ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ

ಶಿವಮೊಗ್ಗದ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ

ಶಿವಮೊಗ್ಗ ; ಕರ್ನಾಟಕ ರಾಜ್ಯೋತ್ಸವದ ಮುನ್ನೋಟದಲ್ಲೇ ರಾಜ್ಯ ಸರ್ಕಾರವು ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲೆಯ ಮೂವರು ಗಣ್ಯರು ಈ ಬಾರಿ ಗೌರವಕ್ಕೆ ಅರ್ಹರಾಗಿದ್ದಾರೆ. ರಾಜ್ಯೋತ್ಸವಕ್ಕೂ ಕೇವಲ ಎರಡು ದಿನ…

Ripponpete

‘ಅಪ್ಪು’ ಮಾನವೀಯತೆ ಮತ್ತು ಸೌಜನ್ಯದ ಸಂಕೇತ ; ಜಿ.ಆರ್. ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; “ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಕೇವಲ ನಟರಲ್ಲ, ಮಾನವೀಯತೆ, ಸರಳತೆ ಹಾಗೂ ಸೇವಾಭಾವದ ಜೀವಂತ ಪ್ರತಿರೂಪವಾಗಿದ್ದರು. ಅವರ ಜೀವನ ಕನ್ನಡಿಗರ ಆತ್ಮಗೌರವದ ಪ್ರತಿಫಲ. ಶ್ರಮ, ವಿನಯ ಮತ್ತು ಪರೋಪಕಾರ…

ಹೊಸನಗರ

ಎಂ ಗುಡ್ಡೆಕೊಪ್ಪ ಗ್ರಾ.ಪಂ.ನಲ್ಲಿ ಭ್ರಷ್ಟಾಚಾರ ಮಾಡಿಲ್ಲ, ಯಾವುದೇ ತನಿಖೆಗೂ ಸಿದ್ಧ ; ಕಾಲಸಸಿ ಸತೀಶ್

ಹೊಸನಗರ ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಾನು ಅಧ್ಯಕ್ಷನಾಗುವ ಮುಂಚೆ ಭ್ರಷ್ಟಾಚಾರ ನಡೆದಿದೆ ಎಂದು ಇಂದಿನ ಅಧ್ಯಕ್ಷ ಪ್ರವೀಣ್‌ಕುಮಾರ್‌ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ಇಲ್ಲಸಲ್ಲದ ಆರೋಪ ಮಾಡಿದ್ದು…

ಅಪರಾಧ ಸುದ್ದಿ

ಅಕ್ರಮವಾಗಿ ಸಂಗ್ರಹಿಸಿಟ್ಟ ಕಪ್ಪು ಆಮೆ ವಶಕ್ಕೆ ; ಆರೋಪಿ ಬಂಧನ

ಶಿವಮೊಗ್ಗ ; ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯನ್ನಾದರಿಸಿ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ನೇತೃತ್ವದಲ್ಲಿ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ ಆಮೆಯನ್ನು ವಶಪಡಿಸಿಕೊಂಡ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.…

Accident

ಭೀಕರ ಅಪಘಾತ ; ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು !

ಶಿವಮೊಗ್ಗ ; ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ…

ಶಿವಮೊಗ್ಗ ಸುದ್ದಿ

ಹುಂಚದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ — 62 ಯೂನಿಟ್‌ ರಕ್ತ ಸಂಗ್ರಹ

ಹುಂಚ : ಹುಂಚ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಂಚಾ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 29ರಂದು ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ಬಹುತ್ ರಕ್ತದಾನ ಶಿಬಿರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಒಟ್ಟು 62…

ಹೊಸನಗರ

ಭಗವದ್ಗೀತೆ ಬದುಕನ್ನೇ ಉಜ್ವಲಗೊಳಿಸುತ್ತದೆ ; ಜಗದ್ಗುರು ಗಂಗಾಧರೇಂದ್ರ ಸ್ವಾಮೀಜಿ

ಹೊಸನಗರ ; ಭಗವಧ್ಗೀತೆ ಅಧ್ಯಯನ ವಾಚನ ಮಾಡುವುದರಿಂದ ನಮ್ಮ ಜೀವನದ ರೂಪುರೇಷೆ ಬದಲಾಗುತ್ತದೆ ಜೀವನದ ಏಳಿಗೆಗೆ ಅತ್ಯಂತ ಪೂರಕ. ಇಂದಿನ ಜನಜಂಗುಳಿಯ ಸಮಾಜದ ಮತ್ತು ಜಂಜಾಟದ ಬದುಕಿನಲ್ಲಿ ಶಾಂತಿ ಸಮಾದಾನ ನೆಮ್ಮದಿಯ ಕೊರತೆಯಿಂದಾಗಿ…

Ripponpete

ರಿಪ್ಪನ್‌ಪೇಟೆ ; ಶಾರದಾ ರಾಮಕೃಷ್ಣ ವಿದ್ಯಾಲಯದ ವಿರುದ್ಧ ಪೋಷಕರ ಪ್ರತಿಭಟನೆ

ರಿಪ್ಪನ್‌ಪೇಟೆ ; ಶಾಲೆ ವರ್ಗಾವಣೆ ಪತ್ರದಲ್ಲಿ ಶಾರದಾ ರಾಮಕೃಷ್ಣ ಶಾಲೆಯ ಹೆಸರು ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿ ಇನ್ನೊಂದು ಸರ್ಕಾರಿ ಪ್ರೌಢಶಾಲೆಯ ಹೆಸರು ಇದರಿಂದಾಗಿ ನಮ್ಮ ಮಕ್ಕಳ ಮುಂದಿನ ಭವಿಷ್ಯದಲ್ಲಿ ಸಾಕಷ್ಟು ಸಂಕಷ್ಟ ಎದುರಾಗಲಿದೆ ಎಂದು…

Ripponpete

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಅಗಲೀಕರಣ ; ಶೀಘ್ರ ಕಾಮಗಾರಿ ಪ್ರಾರಂಭ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ಇಲ್ಲಿನ ವಿನಾಯಕ ಸರ್ಕಲ್ ಸಾರ್ವಜನಿಕರ ಅನುಕೂಲಕ್ಕಾಗಿ ಅಗಲೀಕರಣಗೊಳಿಸುವುದರೊಂದಿಗೆ ರಾಜ್ಯದಲ್ಲಿ ಮಾದರಿ ಗ್ರಾಮವನ್ನಾಗಿಸುವ ಮಹಾದಾಸೆಯಿಂದಾಗಿ ರಿಪ್ಪನ್‌ಪೇಟೆ ವಿನಾಯಕ ವೃತ್ತವನ್ನು ವಿಸ್ತರಣೆ ಮಾಡಿ ವಿನಾಯಕ ಸರ್ಕಲ್ ನಾಮಫಲಕ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ–ಭದ್ರಾವತಿ ರೈಲು ಮಾರ್ಗದಲ್ಲಿ ಲೆವೆಲ್ ಕ್ರಾಸಿಂಗ್ ಪರಿಶೀಲನೆ: ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ಮಾರ್ಗ ಪ್ರಕಟ

ಶಿವಮೊಗ್ಗ:ಶಿವಮೊಗ್ಗ–ಭದ್ರಾವತಿ ನಡುವಿನ ರೈಲು ಮಾರ್ಗದ ಲೆವೆಲ್ ಕ್ರಾಸಿಂಗ್‌ಗಳ ತಾಂತ್ರಿಕ ಪರಿಶೀಲನೆ ಮತ್ತು ಎಲ್‌ಸಿ ಓಪನ್ ಪರೀಕ್ಷೆಗಾಗಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಪರಿಶೀಲನೆ ಹಿನ್ನೆಲೆಯಲ್ಲಿ…