ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

ಕೋಡೂರು ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ

ರಿಪ್ಪನ್‌ಪೇಟೆ ; ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ ಕೈಗೊಂಡಿರುವ ಕಾನೂನು ಕ್ರಮಗಳ ಬಗ್ಗೆ ಗ್ರಾಮೀಣ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಲೋಕಾಯುಕ್ತ ಇಲಾಖೆ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಡೂರು ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ…

ಸಾಗರ

ಸಾಗರ: ಬಂಗಾರಪ್ಪ ಜನ್ಮದಿನದ ಅಂಗವಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಶಿವಮೊಗ್ಗ, : ರಾಜ್ಯ ರಾಜಕಾರಣದಲ್ಲಿ ಬಡವರ ಬಂಧು ಎಂದರೆ ಅದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಮಾತ್ರ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು…

ಶಿವಮೊಗ್ಗ

ಬಿಪಿಎಲ್ ಕಾರ್ಡ್ ರದ್ದುಪಡಿಸಲ್ಲ ; ಸಚಿವ ಕೆ.ಹೆಚ್. ಮುನಿಯಪ್ಪ

ಶಿವಮೊಗ್ಗ ; ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಆದಾಯ ತೆರಿಗೆ ಕಟ್ಟುವವರಿಗೆ ಮತ್ತು ಸ್ವಂತ ಕಾರು ಇದ್ದು ಬಿಪಿಎಲ್ ಕಾರ್ಡ್ ಪಡೆದವರ ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗುವುದು. ಅವರಿಗೆ…

Ripponpete

ರಿಪ್ಪನ್‌ಪೇಟೆ ವಿನಾಯಕ ವೃತ್ತವನ್ನು ಸ್ಮಾಟ್ ವೃತ್ತವನ್ನಾಗಿ ಪರಿವರ್ತಿಸಲು ಸಂಕಲ್ಪ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅನ್ನು ಸ್ಮಾಟ್ ವೃತ್ತವನ್ನಾಗಿ ಪರಿವರ್ತಿಸುವ ಸಂಕಲ್ಪವನ್ನು ಮಾಡಲಾಗಿದ್ದು ಇದರ ಅಭಿವೃದ್ದಿಗಾಗಿ ಈಗಾಗಲೇ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ…

Ripponpete

ನಿವೃತ್ತ ಮುಖ್ಯಶಿಕ್ಷಕ ಮೂಗುಡ್ತಿ ರಾಜಶೇಖರ ನಿಧನ

ರಿಪ್ಪನ್‌ಪೇಟೆ ; ನಿವೃತ್ತ ಮುಖ್ಯ ಶಿಕ್ಷಕ ಮೂಗುಡ್ತಿ ರಾಜಶೇಖರ (75) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ 8.40ಕ್ಕೆ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.…

ಅಪರಾಧ ಸುದ್ದಿ

ಹಸೆಮಣೆ ಏರಿ ಆರು ತಿಂಗಳಲ್ಲೇ ಮಸಣ ಸೇರಿದ ನವ ವಿವಾಹಿತೆ !

ಶಿವಮೊಗ್ಗ ; ಪತಿ, ಮತ್ತು ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬಳು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂರಂಬಳ್ಳಿಯ ಗೂಜಾನುಮಕ್ಕಿ ಎಂಬಲ್ಲಿ ನಡೆದಿದೆ. ಮಾಲಾಶ್ರೀ (22) ಮೃತ ಮಹಿಳೆ.…

ಶಿವಮೊಗ್ಗ ಸುದ್ದಿ

ಅ.26ರಂದು ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ

ಶಿವಮೊಗ್ಗ ; ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವವನ್ನು ಅಕ್ಟೋಬರ್ 26ರಂದು ಸೊರಬದ ಬಂಗಾರಧಾಮದಲ್ಲಿ ವೈಭವದಿಂದ ಆಚರಿಸಲು ಸಜ್ಜಾಗಲಾಗಿದೆ. ಈ ಕಾರ್ಯಕ್ರಮವನ್ನು ಎಸ್. ಬಂಗಾರಪ್ಪ ಫೌಂಡೇಷನ್ ಹಾಗೂ ಎಸ್. ಬಂಗಾರಪ್ಪ…

Hombuja

ಹೊಲದಲ್ಲಿ ಬೆಳೆದ ಸಮೃದ್ಧ ಭತ್ತದ ಬೆಳೆ ಭೂತಾಯಿಯ ವರಪ್ರಸಾದ ; ಹೊಂಬುಜ ಶ್ರೀ

ರಿಪ್ಪನ್‌ಪೇಟೆ ; ಶ್ರೀ ಮಹಾವೀರ ಶಕವರ್ಷ 2552 ವಿಶ್ವಾವಸು ಸಂವತ್ಸರ ಹೊಸ ಭತ್ತದ ಪೈರು ಕಟಾವು ಇಂದು ಅತಿಶಯ ಶೀಕ್ಷೇತ್ರದ ಪುಣ್ಯ ಕೃಷಿ ಭೂಮಿಯಲ್ಲಿ ಶಾಸ್ತ್ರೋಕ್ತವಾಗಿ ಪೂರ್ವ ಪರಂಪರೆಯಂತೆ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…

Ripponpete

ಹಿರೇಸಾನಿ ಗ್ರಾಮದಲ್ಲಿ ರಕ್ತದಾನ ಶಿಬಿರ ; ಥಲಸೇಮಿಯಾ ರೋಗಿಗಳಿಗೆ ಜೀವದಾನ

ರಿಪ್ಪನ್‌ಪೇಟೆ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದಲ್ಲಿ ಥಲಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ನೆರವಿಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ಘಟಕ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ…

Ripponpete

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆದ್ಯತೆ ನೀಡಿ ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಇತ್ತೀಚೆನ ವರ್ಷಗಳಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಿಂದ ಮಾರಕ ರೋಗ ಕ್ಯಾನ್ಸರ್ ನಂತಹ ಕಾಯಿಲೆ ಬರುತ್ತದೆಂದು ಸುಪ್ರೀಂಕೋರ್ಟ್‌ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಡಿಕೆ…