ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಅಪರಾಧ ಸುದ್ದಿ

ಹೊಸನಗರ ; ಗಾಂಜಾ ಸೇವನೆ, ಓರ್ವ ವಶಕ್ಕೆ !

ಹೊಸನಗರ ; ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಪೊಲೀಸರು ಗಸ್ತಿನಲ್ಲಿದ್ದಾಗ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ಸುಬ್ರಮಣ್ಯ (26) ಎಂಬಾತ ಮಾದಕ ವಸ್ತು…

ಹೊಸನಗರ

ವಿವಿಧ ಕ್ಷೇತ್ರದಲ್ಲಿ ಆಯ್ಕೆ ; ಕಾಂಗ್ರೆಸ್ ಕಾರ್ಯಕರ್ತರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ

ಹೊಸನಗರ ; ಇತ್ತೀಚಿಗೆ ತಾಲೂಕಿನ ಕಸಬಾ ಹೋಬಳಿ ನಿಟ್ಟೂರಿನಲ್ಲಿ ವಿವಿಧ ಕ್ಷೇತ್ರದಲ್ಲಿ ರಾಜ್ಯ ಹಾಗು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು. ಅಖಿಲ ಕರ್ನಾಟಕ…

ಹೊಸನಗರ

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ಚಂದ್ರಮೌಳಿಗೆ ಮಾತೃ ವಿಯೋಗ

ಹೊಸನಗರ ; ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ಚಂದ್ರಮೌಳಿ ಅವರ ತಾಯಿ ಗಿರಿಜಮ್ಮ (90) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 12 ಗಂಟೆಗೆ ತಮ್ಮ ಸ್ವಗೃಹ ಗೌಡಕೊಪ್ಪದಲ್ಲಿ ಲಿಂಗೈಕ್ಯರಾದರು. ಮೃತರು ನಾಲ್ವರು…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: ನ.9ರಂದು ಮಂಡ್ಲಿ ಪ್ರದೇಶದಲ್ಲಿ ತುರ್ತು ನಿರ್ವಹಣಾ ಕಾಮಗಾರಿ — ವಿದ್ಯುತ್ ವ್ಯತ್ಯಯ

ಶಿವಮೊಗ್ಗ:ಶಿವಮೊಗ್ಗ ನಗರ ಉಪವಿಭಾಗ-2 ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದ್ದು, ಇದರ ಹಿನ್ನೆಲೆಯಲ್ಲಿ ನವೆಂಬರ್ 9ರಂದು ಬೆಳಿಗ್ಗೆ 10.00ರಿಂದ ಸಂಜೆ 5.00ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು…

Ripponpete

ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ ; ಮೂಲೆಗದ್ದೆ ಶ್ರೀ

ರಿಪ್ಪನ್‌ಪೇಟೆ ; ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ. ಅವರ ವಚನದಲ್ಲಿ ನಡೆ-ನುಡಿ ಇಂದಿನ ಬದುಕಿಗೆ ದಾರಿದೀಪ. 12ನೇ ಶತಮಾನದಲ್ಲಿ ವರ್ಗ, ವರ್ಣ ಭೇದ ಭಾವನೆಯಿಲ್ಲದೆ ಸರ್ವಜನಾಂಗದವರನ್ನು ನಮ್ಮವರು ಎಂಬ ಭಾವನೆಯಲ್ಲಿ ಬಸವಣ್ಣನವರು ಜಾತ್ಯಾತೀತವಾಗಿ…

ಹೊಸನಗರ

ಹಿರಿಯ ನಾಗರೀಕರೆ ನಮ್ಮ ಆಸ್ತಿ ; ವಕೀಲ ಚಂದ್ರಪ್ಪ

ಹೊಸನಗರ ; ಹಿರಿಯ ನಾಗರೀಕರಿಗೆ ಮಕ್ಕಳು ಗೌರವದಿಂದ ಕಾಣಬೇಕು ಹಿರಿಯರಿಗೆ ಹಿಂಸೆ ಅಥವಾ ಇತರೆ ತೊಂದರೆಗಳನ್ನು ಕೊಡುವುದು ಮಾಡಿದರೆ ಕಾನೂನಿನಲ್ಲಿ ಶಿಕ್ಷೆ ಇದೆ. ಅದು ಅಲ್ಲದೆ ಹಿರಿಯ ನಾಗರೀಕರು ಮಕ್ಕಳಿಗೆ ಹಾಗೂ ದೇಶಕ್ಕೆ…

ಶಿವಮೊಗ್ಗ

ಶಿವಮೊಗ್ಗದಲ್ಲಿ ನ. 07 ರಿಂದ 4 ದಿನ ಕೃಷಿಮೇಳ ; ಡಾ.ಆರ್.ಸಿ.ಜಗದೀಶ್

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನವೆಂಬರ್ 07ರಿಂದ 10ರವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು…

Ripponpete

ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ | ಅರಿವಿನ ಕಣ್ಣು ತೆರೆಸಲು ಧರ್ಮ ಗುರು ಬೇಕು ; ಶ್ರೀ ರಂಭಾಪುರಿ ಜಗದ್ಗುರುಗಳು

ರಿಪ್ಪನ್‌ಪೇಟೆ ; ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ ತನ್ನ ಅಂತರಂಗದಲ್ಲಿಯೇ ಕತ್ತಲು ತುಂಬಿಕೊಂಡಿದ್ದಾನೆ. ಗೊತ್ತು ಗುರಿಗಳಿಲ್ಲದ ಜೀವನ ಮನುಷ್ಯ ಬದುಕಲು ಬೇಕಾದ ಜ್ಞಾನವನ್ನು ಪಡೆಯುತ್ತಿಲ್ಲ. ಅರಿವಿನ ಕಣ್ಣು ತೆರೆಯಿಸಲು ಧರ್ಮ ಮತ್ತು…

Ripponpete

ಸಮಟಗಾರು ಸರ್ಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ ; ಶಾಸಕ ಆರಗ ಜ್ಞಾನೇಂದ್ರ ಮೆಚ್ಚುಗೆ

ರಿಪ್ಪನ್‌ಪೇಟೆ : ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಪ್ಪುಂದ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಮಕ್ಕಳ ವಿದ್ಯಾರ್ಜನೆಗಾಗಿ ಸೋಮವಾರ ಮೂರು ಕಂಪ್ಯೂಟರ್, ಪ್ರೊಜೆಕ್ಟರ್, ಬ್ಯಾಟರಿ,…

ಹೊಸನಗರ

ಸಿಗಂದೂರು – ಬೆಂಗಳೂರು ಬಸ್ ಸಂಚಾರ ಆರಂಭ

ಹೊಸನಗರ : ಹಳ್ಳಿ-ಹಳ್ಳಿ ಕಲ್ಲು ರಸ್ತೆಗಳಲ್ಲಿ ಬಸ್‌ಗಳನ್ನು ಮಾಲೀಕರು ಬಿಡುವುದೇ ಕಷ್ಟಕರವಾದ ಈ ಪರಿಸ್ಥಿತಿಯಲ್ಲಿ ಶ್ರೀ ದುರ್ಗಾಂಬಾ ಬಸ್ ಮಾಲೀಕರು ಹಳ್ಳಿ-ಹಳ್ಳಿಗಳ ಮಧ್ಯೆ ಸಂಚರಿಸುವ ಸುಳ್ಳಳ್ಳಿಯಿಂದ ತುಮರಿ ಮಾರ್ಗವಾಗಿ ಸಿಗಂದೂರು – ಬೆಂಗಳೂರಿಗೆ…