಸಬಹುದು ಪ್ರತಿಯೊಬ್ಬರಿಗೂ ವಿದ್ಯೆಯ ಮುಖ್ಯ. ವಿದ್ಯೆ ಕಲಿತವರು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ವಿದ್ಯೆಯಿಂದ ವಿಶ್ವವನ್ನು ಗೆಲ್ಲಬಹುದೆಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ…

ಹೊಸನಗರ

ಕೊಲ್ಲೂರು ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ

ಹೊಸನಗರ ; ಹೊಸನಗರದಿಂದ ಕೊಲ್ಲೂರು-ಬೈಂದೂರು ಮಾರ್ಗವಾಗಿ ಹೋಗುವ ರಸ್ತೆಗಳಲ್ಲಿ ಭಾರಿ ತೂಕದ ಅಂದರೆ 10 ರಿಂದ 16 ಚಕ್ರದ ಲಾರಿಗಳು ಓಡಾಟ ನಡೆಸುತ್ತಿದ್ದು ಈ ಭಾರಿ ಗಾತ್ರದ ವಾಹನಗಳು ಆಗಾಗೆ ರಸ್ತೆಯ ಮಧ್ಯೆ…

Ripponpete

ರಿಪ್ಪನ್‌ಪೇಟೆ ; ಪೋಸ್ಟ್ ಮಾಸ್ಟರ್ ನಾಪತ್ತೆ !

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೆತಾರಿಗ ನಿವಾಸಿಯಾದ ಸಂತೋಷ್ ಕುಮಾರ್ ಬಿನ್ ಕೇಶವ (38) ಇವರು ಕೋಡೂರು ಪೋಸ್ಟ್ ಆಫೀಸ್ ನಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು ನ.…

ಶಿವಮೊಗ್ಗ

ಶಿವಮೊಗ್ಗದಲ್ಲಿ ಕೃಷಿ-ತೋಟಗಾರಿಕೆ ಮೇಳ-2025 | ಕೃಷಿ ಉದ್ದಿಮೆಯಾಗಿ ಪರಿವರ್ತನೆಗೊಂಡು ರೈತರು ಬಲವರ್ಧನೆಗೊಳ್ಳಬೇಕು ; ಸಚಿವ‌ ಚಲುವರಾಯಸ್ವಾಮಿ

ಶಿವಮೊಗ್ಗ ; ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವರು ಹಾಗೂ…

ಹೊಸನಗರ

ಹೊಸನಗರ ; ವಿವಿಧ ಇಲಾಖೆಯ ಹುದ್ದೆಗಳು ಖಾಲಿ, ಭರ್ತಿಗೆ ಕ್ರಮ ಏನು ?

ಹೊಸನಗರ ; ಇಲ್ಲಿನ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಶಿಕ್ಷಣಾಧಿಕಾರಿಗಳು ವರ್ಗಾವಣೆಯಾಗಿ ಮೂರು ತಿಂಗಳಾದರೂ ಪ್ರಭಾರ ಶಿಕ್ಷಣಾಧಿಕಾರಿಯಾಗಿ ಆರ್.ಪಿ ಚೇತನಾ ಕೆಲಸ ನಿರ್ವಹಿಸುತ್ತಿದ್ದಾರೆ. ಅದರ ಜೊತೆಗೆ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ 21 ಹುದ್ದೆಗಳಿದ್ದು 15 ನೌಕರರು ಕರ್ತವ್ಯ…